Wednesday, 24th April 2024

ನಾಳೆ ಒಂಬತ್ತು ವಂದೇ ಭಾರತ್ ರೈಲುಗಳ ಉದ್ಘಾಟನೆ

ನವದೆಹಲಿ: ಸೆಪ್ಟೆಂಬರ್ 24 ರಂದು ಒಂಬತ್ತು ವಂದೇ ಭಾರತ್ ರೈಲುಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಇದರಲ್ಲಿ ದಕ್ಷಿಣ ಮಧ್ಯ ರೈಲ್ವೆಯ (ಎಸ್ಸಿಆರ್) ಎರಡು ಸೇವೆಗಳು ಸೇರಿವೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಕೂಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ದಕ್ಷಿಣ ಮಧ್ಯ ರೈಲ್ವೆಯ ಕಾಚಿಗುಡ-ಯಶವಂತಪುರ ಮತ್ತು ವಿಜಯವಾಡ-ಎಂಜಿಆರ್ ಚೆನ್ನೈ ಸೆಂಟ್ರಲ್ ಮಾರ್ಗಗಳ ನಡುವಿನ ವಂದೇ ಭಾರತ್ ರೈಲು ಸೇವೆಯನ್ನು ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ಕಾಚಿಗುಡ-ಯಶವಂತಪುರ ನಡುವಿನ ವಂದೇ ಭಾರತ್ ರೈಲು […]

ಮುಂದೆ ಓದಿ

ರೈಲಿನಲ್ಲಿಯೂ ಮಹಿಳೆಯರಿಗೆ ಸೀಟು ಮೀಸಲು: ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ: ಇನ್ನು ಮುಂದೆ ರೈಲಿನಲ್ಲಿಯೂ ಮಹಿಳೆಯರಿಗೆ ಎಂದು ಇಷ್ಟು ಸೀಟು ಮೀಸಲಾಗಿರಲಿವೆ. ಮಹಿಳೆಯರ ಸುರಕ್ಷತೆ ಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ರೈಲ್ವೆ ಇಲಾಖೆ ಈ ನಿರ್ಧಾರ ಕೈಗೊಂಡಿದೆ. ಇದುವರೆಗೆ...

ಮುಂದೆ ಓದಿ

‘ಸ್ವಚ್ಛತಾ ಪಖ್ವಾದ’ ಚಾಲನೆ ನೀಡಿ ಶುಭ ಕೋರಿದ ಸಚಿವ ವೈಷ್ಣವ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಶನಿವಾರ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಕೋರಿದ್ದಾರೆ. ಪ್ರಧಾನಿ...

ಮುಂದೆ ಓದಿ

ನಿರ್ವಹಣೆ ತೋರದ ಬಿಎಸ್ಸೆನ್ನೆಲ್ ಉದ್ಯೋಗಿಗಳ ಕಡ್ಡಾಯ ನಿವೃತ್ತಿ: ಅಶ್ವಿನಿ ವೈಷ್ಣವ್ ಎಚ್ಚರಿಕೆ

ನವದೆಹಲಿ: ನಿರೀಕ್ಷಿತ ಕಾರ್ಯನಿರ್ವಹಣೆ ತೋರದ ಬಿಎಸ್ಸೆನ್ನೆಲ್ ಉದ್ಯೋಗಿಗಳನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸ ಲಾಗುವುದು ಎಂದು ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್ ಎಚ್ಚರಿಕೆ ನೀಡಿದ್ದಾರೆ. ನಿರೀಕ್ಷಿಸಿದಂತೆ ನೀವು ಕಾರ್ಯನಿರ್ವಹಿಸಬೇಕು, ಇಲ್ಲದೇ ಇದ್ದರೆ...

ಮುಂದೆ ಓದಿ

ಅಕ್ಟೋಬರ್ ನಿಂದ 5ಜಿ ಸೇವೆ ಆರಂಭ: ಅಶ್ವಿನಿ ವೈಷ್ಣವ್

ನವದೆಹಲಿ: ಆಗಸ್ಟ್ 10 ರೊಳಗೆ 5ಜಿ ಹಂಚಿಕೆ ಮತ್ತು ಅಕ್ಟೋಬರ್ ನಿಂದ ಸೇವೆ ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ...

ಮುಂದೆ ಓದಿ

2022ರ ಏಪ್ರಿಲ್, ಮೇ ತಿಂಗಳಲ್ಲಿ 5ಜಿ ತರಂಗಾಂತರ ಹರಾಜು: ಅಶ್ವಿನಿ ವೈಷ್ಣವ್

ನವದೆಹಲಿ: ಮುಂಬರುವ 2022ರ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ 5ಜಿ ತರಂಗಾಂತರ ಹರಾಜು ಮಾಡುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. 2022ರ ಏಪ್ರಿಲ್...

ಮುಂದೆ ಓದಿ

error: Content is protected !!