Sunday, 26th May 2024

ACB Raid

10 ಲಕ್ಷ ರೂ. ಲಂಚಕ್ಕೆ ಬೇಡಿಕೆ: ಎಸಿಬಿ ಬಲೆಗೆ ಚಿಕ್ಕಜಾಲ ಠಾಣೆ ಇನ್ಸ್ಪೆಕ್ಟರ್

ಬೆಂಗಳೂರು: ಜಮೀನು ಅತಿಕ್ರಮ ಪ್ರವೇಶ ಪ್ರಕರಣ ಸಂಬಂಧಿಸಿ ದೂರಿನ ಸಂಬಂಧ ತನಿಖೆ ನಡೆಸಲು 10 ಲಕ್ಷ ರೂ. ಲಂಚ ಕೇಳಿದ್ದ ಚಿಕ್ಕಜಾಲ ಠಾಣೆ ಇನ್ಸ್ಪೆಕ್ಟರ್ ರಾಘವೇಂದ್ರ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸಿಕ್ಕಿಬಿದ್ದಿದ್ದಾರೆ. ನಗರದ ಚಿಕ್ಕಜಾಲ ಠಾಣೆ ವ್ಯಾಪ್ತಿಯ ನಿವಾಸಿ, ತಮ್ಮ ಜಮೀನಿಗೆ ಅಕ್ರಮವಾಗಿ ಪ್ರವೇಶ ಮಾಡಿದ ಕೆಲವರು ಅಲ್ಲಿ ಅಳವಡಿಸಿದ್ದ ಬೋರ್ಡ್‍ಗಳನ್ನು ಕಿತ್ತುಹಾಕಿದ್ದರು ಎಂದು ದೂರು ನೀಡಿದ್ದರು. ಈ ಸಂಬಂಧ ಇನ್ಸ್‍ಪೆಕ್ಟರ್ 10 ಲಕ್ಷ ರೂ. ಲಂಚದ ಬೇಡಿಕೆ ಮುಂದಿಟ್ಟು 8 ಲಕ್ಷ ರೂ. ಪಡೆದು ನಂತರ […]

ಮುಂದೆ ಓದಿ

ಭೂಸ್ವಾಧೀನ ಪರಿಹಾರ: ಲಂಚಕ್ಕೆ ಬೇಡಿಕೆಯಿಟ್ಟ ಅಧಿಕಾರಿಗಳ ಬಂಧನ

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಭೂಸ್ವಾಧೀನ ಸಂಬಂಧ ಪರಿಹಾರದ ಹಣ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮೂವರು ಅಧಿಕಾರಿಗಳನ್ನು ಬಂಧಿಸಲಾಗಿದೆ. ಪರಿಹಾರ ಹಣ ನೀಡಲು 6 ಲಕ್ಷ...

ಮುಂದೆ ಓದಿ

ACB Raid

ಅಕ್ರಮ ಆಸ್ತಿ ಗಳಿಕೆ ಆರೋಪ: 30ಕ್ಕೂ ಹೆಚ್ಚು ಕಡೆ ಎಸಿಬಿ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ 9 ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಹಿತಿ ಆಧರಿಸಿ ಬೆಳಗ್ಗೆ ವಿವಿಧ...

ಮುಂದೆ ಓದಿ

ಆದಾಯ ಮೀರಿ ಆಸ್ತಿ ಸಂಪಾದನೆ: 30 ಕಡೆ ಎಸಿಬಿ ರೇಡ್​

ಬೆಂಗಳೂರು: ಆದಾಯಕ್ಕೂ ಮೀರಿ ಅಧಿಕ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಆಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯಾದ್ಯಂತ 30...

ಮುಂದೆ ಓದಿ

ಎಸಿಬಿ ಬಲೆಗೆ ಹೆಸ್ಕಾಂನ ಸೆಕ್ಷನ್ ಅಧಿಕಾರಿಗಳು

ಬೆಳಗಾವಿ: ಜಮೀನಿನಲ್ಲಿದ್ದ ಟಿ.ಸಿ ಬದಲಿಸಿ ಹೊಸ ಟಿ.ಸಿ ಮಂಜೂರು ಮಾಡಿಕೊಡಲು 65 ಸಾವಿರ ರೂಪಾಯಿ ಲಂಚ ಪಡೆಯು ತ್ತಿದ್ದ ಹೆಸ್ಕಾಂನ ಇಬ್ಬರು ಸೆಕ್ಷನ್ ಅಧಿಕಾರಿಗಳು ಎಸಿಬಿ ಅಧಿಕಾರಿಗಳು...

ಮುಂದೆ ಓದಿ

ಮನೆ ಸಂಖ್ಯೆ ನೀಡಲು ಲಂಚ: ಎಸಿಬಿ ಬಲೆಗೆ ಪಿಡಿಓ

ಶಿರಸಿ: ತಾಲ್ಲೂಕಿನ ಕುಕ್ರಿ ಗ್ರಾಮದ ರೈತರರೊಬ್ಬರಿಂದ ಮನೆ ಸಂಖ್ಯೆ ನೀಡಲು ಲಂಚ ಪಡೆಯುತ್ತಿದ್ದ ವೇಳೆ ಜಾನ್ಮನೆ ಗ್ರಾಮ ಪಂಚಾಯ್ತಿ ಪಿಡಿಓ ಕೃಷ್ಣಪ್ಪ ಯಲ್ವಗಿ ಅವರನ್ನು ಎಸಿಬಿ ಅಧಿಕಾರಿಗಳು...

ಮುಂದೆ ಓದಿ

ಮೂಡಲಗಿ ತಹಶೀಲ್ದಾರ ಕಚೇರಿ ಮೇಲೆ ಎಸಿಬಿ ದಾಳಿ

ಮೂಡಲಗಿ : ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಲೆಕ್ಕಾಧಿಕಾರಿ ಅಶೋಕ ತಳವಾರ ಎಂಬುವವರ ಮೇಲೆ ಸೋಮವಾರ ಸಾಂಯಕಾಲ ನಾಲ್ಕು ಗಂಟೆಗೆ ಎಸಿಬಿ ದಾಳಿಯಲ್ಲಿ ಸಿಕ್ಕಿ...

ಮುಂದೆ ಓದಿ

ಕೆಎಎಸ್ ಅಧಿಕಾರಿ ಡಾ.ಬಿ.ಸುಧಾ ಆಪ್ತರಿಗೂ ಎಸಿಬಿ ಶಾಕ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಕೆಎಎಸ್ ಅಧಿಕಾರಿ ಡಾ.ಬಿ. ಸುಧಾ ಆಪ್ತರ ಮೇಲೆ ಮತ್ತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ಮುಂದುವರೆಸಿದ್ದು, ಏಕಕಾಲದಲ್ಲಿ ನಗರದ...

ಮುಂದೆ ಓದಿ

ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜ‌ನಾ ನಿರ್ದೇಶಕರಿಗೆ ಎಸಿಬಿ ಶಾಕ್

ಗದಗ: ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜ‌ನಾ ನಿರ್ದೇಶಕ ಎಸ್.ಎನ್.ರುದ್ರೇಶ್ ಅವರ ನಿವಾಸ, ಕಚೇರಿ ಸೇರಿದಂತೆ ಮೂರು ಕಡೆ ಗುರುವಾರ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ...

ಮುಂದೆ ಓದಿ

ಕೆಐಡಿಬಿ ಸಹಾಯಕ ಕಾರ್ಯದರ್ಶಿ ಅಧಿಕಾರಿಯ ನಿವಾಸಗಳಿಗೆ ಎಸಿಬಿ ದಾಳಿ

ಹುಬ್ಬಳ್ಳಿ: ಬೆಂಗಳೂರಿನ ಕೆಐಡಿಬಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿರುವ ಅಧಿಕಾರಿಯ ನಿವಾಸಗಳಿರುವ ರಾಜಧಾನಿ ಮತ್ತು ಹುಬ್ಬಳ್ಳಿಯಲ್ಲಿ ಏಕಕಾಲಕ್ಕೆ ದಾಳಿ ನಡೆದಿದ್ದು, ತನಿಖೆ ಮುಂದುವರೆದಿದೆ. ಧಾರವಾಡ‌ ಎಸಿಬಿ ಅಧಿಕಾರಿಗಳಿಂದ ದಾಳಿ‌ಯಾಗಿದ್ದು ಹುಬ್ಬಳ್ಳಿ...

ಮುಂದೆ ಓದಿ

error: Content is protected !!