Thursday, 25th April 2024

ಸೆ.13ರಿಂದ ವಿಧಾನಸಭೆ ಅಧಿವೇಶನ: ಮೊದಲ ದಿನವೇ ರೈತರ ಪ್ರತಿಭಟನೆ !

ಬೆಂಗಳೂರು: ಕರ್ನಾಟಕ ವಿಧಾನಸಭೆ ಅಧಿವೇಶನ ಸೋಮವಾರ ಆರಂಭವಾಗಲಿದ್ದು, ಮೊದಲ ದಿನವೇ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಘೋಷಣೆ ಮಾಡಿದ್ದಾರೆ. ಸೆ.13ರ ಸೋಮವಾರದಿಂದ ಸೆ.24ರ ತನಕ ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನಸಭೆ ಅಧಿವೇಶನ ನಡೆಯಲಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ಕೃಷಿ ನೀತಿಗಳನ್ನು ಕೈ ಬಿಡಬೇಕು. ವಿದ್ಯುತ್ ಸರಬ ರಾಜು ಕಂಪನಿಗಳ ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿ ವಿಧಾನಸೌಧಕ್ಕೆ ರೈತ ಸಂಘದ ಸದಸ್ಯರು ಮುತ್ತಿಗೆ ಹಾಕಲಿದ್ದಾರೆ. ರೈತ […]

ಮುಂದೆ ಓದಿ

ಬೆಳಗಾವಿಯಲ್ಲಿ 11 ದಿನ ಗಣೇಶೋತ್ಸವ ಆಚರಣೆ

ಬೆಂಗಳೂರು: ರಾಜ್ಯದಲ್ಲಿ ಗಣೇಶೋತ್ಸವ ಆಚರಣೆಗೆ 5 ದಿನ ಅವಕಾಶ ನೀಡಲಾಗಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ 11 ದಿನಗಳ ಕಾಲ ಗಣೇಶೋತ್ಸವ ಆಚರಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ....

ಮುಂದೆ ಓದಿ

ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ ಪಿಐಎಲ್‌ ಅರ್ಜಿಗಳ ಅಂತಿಮ ವಿಚಾರಣೆ ನ.15ಕ್ಕೆ

ಬೆಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ-2020ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಅಂತಿಮ ವಿಚಾರಣೆಯನ್ನು ನ.15ಕ್ಕೆ ಹೈಕೋರ್ಟ್‌ ನಿಗದಿಪಡಿಸಲಾಗಿದೆ. ಕಾಯ್ದೆಯನ್ನು...

ಮುಂದೆ ಓದಿ

Basavaraj Bommai

ಜೋಶಿ ಪುತ್ರಿ ಆರತಕ್ಷತೆ; ಲಾಬಿಗೆ ವೇದಿಕೆ ಸಾಧ್ಯತೆ

ಸಿಎಂ ಬೊಮ್ಮಾಯಿ ಮೂರನೇ ಬಾರಿ ಭಾಗಿ ಏಕೆ? ಅಮಿತ್ ಶಾ ಹೇಳಿಕೆ ಪರಿಣಾಮ ಏನಾಗಬಹುದು? ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿ...

ಮುಂದೆ ಓದಿ

ಕಲಬುರ್ಗಿಯಲ್ಲಿ ಜೆಡಿಎಸ್ ಜೊತೆ ಮೈತ್ರಿ: ಸಿಎಂ ಬೊಮ್ಮಾಯಿ ಸುಳಿವು

ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕಮಲ ಅರಳುವುದು ಖಾತ್ರಿ ಯಾಗಿದೆ. ಬೆನ್ನಲ್ಲೇ ಕಲಬುರ್ಗಿ ಪಾಲಿಕೆ ಮೇಲೆ ಕಣ್ಣಿಟ್ಟಿದ್ದು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ತಂತ್ರಗಾರಿಕೆ...

ಮುಂದೆ ಓದಿ

ಲಿಂಗಾಯತ ಕಿರೀಟ ಕುಂತ ಬೊಮ್ಮಾಯಿಗೋ ?ನಿಂತ ಪಾಟೀಲರಿಗೋ ?

ಮೂರ್ತಿ ಪೂಜೆ ಆರ್‌.ಟಿ.ವಿಠ್ಠಲಮೂರ್ತಿ ಹದಿನೇಳು ವರ್ಷಗಳ ನಂತರ ಲಿಂಗಾಯತ ನಾಯಕತ್ವದ ಕಿರೀಟ ಯಡಿಯೂರಪ್ಪ ಅವರ ನೆತ್ತಿಯಿಂದ ಜಾರತೊಡಗಿದೆ. ಹೀಗೆ ಜಾರುತ್ತಿರುವ ಕಿರೀಟ ಸಿಎಂ ಗದ್ದುಗೆಯ ಮೇಲೆ ಕುಳಿತ...

ಮುಂದೆ ಓದಿ

ಸಾರ್ವಜನಿಕ ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಮಾರ್ಗಸೂಚಿಯಲ್ಲಿನ ಅಂಶಗಳು ಇಂತಿವೆ. ಸರ್ಕಾರದ ಮಾರ್ಗಸೂಚಿಯನ್ವಯ, ಗಣೇಶೋತ್ಸವನ್ನು ಸರಳವಾಗಿ ಭಕ್ತಿಪೂರ್ವಕವಾಗಿ ಆಚರಿಸಬೇಕಿದೆ....

ಮುಂದೆ ಓದಿ

ತಾವೇ ಹೊರಡಿಸಿದ್ದ ಆದೇಶ ಉಲ್ಲಂಘಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಾವೇ ಮಾಡಿದ್ದ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ-ತುರಾಯಿ ನಿಷೇಧ ಮಾಡಿ ಭಾರಿ ಸುದ್ದಿಗೆ...

ಮುಂದೆ ಓದಿ

ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್‌ ಸಿಗ್ನಲ್‌

ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈ ಗೊಂಡಿದ್ದು, ರಾಜ್ಯದಲ್ಲಿ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಭಾನುವಾರ ಸಿಎಂ...

ಮುಂದೆ ಓದಿ

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಯೋಜನೆಗೆ ಚಾಲನೆ ನೀಡಿದರು. ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ...

ಮುಂದೆ ಓದಿ

error: Content is protected !!