Friday, 21st June 2024

ಸಿದ್ದರಾಮೋತ್ಸವಕ್ಕೆ ಹೊರಟಿದ್ದ ವಾಹನ ಅಪಘಾತ: ಓರ್ವನ ಸಾವು

ಬಾಗಲಕೋಟೆ: ದಾವಣಗೆರೆಯಲ್ಲಿ ಬುಧವಾರ ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಹೊರಟಿದ್ದ ವಾಹನ ಅಪಘಾತಕ್ಕೀಡಾಗಿ ಒಬ್ಬ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿದೆ. ಸಿದ್ಧರಾಮೋತ್ಸವಕ್ಕಾಗಿ ದಾವಣಗೆರೆಗೆ ತೆರಳುತ್ತಿದ್ದ ಕ್ರೂಸರ್ ವಾಹನ ಬಾದಾಮಿ ತಾಲೂಕಿನ ಹೂಲಗೇರಿ ಸಮೀಪ ಅಪಘಾತಕ್ಕೀಡಾಗಿದೆ. ಪರಿಣಾಮವಾಗಿ, ಬೀಳಗಿ ತಾಲೂಕಿನ ಚಿಕ್ಕ ಆಲಗುಂಡಿ ಗ್ರಾಮದ ಪ್ರಕಾಶ್ ಕಂಬಾರ (35) ಮೃತಪಟ್ಟಿದ್ದಾರೆ. ಪ್ರಕಾಶ್​ ಕಂಬಾರ ವಾಹನ ಚಲಾಯಿಸುತ್ತಿದ್ದರು. ಗಂಭೀರವಾಗಿ ಗಾಯಗೊಂಡಿರುವವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆರೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

ಮುಂದೆ ಓದಿ

ವಿಜಯಪುರ, ಬಾಗಲಕೋಟೆ ಜಿಲ್ಲೆಯಲ್ಲಿ ಭೂಕಂಪ

ವಿಜಯಪುರ; ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ವಿಜಯಪುರ ಗ್ರಾಮೀಣ ಭಾಗದಲ್ಲಿ ಹೆಚ್ಚು ಭೂ ಕಂಪನದ ಅನುಭವ ಹೆಚ್ಚಾಗಿದೆ. ರಿಕ್ಟರ್ ಮಾಪಕದಲ್ಲಿ...

ಮುಂದೆ ಓದಿ

ಸಿಡಿಲು ಬಡಿದು ಬಿಎಸ್ಎಫ್ ಯೋಧ ಹುತಾತ್ಮ

ಬಾಗಲಕೋಟೆ: ಅಸ್ಸಾಂನಲ್ಲಿ ಸಿಡಿಲು ಬಡಿದು ಕರ್ನಾಟಕದ ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದ ಬಿಎಸ್ ಎಫ್ ಯೋಧ ಹುತಾತ್ಮರಾಗಿದ್ದಾರೆ. ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ರಾತ್ರಿ ಸುಮಾರಿಗೆ ಸಿಡಿಲು ಬಡಿದು...

ಮುಂದೆ ಓದಿ

ವಿದ್ಯಾರ್ಥಿಗಳ ಪ್ರತಿಭಟನೆ ನಡುವೆ ಪಿಯು ಕಾಲೇಜಿನಲ್ಲಿ ಕಲ್ಲುತೂರಾಟ

ಬಾಗಲಕೋಟೆ: ಹಿಜಾಬ್ V/s ಕೇಸರಿ ಶಾಲು ವಿವಾದ ಕ್ರಮೇಣವಾಗಿ ಇಡೀ ರಾಜ್ಯಕ್ಕೆ ವ್ಯಾಪಿಸುತ್ತಿದೆ. ಬಾಗಲ ಕೋಟೆ ಜಿಲ್ಲೆ ರಬಕವಿ ಬನಹಟ್ಟಿ ಪಟ್ಟಣದ ಪಿಯು ಕಾಲೇಜಿನ ಮೇಲೆ ಕಲ್ಲುತೂರಾಟ...

ಮುಂದೆ ಓದಿ

‘ಕನ್ನಡದ ಕಬೀರ’ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ನಿಧನ

ಬಾಗಲಕೋಟೆ: ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ (82 ವರ್ಷ) ಅವರು ಶನಿವಾರ ಹೃದಯಾಘಾತದಿಂದ ನಿಧನರಾದರು. ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕನ್ನಡದ ಕಬೀರ ಎಂದೇ...

ಮುಂದೆ ಓದಿ

ಉಕ್ಕಿ ಹರಿದ ಘಟಪ್ರಭಾ, ಮಲಪ್ರಭಾ ನದಿ: ನಡುಗಡ್ಡೆಯಾಗಿ ಬದಲಾದ ನಂದಗಾಂವ ಗ್ರಾಮ

ಬಾಗಲಕೋಟೆ : ಮಳೆ ಕಡಿಮೆ ಆದರೂ ಹಿಡಕಲ್ ಹಾಗೂ ನವಿಲುತೀರ್ಥ ಜಲಾಶಯಗಳಿಂದ ನೀರು ಹರಿಯಬಿಟ್ಟಿರುವುದರಿಂದ ಭಾನುವಾರವೂ ಘಟಪ್ರಭಾ ಹಾಗೂ ಮಲಪ್ರಭಾ ನದಿಗಳು ಉಕ್ಕಿ ಹರಿಯುತ್ತಿವೆ. ಘಟಪ್ರಭಾ ನದಿಗೆ...

ಮುಂದೆ ಓದಿ

ಸೋಂಕಿನ ಹಂಗಿಲ್ಲದ ವೃದ್ಧಾಶ್ರಮಗಳು

ವ್ಯಾಯಾಮ,ಆಟೋಟ, ಕರೋನಾ ಶಿಷ್ಟಾಚಾರ ಪಾಲನೆ ವಿಶೇಷ ವರದಿ: ರಾಘವೇಂಧ್ರ ಕಲಾದಗಿ ಬಾಗಲಕೋಟೆ ಜಿಲ್ಲೆಯ ವೃದ್ಧಾಶ್ರಮಗಳು ಕರೋನಾ ಸೋಂಕಿನ ಹಂಗಿಲ್ಲದೆ ಹಾಯಾಗಿ ಖುಷಿ ಖುಷಿಯಾಗಿದ್ದಾರೆ. ಇಳಿ ವಯಸ್ಸಿನ ವೃದ್ದ ಜೀವಗಳು...

ಮುಂದೆ ಓದಿ

ಮುಧೋಳದ ನಗರಸಭೆ ಅಧ್ಯಕ್ಷ ಕರೋನಾ ಸೋಂಕಿಗೆ ಬಲಿ

ಬಾಗಲಕೋಟೆ: ಮುಧೋಳದ ನಗರಸಭೆ ಅಧ್ಯಕ್ಷ ಸಿದ್ಧನಾಥ (ಸಂಜು) ದಾದಾಸಾಹೇಬ್ ಮಾನೆ (32) ಕೋವಿಡ್ ಸೋಂಕಿನಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೊದಲ ಬಾರಿಗೆ ಬಿಜೆಪಿಯಿಂದ ಆಯ್ಕೆಯಾಗಿದ್ದ...

ಮುಂದೆ ಓದಿ

ನೋಟೀಸ್’ಗೂ ಲವ್ ಲೆಟರ್’ಗೂ ವ್ಯತ್ಯಾಸ ತಿಳಿಯದವರಿಗೆ ಏನು ಹೇಳಲಿ: ನಳಿನ್‌ ತಿರುಗೇಟು

ಬಾಗಲಕೋಟೆ: ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ನೋಟೀಸ್ ಗೂ ಲವ್ ಲೆಟರ್ ಗೂ ವ್ಯತ್ಯಾಸ ಗೊತ್ತಿಲ್ಲದವರ ಬಗ್ಗೆ ಏನು ಹೇಳುವುದು ಎಂದು ಗುಡುಗಿದ್ದಾರೆ. ಬಿಜೆಪಿ ಹೈಕಮಾಂಡ್ ನೀಡಿದ...

ಮುಂದೆ ಓದಿ

#corona
ಬಾಗಲಕೋಟೆ: ಕುಟುಂಬದ 9 ಜನರಿಗೆ ಸೋಂಕು ದೃಢ

ಬಾಗಲಕೋಟೆ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬಾಗಲಕೋಟೆಯಲ್ಲಿ ಒಂದೇ ಕುಟುಂಬದ 9 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಜಿಲ್ಲೆಯ ಮಾರವಾಡಿ ಗಲ್ಲಿಯಲ್ಲಿರುವ ಉದ್ಯಮಿ...

ಮುಂದೆ ಓದಿ

error: Content is protected !!