Thursday, 22nd February 2024

ಕೈಯಲ್ಲಿ ಮಂತ್ರಾಕ್ಷತೆ, ಬಗಲಲ್ಲಿ ದೊಣ್ಣೆ ಹಿಡಿದಿರುವ ಬಿಜೆಪಿ ಗೂಂಡಾಗಳಿಗೆ ಕಾಂಗ್ರೆಸಿಗರು ಹೆದರಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: “ಬಿಜೆಪಿ ಗೂಂಡಾಗಳು ಕೈಯಲ್ಲಿ ಮಂತ್ರಾಕ್ಷತೆ ಹಿಡಿದಿದ್ದರೆ, ಬಗಲಲ್ಲಿ ದೊಣ್ಣೆ ಹಿಡಿದಿದ್ದಾರೆ. ಈ ಗೂಂಡಾಗಳ ಗೊಡ್ಡು ಬೆದರಿಕೆಗೆ ಯಾವುದೇ ಕಾಂಗ್ರೆಸಿಗ ಹೆದರುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; “ಅಸ್ಸಾಂನಲ್ಲಿ ಕಳೆದೆರಡು ದಿನಗಳಿಂದ ಈ ಯಾತ್ರೆಯನ್ನು ತಡೆಯಲಾಗಿದೆ. ಇಂದು ಗುವಾಹಟಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಆಮೂಲಕ […]

ಮುಂದೆ ಓದಿ

ಜ.19 ರಂದು ಬೆಂಗಳೂರಿಗೆ ಪ್ರಧಾನಿ ಭೇಟಿ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜ.19 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿ ರುವ ಪ್ರಧಾನಿ ಮೋದಿ, ರೋಡ್​ ಶೋ ಕೂಡ ನಡೆಸುವ...

ಮುಂದೆ ಓದಿ

ಬಿಎಂಟಿಸಿ ಚಾಲಕನ ಅಜಾಗರೂಕತೆ: ಗೃಹಿಣಿ ಬಲಿ

ಬೆಂಗಳೂರು: ಬೆಂಗಳೂರಿನ ಮಡಿವಾಳದಲ್ಲಿ ಬಿಎಂಟಿಸಿ ಚಾಲಕನ ಅಜಾಗರೂಕತೆಯಿಂದಾಗಿ ಮಹಳೆಯೊಬ್ಬರು ಮೃತಪಟ್ಟಿದ್ದಾರೆ. 21 ವರ್ಷದ ಸೀಮಾ ಮೃತ ದುರ್ದೈವಿ. ಸಿಲ್ಕ್‌ ಬೋರ್ಡ್ ಜೆಂಕ್ಷನ್ ಬಳಿಯ ಮಡಿವಾಳ ಫ್ಲೈ ವೋವರ್...

ಮುಂದೆ ಓದಿ

ಇಂದಿನಿಂದ ಮೂರು ದಿನ ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ

ಬೆಂಗಳೂರು: ಬಸವನಗುಡಿಯ ಕಡಲೆಕಾಯಿ ಪರಿಷೆಯು ಮೂರು ದಿನಗಳ ಕಾಲ ನಡೆಯಲಿದ್ದು, ಅಧಿಕೃತವಾಗಿ ಸೋಮವಾರ ಚಾಲನೆ ಸಿಗಲಿದೆ. ಭಾನುವಾರ ರಜೆ ಹಿನ್ನೆಲೆ ದೊಡ್ಡ ಗಣೇಶ ಮತ್ತು ದೊಡ್ಡ ಬಸವಣ್ಣ...

ಮುಂದೆ ಓದಿ

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ವಿವಿಧ ಇಲಾಖೆಗಳ 13 ಅಧಿಕಾರಿಗಳ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಆದಾಯ...

ಮುಂದೆ ಓದಿ

ಮೈಚಾಂಗ್ ಚಂಡಮಾರುತ ತೀವ್ರ: ಡಿ.10ರವರೆಗೆ ಮತ್ತಷ್ಟು ಚಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ‘ಮೈಚಾಂಗ್’ ಚಂಡಮಾರುತದ ಪ್ರಭಾವ ಉಂಟಾಗಿದೆ. ಮಳೆಯ ಕೊರತೆ ಕಂಡಿದ್ದ ನಗರದಲ್ಲಿ ಮಳೆ ಜೊತೆಗೆ ತಂಪಿನ ವಾತಾವರಣ ಕಂಡು ಬಂದಿದೆ. ತಾಪಮಾನವು ಇಳಿಕೆ ಆಗಲಿದೆ...

ಮುಂದೆ ಓದಿ

15 ಕ್ಕೂ ಹೆಚ್ಚು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಇಮೇಲ್

ಬೆಂಗಳೂರು : ಬೆಂಗಳೂರಿನಲ್ಲಿ 15 ಕ್ಕೂ ಹೆಚ್ಚು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಇಮೇಲ್ ಮೂಲಕ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್...

ಮುಂದೆ ಓದಿ

ಬೆಂಗಳೂರಿನಲ್ಲಿ ಕಂಬಳ: ಕನ್ನಡದಲ್ಲಿ ವೀಕ್ಷಕ ವಿವರಣೆ

ಬೆಂಗಳೂರು: ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ನಡೆಸಲು ಸಕಲ ಸಿದ್ದತೆ ನಡೆಸಲಾಗಿದ್ದು, ಎರಡು ದಿನಗಳ ಕಾಲ ಅತ್ಯಂತ ಯಶಸ್ವಿಯಾಗಿ ಕೂಟ ನಡೆಯಲಿದೆ ಹಾಗೂ ಸ್ಥಳೀಯರಿಗೆ ಅರ್ಥವಾಗುವಂತೆ...

ಮುಂದೆ ಓದಿ

ನೆದರಲ್ಯಾಂಡ್ ತಂಡಕ್ಕೆ ಗೆಲ್ಲಲು 411 ರನ್ನುಗಳ ಗುರಿ

ಬೆಂಗಳೂರು: ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ಟೀಮ್ ಇಂಡಿಯಾ ನೆದರಲ್ಯಾಂಡ್ ತಂಡಕ್ಕೆ ಗೆಲ್ಲಲು 411 ರನ್ನುಗಳ ಅಸಾಧ್ಯ ಗುರಿ ನೀಡಿದೆ. ಇಂದಿನ ಭಾರತದ ಇನ್ನಿಂಗ್ಸ್ ನಲ್ಲಿ ಮೂರು ಅರ್ಧಶತಕ ಹಾಗೂ...

ಮುಂದೆ ಓದಿ

ವಾಕಿಂಗ್ ಮಾಡುತ್ತಿದ್ದ ವೃದ್ದೆ, ಮೊಮ್ಮಗಳಿಗೆ ಕಾರು ಡಿಕ್ಕಿ

ಬೆಂಗಳೂರು: ವಾಕಿಂಗ್ ಮಾಡುತಿದ್ದ ವೃದ್ದೆ ಮತ್ತು ಮೊಮ್ಮಗಳ ಮೇಲೆ ಕಾರು ಡಿಕ್ಕಿಯಾಗಿ, ಇಬ್ಬರಿಗೂ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಕಲ್ಯಾಣ ನಗರದ ಚಳ್ಳಿಕೆರೆಯಲ್ಲಿ ಘಟನೆ ನಡೆದಿದ್ದು, ಶೀಲಾ...

ಮುಂದೆ ಓದಿ

error: Content is protected !!