Tuesday, 16th April 2024

ಜಗನ್ ಸಚಿವ ಸಂಪುಟ ಪುನರ್ ರಚನೆ: ಸಚಿವೆಯಾದ ನಟಿ ರೋಜಾ

ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ತಮ್ಮ ಸಚಿವ ಸಂಪುಟ ಪುನರ್ ರಚನೆ/ವಿಸ್ತರಣೆ ಮಾಡಿದ್ದಾರೆ. ಚುನಾವಣೆಯಲ್ಲಿ ನಟಿ, ವೈಎಸ್ಸಾರ್ ಸಿಪಿ ನಾಯಕಿ ರೋಜಾ ಅವರು ನಗರಿ ವಿಧಾನಸಭಾ ಕ್ಷೇತ್ರದಿಂದ ಮರು ಆಯ್ಕೆಯಾದರೂ ಸಚಿವ ಸ್ಥಾನ ಸಿಕ್ಕಿರಲಿಲ್ಲ, ಆದರೆ, ರೋಜಾ ಸೆಲ್ವಮಣಿ ಭಾವನಾತ್ಮಕವಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದಲ್ಲದೆ ಸಿಎಂ ಜಗನ್ ಅವರಿಗೆ ಮುತ್ತು ನೀಡಿ, ಧನ್ಯವಾದ ಅರ್ಪಿಸಿದ್ದಾರೆ. ಜಗನ್ ಸಚಿವ ಸಂಪುಟ ಪುನರ್ ರಚನೆ ಸೋಮವಾರ ನೆರವೇರಿದೆ. ಸಂಪುಟ ಪುನರ್ ರಚನೆಗೂ ಮುನ್ನ ಸುಮಾರು 24 ಮಂದಿ ಸಚಿವರ […]

ಮುಂದೆ ಓದಿ

ಆಂಧ್ರದಲ್ಲಿ ಕಲಾಪಕ್ಕೆ ಅಡ್ಡಿ: 13 ಶಾಸಕರ ಅಮಾನತು

ವಿಜಯವಾಡ: ಆಂಧ್ರಪ್ರದೇಶ ವಿಧಾನಸಭೆಯ ಚಳಿಗಾಲ ಅಧಿವೇಶನದ ಮೊದಲ ದಿನ ಕಲಾಪಕ್ಕೆ ಅಡ್ಡಿಪಡಿಸಿ ಸದನದ ಬಾವಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಪ್ರತಿಪಕ್ಷ ನಾಯಕ ಎನ್ ಚಂದ್ರಬಾಬು ನಾಯ್ಡು ಹಾಗೂ...

ಮುಂದೆ ಓದಿ

error: Content is protected !!