Thursday, 28th March 2024

ಬಾರಾಮುಲ್ಲಾದಲ್ಲಿ ಎನ್‌ಕೌಂಟರ್‌: ಓರ್ವ ಉಗ್ರನ ಹತ್ಯೆ

ಜಮ್ಮುಕಾಶ್ಮೀರ: ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ದಾಳಿ ಸಂಭವಿಸಿ, ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಶನಿವಾರ ಬಾರಾಮುಲ್ಲಾದ ಕರ್ಹಾಮಾ ಕುಂಜರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ದಾಳಿ ಮುಂದುವರಿದಿದ್ದು, ಭಯೋತ್ಪಾದಕರನ್ನು ಮಟ್ಟ ಹಾಕಲು ಪೊಲೀಸರು ಮತ್ತು ಭದ್ರತಾ ಪಡೆಗಳು ಒಟ್ಟಾಗಿ ಕಾರ್ಯಾಚರಣೆ ನಡೆಸುತ್ತಿವೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಜಮ್ಮು ವಲಯದ ಭದ್ರತಾ ಪರಿಸ್ಥಿತಿ ಯನ್ನು ಪರಿಶೀಲಿಸಲು ಜಮ್ಮುವಿಗೆ ಭೇಟಿ ನೀಡು […]

ಮುಂದೆ ಓದಿ

ಜಮ್ಮು-ಕಾಶ್ಮೀರವನ್ನು ಶಾಂತಿಯುತ ಸ್ಥಳವನ್ನಾಗಿ ಮಾಡಲು ಬಯಸುತ್ತೇವೆ: ಅಮಿತ್ ಶಾ

ಶ್ರೀನಗರ: ಪಾಕಿಸ್ತಾನದೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿ ದ್ದಾರೆ. ಮೂರು ದಿನಗಳ ಕಾಶ್ಮೀರ ಪ್ರವಾಸ ಕೈಗೊಂಡಿರುವ ಅಮಿತ್ ಶಾ,...

ಮುಂದೆ ಓದಿ

ಬಾರಾಮುಲ್ಲಾ ಎನ್‌ಕೌಂಟರ್‌: ಓರ್ವ ಉಗ್ರನ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಯು ತ್ತಿರುವ ಎನ್‌ಕೌಂಟರ್‌ನಲ್ಲಿ ಒಬ್ಬ ಭಯೋತ್ಪಾದಕನ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಭದ್ರತಾ...

ಮುಂದೆ ಓದಿ

ಬಾರಾಮುಲ್ಲದಲ್ಲಿ ಗುಂಡಿನ ಚಕಮಕಿ: ಭಯೋತ್ಪಾದಕನ ಹತ್ಯೆ

ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಉಗ್ರರ ವಿರುದ್ಧ ಭದ್ರತಾ ಪಡೆಗಳ...

ಮುಂದೆ ಓದಿ

ಜಮ್ಮು – ಕಾಶ್ಮೀರದಲ್ಲಿ ಎನ್‌ಐಎ ದಾಳಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಲವು ಸ್ಥಳಗಳಲ್ಲಿ ಗುರುವಾರವೂ ದಾಳಿ ರಾಷ್ಟ್ರೀಯ ತನಿಖಾ ಸಂಸ್ಥೆ ಮುಂದುವರಿಸಿದೆ. ಗಡಿ ನಿಯಂತ್ರಣ ರೇಖೆ ದಾಟಿ ಹೋಗಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಮತ್ತು...

ಮುಂದೆ ಓದಿ

ಯೋಧರು ಸಾಗುತ್ತಿದ್ದ ಬಸ್ ಮೇಲೆ ಉಗ್ರರ ದಾಳಿ

ಶ್ರೀನಗರ: ಯೋಧರು ಸಾಗುತ್ತಿದ್ದ ಬಸ್ ಮೇಲೆ ಸಹ ಶುಕ್ರವಾರ ಉಗ್ರರು ದಾಳಿ ಮಾಡಿದ್ದಾರೆ. ಈ ನಡುವೆ ಜಮ್ಮು ಮತ್ತು ಕಾಶ್ಮೀರದ ಬಾರಮುಲ್ಲಾದ ಮಾಲ್ವ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್...

ಮುಂದೆ ಓದಿ

ಉರಿ ಸೆಕ್ಟರ್‌ನಲ್ಲಿ ₹ 25 ಕೋಟಿ ಮೌಲ್ಯದ 30 ಕೆ.ಜಿ ನಿಷೇಧಿತ ವಸ್ತು ವಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ₹ 25 ಕೋಟಿ ಮೌಲ್ಯದ 30 ಕೆ.ಜಿಯಷ್ಟು ನಿಷೇಧಿತ ವಸ್ತುವನ್ನು ಜಪ್ತಿ ಮಾಡಲಾಗಿದೆ. ಬಾರಾಮುಲ್ಲಾ ಜಿಲ್ಲೆಯ...

ಮುಂದೆ ಓದಿ

ಮೇಘಸ್ಫೋಟ: ಒಂದೇ ಕುಟುಂಬದ ನಾಲ್ವರ ಸಾವು

ಶ್ರೀನಗರ: ಬಾರಾಮುಲ್ಲಾ ಜಿಲ್ಲೆಯ ಹುಲ್ಲುಗಾವಲಿನಲ್ಲಿ ಭಾನುವಾರ ಭಾರಿ ಪ್ರಮಾಣದಲ್ಲಿ ಮೇಘಸ್ಫೋಟದ ಪರಿಣಾಮ ‘ಬಕರ್ವಾಲ್’  ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಜಿಲ್ಲೆಯ ರಫಿಯಾಬಾದ್ ಪ್ರದೇಶದ ಕಫರ್ನಾರ್ ಹುಲ್ಲುಗಾವಲಿನಲ್ಲಿ ಬಕರ್ವಾಲ್ ಕುಟುಂಬದ...

ಮುಂದೆ ಓದಿ

ಬಾರಾಮುಲ್ಲಾದಲ್ಲಿ ಗುಂಡಿನ ಚಕಮಕಿ: ಪೊಲೀಸ್ ಪೇದೆ ಗಾಯಾಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಓರ್ವ ಪೊಲೀಸ್ ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ಚಂದೂಸಾ ಎಂಬಲ್ಲಿ ಫಜಲ್ ಅಹ್ಮದ್ ಎಂಬ...

ಮುಂದೆ ಓದಿ

ಮುದಾಸೀರ್ ಪಂಡಿತ್ ಸೇರಿ ಮೂವರು ಉಗ್ರರ ಹತ್ಯೆ

ಶ್ರೀನಗರ್: “ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರ ಮುದಾಸೀರ್ ಪಂಡಿತ್ ಸೇರಿದಂತೆ ಮೂವರು ಉಗ್ರರನ್ನು ಹೊಡೆದುರು ಳಿಸಲಾಗಿದೆ. ಬಾರಾಮುಲ್ಲಾ ಜಿಲ್ಲೆಯ ಸೊಪೋರ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ನಡೆದ...

ಮುಂದೆ ಓದಿ

error: Content is protected !!