Friday, 12th August 2022

ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ ಮುಕ್ತಾಯ: ಏಜಾಜ್‌ಗೆ ಹತ್ತು ವಿಕೆಟ್‌

ಮುಂಬೈ: ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಸ್ಪಿನ್ನರ್‌ ಅಜಾಜ್‌ ಪಟೇಲ್ ಹತ್ತು ವಿಕೆಟ್‌ ಕಬಳಿಸಿ, ಟೀಂ ಇಂಡಿಯಾದ ಮೊದಲ ಇನ್ನಿಂಗ್ಸ್ ಗೆ ಮಂಗಳ ಹಾಡಿದರು. ಈ ಮೂಲಕ, ಒಂದು ಇನ್ನಿಂಗ್ಸ್‌ನಲ್ಲಿ ಹತ್ತು ವಿಕೆಟ್‌ ಪಡೆದ ಇಂಗ್ಲೆಂಡಿನ ಜಿಮ್‌ ಲೇಕರ್‌(೧೯೫೬), ಭಾರತದ ಮಾಜಿ ಸ್ಪಿನ್‌ ದಂತಕತೆ ಕರ್ನಾಟಕದ ಅನಿಲ್‌ ಕುಂಬ್ಳೆ (೧೯೯೯) ಸಾಲಿಗೆ ಏಜಾಜ್‌ ಪಟೇಲ್(೨೦೨೧) ಸೇರ್ಪಡೆಯಾದರು. ಕುಂಬ್ಳೆ ಪಾಕಿಸ್ತಾನದ ವಿರುದ್ದ ಈ ಸಾಧನೆ ಮಾಡಿದ್ದರು. ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಶುಕ್ರವಾರ ಮಳೆಯಿಂದಾಗಿ ತಡವಾಗಿ ಆರಂಭವಾದ ಎರಡನೇ ಟೆಸ್ಟ್ […]

ಮುಂದೆ ಓದಿ

ಐಸಿಸಿಯ ಪುರುಷರ ಕ್ರಿಕೆಟ್‌ ಸಮಿತಿ ಅಧ್ಯಕ್ಷರಾಗಿ ಗಂಗೂಲಿ ನೇಮಕ

ದುಬೈ : ಐಸಿಸಿಯ ಪುರುಷರ ಕ್ರಿಕೆಟ್‌ ಸಮಿತಿ ಅಧ್ಯಕ್ಷರಾಗಿ ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್‌ ಗಂಗೂಲಿ ನೇಮಕಗೊಂಡಿದ್ದಾರೆ ಎಂದು ಐಸಿಸಿ ತಿಳಿಸಿದೆ. ಭಾರತದವರೇ ಆದ...

ಮುಂದೆ ಓದಿ

ಮಾಜಿ ಲೆಗ್ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ದಾಖಲೆಗೆ 22ರ ಹರೆಯ

ಬೆಂಗಳೂರು: ಇದೇ ದಿನ 22 ವರ್ಷಗಳ ಹಿಂದೆ (ಫೆ. 7, 1999) ಭಾರತದ ಮಾಜಿ ಲೆಗ್ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ, ಟೆಸ್ಟ್ ಪಂದ್ಯದ ಇನ್ನಿಂಗ್ಸ್‌ವೊಂದರಲ್ಲಿ ಎಲ್ಲ...

ಮುಂದೆ ಓದಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಜನ್ಮ ತಾಳಿದ್ದು ಇಂದು

ಬೆಂಗಳೂರು: ಇತ್ತ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿಗೆ ಸಿದ್ಧತೆ ನಡೆಸುತ್ತಿದೆ. ಐಪಿಎಲ್ ಹರಾಜಿನ ಈ ಸಿದ್ಧತೆಗಳ ಮಧ್ಯೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ವಿಶೇಷ ದಿನವನ್ನು...

ಮುಂದೆ ಓದಿ