Tuesday, 2nd July 2024

ಲೇಖಕಿ, ಹೋರಾಟಗಾರ್ತಿ ಅರುಂಧತಿ ರಾಯ್ ಪೆನ್ ಪಿಂಟರ್ ಪ್ರಶಸ್ತಿಗೆ ಭಾಜನ

ನವದೆಹಲಿ: ಬೂಕರ್ ಪ್ರಶಸ್ತಿ ವಿಜೇತ ಲೇಖಕಿ, ಹೋರಾಟಗಾರ್ತಿ ಅರುಂಧತಿ ರಾಯ್ ಅವರು ಗುರುವಾರ ತಮ್ಮ ಬರಹಗಳಿಗಾಗಿ 2024ನೇ ಸಾಲಿನ ಪ್ರತಿಷ್ಠಿತ ಪೆನ್ ಪಿಂಟರ್ ಪ್ರಶಸ್ತಿ ಭಾಜನರಾಗಿದ್ದಾರೆ. ನೊಬೆಲ್ ಪ್ರಶಸ್ತಿ ಪುರಸ್ಕೃತ ನಾಟಕಕಾರ ಹೆರಾಲ್ಡ್ ಪಿಂಟರ್ ಅವರ ನೆನಪಿಗಾಗಿ ಇಂಗ್ಲಿಷ್ PEN 2009 ರಲ್ಲಿ ಸ್ಥಾಪಿಸಿದ ವಾರ್ಷಿಕ ಪ್ರಶಸ್ತಿ ಇದಾಗಿದ್ದು, ಇದನ್ನು ಸಾಹಿತ್ಯದಲ್ಲಿ ಅಪರಿಮಿತ ಸಾಧನೆಗೈದವರಿಗೆ ನೀಡಲಾಗುತ್ತಿದೆ. 62 ವರ್ಷದ ಅರುಂಧತಿ ರಾಯ್ ಅವರು ಅಕ್ಟೋಬರ್ 10 ರಂದು ಬ್ರಿಟಿಷ್ ಲೈಬ್ರರಿ ಆಯೋಜನೆ ಮಾಡುವ ಸಮಾರಂಭದಲ್ಲಿ ಪೆನ್ ಪಿಂಟರ್ […]

ಮುಂದೆ ಓದಿ

error: Content is protected !!