ಬೆಂಗಳೂರು: ಮಾಜಿ ಸಚಿವ, ಕೊಳ್ಳೇಗಾಲ ಕ್ಷೇತ್ರದ ಬಿಎಸ್ಪಿ ಶಾಸಕ ಎನ್.ಮಹೇಶ್ ಅವರು ಗುರುವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಕ್ಷವನ್ನು ಪ್ರತಿನಿಧಿಸುವ ಕೇಸರಿ ಶಾಲು ಹೊದಿಸಿ ಎನ್.ಮಹೇಶ್ ಅವರನ್ನು ಬಿಜೆಪಿಗೆ ಬರಮಾಡಿಕೊಂಡರು. 2018ರ ಚುನಾವಣೆಯಲ್ಲಿ ಬಿಎಸ್ಪಿ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದು ಗೆಲುವು ಸಾಧಿಸಿದ್ದ ಮಹೇಶ್ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಎಸ್ಪಿ ಯಿಂದ ಉಚ್ಚಾಟನೆಗೊಂಡಿದ್ದರು. ಜೆಡಿಎಸ್ ಜೊತೆ […]
ಚಿತ್ರದುರ್ಗ: ಸಂಪುಟದಲ್ಲಿ ಸ್ಥಾನ ನೀಡದ ಹಿನ್ನೆಲೆಯಲ್ಲಿ ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸ್ಥಾನ ಸಿಗದಿರುವುದಕ್ಕೆ ಪೂರ್ಣಿಮಾ ಶ್ರೀನಿವಾಸ್ ಆಕ್ರೋಶ...
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಸಂಪುಟಕ್ಕೆ ನೂತನ ಸಾರಥಿಗಳಾಗಿ ಬುಧವಾರ 29 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮಧ್ಯಾಹ್ನ 2.15ಕ್ಕೆ ರಾಜಭವನದ ಗಾಜಿನ...
ಬೆಂಗಳೂರು: ಪ್ರಾದೇಶಿಕ ಸಮತೋಲನ, ಪ್ರದೇಶವಾರು, ಸಾಮಾಜಿಕ ನ್ಯಾಯ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಹೇಳಿಕೊಂಡರೂ ಈಗ ರಚನೆಯಾಗಿರುವ ಸಂಪುಟದಲ್ಲಿ 13 ಜಿಲ್ಲೆಗಳಿಗೆ ಪ್ರಾಶಸ್ತ್ಯ ಸಿಕ್ಕಿಲ್ಲ. ಸಂಪುಟದಲ್ಲಿ 13 ಜಿಲ್ಲೆಗಳು...
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಬುಧವಾರ 29 ಶಾಸಕರು ಸಚಿವರಾಗಿ ಸೇರ್ಪಡೆಗೊಳ್ಳುತ್ತಿದ್ದಾರೆ. ಈ ಹಿಂದೆ ಯಡಿಯೂರಪ್ಪ ಸಂಪುಟದಲ್ಲಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದಂತ...
ಬೆಂಗಳೂರು : ಒಟ್ಟು 29 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಡಿಸಿಎಂ ಹುದ್ದೆಯನ್ನು ಈ ಬಾರಿ ಸೃಜಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಕುರಿತಂತೆ...
ಬೆಂಗಳೂರು: ಬಹು ನಿರೀಕ್ಷಿತ ಸಚಿವ ಸಂಪುಟ ರಚನೆ ನಾಳೆ ನಡೆಯುವುದು ಬಹುತೇಕ ಖಚಿತವಾಗಿದ್ದು, ಮೊದಲ ಹಂತದಲ್ಲಿ 20ಕ್ಕೂ ಹೆಚ್ಚು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬೆಳಗ್ಗೆ...
ಶಿರಸಿ : ಪ್ರವಾಹದಿಂದ ಹಾನಿಯುಂಟಾದ ತೋಟ, ಗದ್ದೆಗಳ ಅಭಿವೃದ್ಧಿಗೆ ಉದ್ಯೋಗ ಖಾತ್ರಿಯಡಿ ಮಣ್ಣಿನ ಕೆಲಸ ಹೆಚ್ಚು ಮಾಡಿಕೊಳ್ಳಲು ಅವಕಾಶ ನೀಡಲಾಗು ವುದು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ...
ಬೆಂಗಳೂರು : ಕರೋನಾ ವೈರಸ್ ಸೋಂಕಿನ ಭೀತಿಯ ನಡುವೆಯೂ ರಾಜ್ಯದಲ್ಲಿ ಆ.2ರಿಂದ ಖಾಸಗಿ ಶಾಲೆ ಗಳನ್ನು ಆರಂಭಿಸಲು ನಿರ್ಧರಿಸಿದ್ದ ರುಪ್ಸಾ (RUPSA) ಸಂಘಟನೆ ಶಾಲೆ ಆರಂಭಿಸುವ ನಿರ್ಧಾರವನ್ನು...
– ಕೊಪ್ಪಳ ಜಿಲ್ಲೆಯಲ್ಲಿ 3 ಬಿಜೆಪಿ ಶಾಸಕರು – ಇಬ್ಬರಿಗೆ ಹಿರಿತನ, ಓರ್ವ ಹೊಸಬ – ಸಾಮಥ್ರ್ಯ, ದೌರ್ಬಲ್ಯಗಳ ಪರಿಗಣನೆ ಕೊಪ್ಪಳ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ...