Tuesday, 26th October 2021

64,180 ಕೋ. ಮೌಲ್ಯದ ರಾಷ್ಟ್ರೀಯ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಇಂದು ಚಾಲನೆ

ವಾರಣಾಸಿ: ಪ್ರಧಾನಮಂತ್ರಿ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆಯಡಿ ಉತ್ತರ ಪ್ರದೇಶದಲ್ಲಿ 64,180 ಕೋಟಿ ಮೌಲ್ಯದ ರಾಷ್ಟ್ರೀಯ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಕಾರ್ಯಗಳಿಗೆ  ಸೋಮವಾರ ಚಾಲನೆ ನೀಡಲಿದ್ದಾರೆ. ಕಳೆದ ಒಂದು ವಾರದಲ್ಲಿ ಎರಡನೇ ಬಾರಿ ಉತ್ತರ ಪ್ರದೇಶಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿ, 5,000 ಕೋಟಿ ಮೌಲ್ಯದ 9 ವೈದ್ಯಕೀಯ ಹಾಗೂ 30 ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಹಾಜರಾಗಲಿದ್ದಾರೆ. ಪ್ರಧಾನಮಂತ್ರಿ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆಯು ವಾರಣಾಸಿ ವೈದ್ಯಕೀಯ ಕಾಲೇಜು, […]

ಮುಂದೆ ಓದಿ

ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆಗೆ ಅನುಮೋದನೆ: 64,000 ಕೋಟಿ ರೂ. ಮೀಸಲು

ನವದೆಹಲಿ: ಕೇಂದ್ರ ಸಚಿವ ಸಂಪುಟವು ಬುಧವಾರ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆಗೆ ಅನುಮೋದನೆ ನೀಡಿದ್ದು, 64,000 ಕೋಟಿ ರೂ.ಗಳನ್ನ ಮೀಸಲಿ ರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಯೋಜನೆಯಡಿ,...

ಮುಂದೆ ಓದಿ