Sunday, 30th June 2024

ದೇವಾಲಯದ ನಿರ್ಮಾಣದಲ್ಲಿ ನಿರ್ಲಕ್ಷ್ಯ: ಮುಖ್ಯ ಅರ್ಚಕ ಸತ್ಯೇಂದ್ರ ದಾಸ್

ಅಯೋಧ್ಯೆ: ದೇವಾಲಯದ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದ ದಾಸ್, ತುಂತುರು ಮಳೆಯ ಬಳಿಕ ದೇವಾಲಯದ ಆವರಣದಿಂದ ಮಳೆನೀರು ಹರಿದು ಹೋಗಲು ಯಾವುದೇ ವ್ಯವಸ್ಥೆ ಇಲ್ಲ ಎಂದು ಆರೋಪಿಸಿದರು ಮತ್ತು ದೇವಾಲಯದ ಅಧಿಕಾರಿಗಳು ಅಗತ್ಯ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಒತ್ತಾಯಿಸಿದರು. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರದ ಗರ್ಭಗುಡಿಯಲ್ಲಿ ಮೊದಲ ಮಳೆಗೆ ಮೇಲ್ಛಾವಣಿಯಿಂದ ನೀರು ತೊಟ್ಟಿಕ್ಕಲು ಆರಂಭವಾಗಿದೆ. ಈ ಕುರಿತು ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ. ದೇವಾಲಯದ […]

ಮುಂದೆ ಓದಿ

error: Content is protected !!