Friday, 21st June 2024

ಕೋರ್ಟ್ ಆವರಣದಲ್ಲಿ ಭಗವಾನ್‍’ಗೆ ಮಸಿ ಬಳಿದ ವಕೀಲೆ ಮೀರಾ ರಾಘವೇಂದ್ರ

ಬೆಂಗಳೂರು: ಪ್ರೊ.ಕೆ.ಎಸ್. ಭಗವಾನ್ ಅವರಿಗೆ ಬೆಂಗಳೂರಿನ ಎರಡನೇ ಎಸಿಎಂಎಂ ನ್ಯಾಯಾಲಯದ ಬಳಿ ವಕೀಲೆ ಮೀರಾ ರಾಘವೇಂದ್ರ ಅವರು ಮಸಿ ಬಳಿದಿದ್ದಾರೆ. ಹಿಂದೂ ಧರ್ಮಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಸಾಹಿತಿ ಭಗವಾನ್ ವಿರುದ್ದ ಖಾಸಗಿ ದೂರು ದಾಖಲಿಸಿದ್ದ ವಕೀಲೆ ಮೀರಾ ರಾಘವೇಂದ್ರ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಭಗವಾನ್‍ ವಿಚಾರಣೆಗೆ ಹಾಜರಾಗಿದ್ದು, ಕೋರ್ಟ್‍ ಜಾಮೀನು ಮಂಜೂರು ಮಾಡಿದೆ. ಎರಡನೇ ಎಸಿಎಂಎಂ ನ್ಯಾಯಾಲಯದ ಆವರಣದಲ್ಲಿ ಘಟನೆ ಸಂಭವಿಸಿದೆ.  

ಮುಂದೆ ಓದಿ

error: Content is protected !!