Tuesday, 30th May 2023

ತೈಲ ದರ: ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ರೂ. 97.92, ಡೀಸೆಲ್ 90.81 ರೂ.

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇದೇ ಮೊದಲ ಬಾರಿಗೆ ಒಂದು ಲೀಟರ್ ಪೆಟ್ರೋಲ್ ಬೆಲೆ 95 ರೂ. ಡೀಸೆಲ್ ಬೆಲೆ 86 ರೂ. ದಾಟಿದೆ. ಪ್ರತಿ ಲೀಟರ್ ಗೆ 21 ಪೈಸೆಯಷ್ಟು ಪೆಟ್ರೋಲ್ ಬೆಲೆ ಏರಿಕೆಯಾಗಿದ್ದರೆ, ಪ್ರತಿ ಲೀಟರ್ ಗೆ 20 ಪೈಸೆಯಷ್ಟು ಡೀಸೆಲ್ ಬೆಲೆ ಏರಿಕೆಯಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಲಡಾಖ್ ನಲ್ಲಿ ಪೆಟ್ರೋಲ್ ಬೆಲೆ 100 ರೂ. ಗಿಂತ ಹೆಚ್ಚಾಗಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ ಸಾರ್ವಕಾಲಿಕ ಎಂಬಂತೆ […]

ಮುಂದೆ ಓದಿ

ವಿಮಾನದಲ್ಲಿ ಸಂಚರಿಸುವಾಗಲೇ ಮಗುವಿಗೆ ಜನ್ಮ ನೀಡಿದ ತಾಯಿ

ನವದೆಹಲಿ: ಬೆಂಗಳೂರು-ಜೈಪುರ ನಡುವೆ ಸಂಚರಿಸುತ್ತಿದ್ದ ಇಂಡಿಗೊ ವಿಮಾನದಲ್ಲಿ ಬುಧವಾರ ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರಿನಿಂದ ಜೈಪುರಕ್ಕೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಅದೇ ವಿಮಾನದಲ್ಲಿ...

ಮುಂದೆ ಓದಿ

error: Content is protected !!