Wednesday, 8th May 2024

ಐಸಿಸಿ ಟೆಸ್ಟ್ ಶ್ರೇಯಾಂಕ: ಕೊಹ್ಲಿಗೆ ಹಿನ್ನಡೆ, 13ನೇ ಸ್ಥಾನಕ್ಕೇರಿದ ಪಂತ್‌

ಬ್ರಿಸ್ಬೇನ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಬಳಿಕ ಐಸಿಸಿ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಿನ್ನೆಡೆ ಅನುಭವಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ವಿರಾಟ್ ಕೇವಲ 1 ಪಂದ್ಯವನ್ನಷ್ಟೇ ಆಡಿ ಬಳಿಕ ಭಾರತಕ್ಕೆ ಮರಳಿದ್ದರು. ಹೀಗಾಗಿ ವಿರಾಟ್ ಟೆಸ್ಟ್ ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದಾರೆ. ಆಸ್ಟ್ರೇಲಿಯಾದ ಯುವ ಆಟಗಾರ ಮಾರ್ನಾಸ್ ಲಾಬುಶೇನ್ ಮೂರನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅಗ್ರ ಸ್ಥಾನದಲ್ಲಿ ಮುಂದುವರಿಸಿ […]

ಮುಂದೆ ಓದಿ

ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾವನ್ನು ಅಭಿನಂದಿಸಿದ ಪ್ರಧಾನಿ ಮೋದಿ

ನವದೆಹಲಿ: ಆಸ್ಟ್ರೇಲಿಯಾ ನೆಲದಲ್ಲಿ ನಡೆದ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯನ್ನು 2-1 ಅಂತರದಿಂದ ಗೆದ್ದ ಭಾರತ ಕ್ರಿಕೆಟ್‌ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ‘ಆಸ್ಟ್ರೇಲಿಯಾದಲ್ಲಿ ಭಾರತ...

ಮುಂದೆ ಓದಿ

ಬ್ರಿಸ್ಬೇನ್ ನಲ್ಲಿ ಆಸೀಸ್‌ ಸೋತಿರಲಿಲ್ಲ… ಈಗ…?

ಬ್ರಿಸ್ಬೇನ್: ಆಸ್ಟ್ರೇಲಿಯಾ 33 ವರ್ಷಗಳಿಂದ ಇಲ್ಲಿ ಸೋಲು ಕಂಡಿರಲಿಲ್ಲ. 33 ವರ್ಷಗಳ ನಂತ್ರ ಟೀಂ ಇಂಡಿಯಾ ಬ್ರಿಸ್ಬೇನ್ ನಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ...

ಮುಂದೆ ಓದಿ

ಭಾರತದ ಮಡಿಲಿಗೆ ಬಾರ್ಡರ್‌‌ -ಗವಾಸ್ಕರ್‌ ಟ್ರೋಫಿ: ರಹಾನೆ ನಾಯಕತ್ವಕ್ಕೆ ಇನ್ನೊಂದು ಗರಿ

ಪಂದ್ಯಶ್ರೇಷ್ಠ: ರಿಷಬ್‌ ಪಂತ್‌ ಸರಣಿಶ್ರೇಷ್ಠ: ಪ್ಯಾಟ್‌ ಕಮ್ಮಿನ್ಸ್ ಬ್ರಿಸ್ಬೇನ್: ಈ ಟೆಸ್ಟ್ ಪಂದ್ಯ ಡ್ರಾಗೊಂಡರೂ ಟೀಂ ಇಂಡಿಯಾ ಸೋಲುತ್ತಿರಲಿಲ್ಲ. ಈ ಬಾರಿಯೂ ಬಾರ್ಡರ್‌‌ -ಗವಾಸ್ಕರ್‌ ಟ್ರೋಫಿ ಟೀಂ...

ಮುಂದೆ ಓದಿ

ಮಯಾಂಕ್‌ ಔಟ್: ಡ್ರಾದತ್ತ ಮುಖ ಮಾಡಿದ ಟೀಂ ಇಂಡಿಯಾ ?

ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವಿಗಾಗಿ ಹೋರಾಡುತ್ತಿದೆ. ಅಂತಿಮ ಅವಧಿ ಯಲ್ಲಿ ಫಲಿತಾಂಶ ಸಿಗುವ ಆಶಯ ಮೂಡಿದ್ದು, ಭಾರತೀಯ ಬ್ಯಾಟ್ಸ್‌ಮನ್‌ಗಳು ಉತ್ತಮ ಆಟ...

ಮುಂದೆ ಓದಿ

ಗಿಲ್‌, ಪೂಜಾರ ಅರ್ಧಶತಕ: ಪರದಾಡಿದ ಆಸೀಸ್‌

ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ನಿರ್ಣಾಯಕ ದಿನ ಆರಂಭಿಕ ಬ್ಯಾಟ್ಸ್‌ಮನ್ ಶುಭಮನ್ ಗಿಲ್(91) ಶತಕವಂಚಿತರಾದರು. 91 ರನ್ ಸಿಡಿಸಿದ್ದ ಗಿಲ್, ನಥನ್ ಲಯೋನ್ ಬೌಲಿಂಗ್‌ನಲ್ಲಿ...

ಮುಂದೆ ಓದಿ

ಗಿಲ್ ಅರ್ಧಶತಕ: ರೋಚಕತೆಯತ್ತ ಕೊನೆಯ ಟೆಸ್ಟ್

ಬ್ರಿಸ್ಬೇನ್: ಅಂತಿಮ ಟೆಸ್ಟ್ ಪಂದ್ಯದ ನಿರ್ಣಾಯಕ ದಿನ ಒಂದು ವಿಕೆಟ್ ಕಳೆದುಕೊಂಡರೂ ಭಾರತ ತಂಡ  ಚೇತರಿಸಿಕೊಂಡು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದೆ. ರೋಹಿತ್ ಶರ್ಮಾ(7) ವಿಕೆಟ್ ಉರುಳಿಸಿದ್ದು, ಅನುಭವಿ...

ಮುಂದೆ ಓದಿ

ಶಾರ್ದೂಲ ಘರ್ಜನೆ: ಭಾರತ ಶಿಬಿರದಲ್ಲಿ ಸುಂದರ ಕಾಂಡ

ಭಾರತ ಕ್ರಿಕೆಟ್ ತಂಡವೀಗ ಕುಸಿಯುವ ಸೌಧವಲ್ಲ; ಕೊನೆವರೆಗೆ ಹೋರಾಡುವ ಯೋಧ ಪಿ.ಎಂ.ವಿಜಯೇಂದ್ರ ರಾವ್ ಮನೆಯೊಡತಿ ಹೊರಗಾಗಿರುವಾಗ, ಸೂಚನೆ ಕೊಡದೇ ಬಂದಿಳಿದ ಅತಿಥಿಗಳಿಗೆ ಆತಿಥ್ಯವನ್ನು ಯಾರು ಮಾಡಬೇಕು? ಅತಿಥಿ ಗಳು...

ಮುಂದೆ ಓದಿ

ಜನಾಂಗೀಯ ನಿಂದನೆಗೆ ಸಿರಾಜ್‌ ಭಾಯ್‌ ’ಪ್ರದರ್ಶನ’ವೇ ಉತ್ತರ

ಬ್ರಿಸ್ಪೇನ್: ಮೊಹಮ್ಮದ್ ಸಿರಾಜ್ ಭಾರತದ ಪರ ಚೊಚ್ಚಲ ಟೆಸ್ಟ್ ಕ್ಯಾಪ್ ಧರಿಸಿದರು. ಮೆಲ್ಬರ್ನ್‌ನ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯ ದಲ್ಲಿ ರಾಷ್ಟ್ರಗೀತೆ ವೇಳೆ ಆನಂದಭಾಷ್ಪ ಸುರಿಸಿದರು. ಪದಾರ್ಪಣೆ...

ಮುಂದೆ ಓದಿ

ಮಳೆಗೆ ’ನಾಲ್ಕನೇ ದಿನದಾಟ’ ಮುಕ್ತಾಯ

ಬ್ರಿಸ್ಬೇನ್: ಗಬ್ಬಾ ಸ್ಟೇಡಿಯಂನಲ್ಲಿ ನಾಲ್ಕನೇ ಹಾಗೂ ನಿರ್ಣಾಯಕ ಟೆಸ್ಟ್‌ನ ನಾಲ್ಕನೇ ದಿನ ಕೊನೆಯಲ್ಲಿ ಮಳೆ ಆರಂಭವಾಗಿ, ದಿನದ ಆಟ ಮುಕ್ತಾಯಗೊಳಿಸಲು ಅಂಪಾಯರ್‌ಗಳು ನಿರ್ಧಾರ ತೆಗೆದುಕೊಂಡಿರುವುದು ವರದಿಯಾಗಿದೆ. ಈ...

ಮುಂದೆ ಓದಿ

error: Content is protected !!