Sunday, 14th August 2022

ಬಾಂಗ್ಲಾದೇಶದಲ್ಲಿ ಇಂಧನ ಬೆಲೆ ಶೇ.51.7 ರಷ್ಟು ಹೆಚ್ಚಳ

ಢಾಕಾ: ಬಾಂಗ್ಲಾದೇಶ ಸರ್ಕಾರವು ಇಂಧನ ಬೆಲೆಯನ್ನು ಶೇಕಡಾ 51.7 ರಷ್ಟು ಹೆಚ್ಚಿಸಿದೆ. ಇದರಿಂದಾಗಿ ಬಾಂಗ್ಲಾದೇಶದಲ್ಲಿ ಹಣದುಬ್ಬರದ ಭೀತಿ ಮತ್ತಷ್ಟು ಹೆಚ್ಚಿದೆ. ಸರ್ಕಾರದ ಈ ಕ್ರಮವು ಸಬ್ಸಿಡಿ ಹೊರೆ ಕಡಿಮೆ ಮಾಡಲಿದೆ ಎಂಬ ಲೆಕ್ಕಾಚಾರ ಹಾಕಿಕೊಂಡಿದೆ. ವಿದ್ಯುತ್, ಇಂಧನ ಮತ್ತು ಖನಿಜ ಸಂಪನ್ಮೂಲ ಸಚಿವಾಲಯದ ಅಧಿಸೂಚನೆಯ ಪ್ರಕಾರ, ಒಂದು ಲೀಟರ್ ಪೆಟ್ರೋಲ್ ಬೆಲೆ ಈಗ 130 ಟಾಕಾ (ಕರೆನ್ಸಿ) ಕ್ಕೆ ಏರಿಕೆಯಾಗಿದೆ. ಇದರಲ್ಲಿ 44 ಟಾಕಾ ಹೆಚ್ಚಳ ಕಂಡಿದೆ. ಸರಕಾರದ ನಡೆಯಿಂದ ಆಕ್ರೋಶ ಗೊಂಡ ಬಾಂಗ್ಲಾದ ನಾಗರಿಕರು ಬೀದಿಗಿಳಿದು […]

ಮುಂದೆ ಓದಿ

ಕಂಟೈನರ್ ಡಿಪೋದಲ್ಲಿ ಬೆಂಕಿ ಅವಘಡ: 25 ಮಂದಿ ಸಾವು, 450ಕ್ಕೂ ಜನರಿಗೆ ಗಾಯ

ಢಾಕಾ: ಆಗ್ನೇಯ ಬಾಂಗ್ಲಾದೇಶದ ಕಂಟೈನರ್ ಡಿಪೋದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ, 25 ಮಂದಿ ಮೃತಪಟ್ಟು,  450ಕ್ಕೂ ಹೆಚ್ಚು ಜನರು ಗಾಯ ಗೊಂಡಿದ್ದಾರೆ. ಚಿತ್ತಗಾಂಗ್‌ನಿಂದ 40 ಕಿಲೋಮೀಟರ್...

ಮುಂದೆ ಓದಿ

ಎಸ್.ಜೈಶಂಕರ್ ನಾಳೆ ಬಾಂಗ್ಲಾದೇಶ ಭೇಟಿ

ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶದ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸಲು ಹಾಗೂ ಬಲಪಡಿಸಲು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ನಾಳೆ ಬಾಂಗ್ಲಾದೇಶಕ್ಕೆ ಭೇಟಿ ನೀಡಲಿದ್ದಾರೆ. ಜೈಶಂಕರ್ ಅವರು...

ಮುಂದೆ ಓದಿ

ಇಸ್ಕಾನ್ ರಾಧಾಕಾಂತ ದೇವಾಲಯದ ಮೇಲೆ ದಾಳಿ, ಮೂವರ ಹತ್ಯೆ

ಢಾಕಾ (ಬಾಂಗ್ಲಾದೇಶ): ಲಾಲ್ ಮೋಹನ್ ಸಹಾ ಬೀದಿಯಲ್ಲಿರುವ ಇಸ್ಕಾನ್ ರಾಧಾಕಾಂತ ದೇವಾಲಯದ ಮೇಲೆ 200ಕ್ಕೂ ಹೆಚ್ಚು ಜನರು ದಾಳಿ ನಡೆಸಿ, ದೇವಾಲಯವನ್ನು ಧ್ವಂಸ ಗೊಳಿಸಿದ್ದಾರೆ. ಈ ದಾಳಿಯಲ್ಲಿ ಸುಮಂತ್ರ...

ಮುಂದೆ ಓದಿ

ಜಾನುವಾರು ಕಳ್ಳಸಾಗಣೆ ತಡೆಗೆ ಗುಂಡಿನ ದಾಳಿ: ಬಾಂಗ್ಲಾ ಪ್ರಜೆಗಳ ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೂಚ್‌ಬೆಹಾರ್‌ ಬಳಿ ಅಂತರರಾಷ್ಟ್ರೀಯ ಗಡಿ ಯಲ್ಲಿ ಜಾನುವಾರು ಕಳ್ಳಸಾಗಣೆ ತಡೆಗೆ ಬಿಎಸ್‌ಎಫ್‌ ಸಿಬ್ಬಂದಿ ಶುಕ್ರವಾರ ಗುಂಡಿನ ದಾಳಿ ನಡೆಸಿದ್ದು, ಬಾಂಗ್ಲಾದೇಶದ ಇಬ್ಬರು ಪ್ರಜೆಗಳು...

ಮುಂದೆ ಓದಿ

ಬಾಂಗ್ಲಾದೇಶದ ಮಾಜಿ ಸಿಜೆಐಗೆ 11 ವರ್ಷಗಳ ಜೈಲು ಶಿಕ್ಷೆ

ಢಾಕಾ: ಅಕ್ರಮ ಹಣ ವರ್ಗಾವಣೆ ಮತ್ತು ನಂಬಿಕೆ ಉಲ್ಲಂಘನೆ ಪ್ರಕರಣದಲ್ಲಿ ಬಾಂಗ್ಲಾ ದೇಶದ ಮಾಜಿ ಮುಖ್ಯ ನ್ಯಾಯಮೂರ್ತಿ ಸುರೇಂದ್ರ ಕುಮಾರ್ ಸಿನ್ಹಾ ಅವರಿಗೆ ಬಾಂಗ್ಲಾ ದೇಶ ನ್ಯಾಯಾಲಯ...

ಮುಂದೆ ಓದಿ

ಹಿಂದೂ ದೇಗುಲ ಮೇಲಿನ ದಾಳಿ ಪ್ರಕರಣ: 450 ಮಂದಿ ಬಂಧನ

ಢಾಕಾ: ಹಿಂದೂ ದೇವಾಲಯಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶ ಪೊಲೀಸರು ಸುಮಾರು 450 ಮಂದಿಯನ್ನು ಮಂಗಳವಾರ ಬಂಧಿಸಿರುವುದಾಗಿ ತಿಳಿಸಿದ್ದಾರೆ. ಕೋಮು ಘರ್ಷಣೆಯಲ್ಲಿ ಆರು ಮಂದಿ...

ಮುಂದೆ ಓದಿ

ಇಸ್ಕಾನ್ ಮಂದಿರದಲ್ಲಿ ವಿಧ್ವಂಸಕ ಕೃತ್ಯ

ಡಾಕಾ: ಬಾಂಗ್ಲಾದೇಶದಲ್ಲಿ ದಾಳಿಕೋರರ ಗುಂಪು ಇಸ್ಕಾನ್ ಮಂದಿರದಲ್ಲಿ ವಿಧ್ವಂಸಕ ಕೃತ್ಯ ಎಸಗಿದೆ. 200 ಜನರ ಗುಂಪು ಇಸ್ಕಾನ್ ದೇಗುಲಕ್ಕೆ ನುಗ್ಗಿ, ಓರ್ವ ಸಿಬ್ಬಂದಿಯನ್ನು ಮನಸೋಇಚ್ಛೆ ಥಳಿಸಿ ಕೊಲ್ಲ...

ಮುಂದೆ ಓದಿ

ದೇವಾಲಯಗಳ ಮೇಲೆ ಯಾವುದೇ ಧರ್ಮದವರಿಂದ ದಾಳಿಯಾದರೆ ಶಿಕ್ಷೆ ಖಚಿತ: ಶೇಖ್ ಹಸೀನಾ

 ಢಾಕಾ: ಹಿಂದೂ ದೇವಾಲಯಗಳು ಮತ್ತು ದುರ್ಗಾ ಪೂಜಾ ಪೆಂಡಾಲ್ ಗಳ ಮೇಲೆ ದಾಳಿ ನಡೆಸಿ ವಿಧ್ವಂಸಕ ಕೃತ್ಯ ಎಸಗಿದ ಘಟನೆಯಲ್ಲಿ ಶಾಮೀಲಾ ದವರನ್ನು ಅವರು ಯಾವುದೇ ಧರ್ಮದವರಿರಲಿ...

ಮುಂದೆ ಓದಿ

ಭಾರೀ ಮಳೆ: ದಕ್ಷಿಣ ಬಾಂಗ್ಲಾದೇಶದಲ್ಲಿ ರೋಹಿಂಗ್ಯಾ ನಿರಾಶ್ರಿತರ ಶಿಬಿರ ನಾಶ

ಢಾಕಾ: ಬಾಂಗ್ಲಾದೇಶದ ದಕ್ಷಿಣ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ರೋಹಿಂಗ್ಯಾ ನಿರಾಶ್ರಿತರ ಹಲವು ಶಿಬಿರಗಳು ನಾಶಗೊಂಡಿದ್ದು, ಇತರ ಶಿಬಿರಗಳಲ್ಲಿ ಹಾಗೂ ಸಮುದಾಯ ಭವನಗಳಲ್ಲಿ ವಸತಿ ಸೌಕರ್ಯ ಕಲ್ಪಿಸ...

ಮುಂದೆ ಓದಿ