Friday, 9th June 2023
#RajajiNagar ESI

ರಾಜಾಜಿನಗರದ ಇಎಸ್‌ಐ ಆಸ್ಪತ್ರೆ ಡೀನ್ ಎತ್ತಂಗಡಿ

ಬೆಂಗಳೂರು: ರಾಜಾಜಿನಗರದ ಇಎಸ್‌ಐ ಆಸ್ಪತ್ರೆಯ ಶವಾಗಾರದಲ್ಲಿ 16 ತಿಂಗಳ ಹಿಂದೆ ಮೃತಪಟ್ಟ ಇಬ್ಬರು ಕೋವಿಡ್ ಸೋಂಕಿತರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಡೀನ್ ಡಾ.ಜೀತೇಂದ್ರ ಕುಮಾರ್ ಅವರನ್ನು ಎತ್ತಂಗಡಿ ಮಾಡಲಾಗಿದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಬರುವ ನೌಕರರ ರಾಜ್ಯ ವಿಮಾ ನಿಗಮವು ಡೀನ್‌ ಡಾ.ಜೀತೇಂದ್ರ ಕುಮಾರ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ನಿರ್ದೇಶಕಿ, ಪ್ರಾಧ್ಯಾಪಕಿ ಡಾ.ರೇಣುಕಾ ರಾಮಯ್ಯ ಅವರನ್ನು ಪ್ರಭಾರಿ ಡೀನ್ ಆಗಿ ನೇಮಿಸಲಾಗಿದೆ. ಆಸ್ಪತ್ರೆಯ […]

ಮುಂದೆ ಓದಿ

ನಾಪತ್ತೆ ಪ್ರಕರಣ ಸುಖಾಂತ್ಯ: ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆ

ಬೆಂಗಳೂರು: ಸೋಲದೇವನಹಳ್ಳಿ ಮಕ್ಕಳ ನಾಪತ್ತೆ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ಸೋಲದೇವನಹಳ್ಳಿ ಅಪಾರ್ಟ್​ಮೆಂಟ್​ನಿಂದ ನಾಪತ್ತೆಯಾಗಿದ್ದ ಮಕ್ಕಳಲ್ಲಿ ಮೂವರು ಸೋಮವಾರ ಬೆಂಗ ಳೂರಿನಲ್ಲಿ ಹಾಗೂ ಉಳಿದ ನಾಲ್ವರು ಮಕ್ಕಳು...

ಮುಂದೆ ಓದಿ

ಕಾಣೆಯಾಗಿದ್ದ ಏಳು ವಿದ್ಯಾರ್ಥಿಗಳ ಪೈಕಿ ಮೂವರು ಪತ್ತೆ

ಬೆಂಗಳೂರು: ಯಶವಂತಪುರ ಉಪವಿಭಾಗದಿಂದ ಕಾಣೆಯಾಗಿದ್ದ ಏಳು ವಿದ್ಯಾರ್ಥಿಗಳ ಪೈಕಿ ಮೂವರು ಪತ್ತೆ ಯಾಗಿದ್ದು, ಉಳಿದ ನಾಲ್ವರಿಗಾಗಿ ಪೊಲೀಸರ ಶೋಧ ಮುಂದುವರೆದಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಜಿಬಿ...

ಮುಂದೆ ಓದಿ

ಭಾರೀ ಮಳೆಗೆ ರೈಲ್ವೆ ನಿಲ್ದಾಣದ ತಡೆಗೋಡೆ ಕುಸಿತ

ಬೆಂಗಳೂರು: ರೈಲ್ವೆ ಮೇಲ್ ಸೇತುವ ಸಮೀಪವೇ ಇರುವ ತಡೆಗೋಡೆ ಭಾರೀ ಮಳೆಯಿಂದಾಗಿ ಕುಸಿದು ಬಿದ್ದಿದೆ. ಗೋಡೆಗೆ ಹೊಂದಿಕೊಂಡಿದ್ದ ಮನೆ ಕುಸಿಯುವ ಭೀತಿ ಎದುರಾಗಿದೆ. ಒಂದು ವೇಳೆ ಗೋಡೆ...

ಮುಂದೆ ಓದಿ

ನ್ಯೂ ತರಗುಪೇಟೆಯಲ್ಲಿ ಸಂಭವಿಸಿದ್ದು ಸಿಲಿಂಡರ್‌ ಅಲ್ಲ, ಸಿಡಿಮದ್ದು ಸ್ಪೋಟ

ಬೆಂಗಳೂರು : ನೂ ತರಗುಪೇಟೆಯಲ್ಲಿನ ಭಾರೀ ಸ್ಪೋಟಕದಲ್ಲಿ ಇಬ್ಬರು ಮೃತಪಟ್ಟಿರುವುದಾಗಿ ಬೆಂಗಳೂರು ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ 80 ಬಾಕ್ಸ್ ಪಟಾಕಿ ಸಂಗ್ರಹಣೆ...

ಮುಂದೆ ಓದಿ

ಬಿಎಸ್‌ಎಫ್’ನ 51 ಯೋಧರಲ್ಲಿ ಕರೋನಾ ಸೋಂಕು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕರೋನಾ ಮೂರನೇ ಅಲೆ ಆತಂಕದ ನಡುವೆ ಇದೀಗ ಬಿಎಸ್‌ಎಫ್ ಕ್ಯಾಂಪ್ ನ 51 ಯೋಧರಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಯಲಹಂಕದ ಬಿಎಸ್‌ಎಫ್...

ಮುಂದೆ ಓದಿ

ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್’ನಲ್ಲಿ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ನಗರದ ಬೊಮ್ಮನಹಳ್ಳಿ ಸಮೀಪದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಕಾರು ಮತ್ತು ಬೈಕ್ ಡಿವೈಡರ್ ಗುದ್ದಿ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಓವರ್...

ಮುಂದೆ ಓದಿ

ಆ.15 ರ ಬಳಿಕ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ?

ಬೆಂಗಳೂರು : ರಾಜ್ಯದಲ್ಲಿ ಕರೋನಾ 3 ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ರಾಜ್ಯದಲ್ಲಿ...

ಮುಂದೆ ಓದಿ

ಕೋವಿಡ್ ರ‍್ಯಾಂಡಮ್ ಪರೀಕ್ಷೆಗೆ ನಿರಾಕರಿಸಿದ್ದಕ್ಕೆ ವಾಗ್ವಾದ, ಥಳಿತ !

ಬೆಂಗಳೂರು: ಬೆಂಗಳೂರಿನಲ್ಲಿ ಕೋವಿಡ್ ರ‍್ಯಾಂಡಮ್ ಪರೀಕ್ಷೆ ಮಾಡಿಸಿಕೊಳ್ಳಲು ನಿರಾಕರಿಸಿದ ಯುವಕನ ಜೊತೆ ಬಿಬಿಎಂಪಿ ಅಧಿಕಾರಿಗಳು ವಾಗ್ವಾದ ನಡೆಸಿದ್ದಾರೆ. ನಂತರ ಯುವಕನನ್ನು ಹಿಗ್ಗಾಮುಗ್ಗಾ ಥಳಿಸಿರುವ ವಿಡಿಯೋ ಈಗ ಎಲ್ಲೆಡೆ...

ಮುಂದೆ ಓದಿ

ಆರೋಪಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ: ಸಬ್‍ ಇನ್ಸ್ಪೆಕ್ಟರ್ ಅಮಾನತು

ಬೆಂಗಳೂರು: ಪೊಲೀಸರ ವಶದಲ್ಲಿದ್ದ ಆರೋಪಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್‍ ಇನ್ಸ್ಪೆಕ್ಟರ್ ಒಬ್ಬರನ್ನು ಅಮಾನತು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್‍ಪಂಥ್...

ಮುಂದೆ ಓದಿ

error: Content is protected !!