Sunday, 23rd January 2022

ನ್ಯಾ.ಮೋಹನ ಶಾಂತನಗೌಡರ್ ನಿಧನಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಂತಾಪ

ಬೆಂಗಳೂರು :  ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ ಶಾಂತನಗೌಡರ್ ನಿಧನಕ್ಕೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನ್ಯಾಯಾಂಗ ಕ್ಷೇತ್ರದಲ್ಲಿ ಉನ್ನತ ಹುದ್ದೆಗೇರಿದ ಶಾಂತನಗೌಡರ್ ಅವರ ನಿಧನದಿಂದ ನ್ಯಾಯಾಂಗ ಕ್ಷೇತ್ರಕ್ಕೆ ತುಂಬಲಾದರ ನಷ್ಟವಾಗಿದೆ. ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು  ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ಸಚಿವರು ಬೆಂಗಳೂರಿನ ರಾಜಾಜಿನಗರದಲ್ಲಿರುವ  ಶಾಂತನಗೌಡರ ನಿವಾಸದಲ್ಲಿ ಅವರ ಪಾರ್ಥಿವ […]

ಮುಂದೆ ಓದಿ

ವೀಕೆಂಡ್ ಕರ್ಫ್ಯೂ ವಿಸ್ತರಣೆ ಕುರಿತ ಊಹಾಪೋಹಗಳಿಗೆ ನೋ ಕಮೆಂಟ್ಸ್: ಗೃಹ ಸಚಿವ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು:  ಸದ್ಯಕ್ಕೆ ವೀಕೆಂಡ್ ಕರ್ಫ್ಯೂ ಮಾತ್ರ ಜಾರಿಯಲ್ಲಿರುತ್ತದೆ. ಅದನ್ನು ವಾರದ ದಿನಗಳಿಗೂ ವಿಸ್ತರಿಸುವ ಊಹಾ ಪೋಹಗಳ ಕುರಿತು ವ್ಯಾಖ್ಯಾನ ಮಾಡುವುದಿಲ್ಲ  ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ...

ಮುಂದೆ ಓದಿ

ವೆಂಕಟಸುಬ್ಬಯ್ಯನವರ ನಿಧನ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ: ಸಚಿವ ಬೊಮ್ಮಾಯಿ

ಗೃಹ ಸಚಿವರ ಸಂತಾಪ ಬೆಂಗಳೂರು: ಕನ್ನಡ ಸಾರಸ್ವತ ಲೋಕದ ಧೀಮಂತ, ಹಿರಿಯ ಸಂಶೋಧಕ, ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಅವರ ನಿಧನಕ್ಕೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ...

ಮುಂದೆ ಓದಿ

ಜನರ ಸಹಕಾರದಿಂದ ಮಾತ್ರ ಲಾಕ್ಡೌನ್ ಇಲ್ಲದೇ ಕೋವಿಡ್ ನಿಯಂತ್ರಣ ಸಾಧ್ಯ: ಬೊಮ್ಮಾಯಿ

ಹುಮ್ನಾಬಾದ್: ಜನರ ಸಹಕಾರ ಇದ್ದರೆ ಮಾತ್ರ ಯಾವುದೇ ಲಾಕ್ಡೌನ್ ಮತ್ತು ಆರ್ಥಿಕ ನಿರ್ಬಂಧ ಇಲ್ಲದೆ ಕೋವಿಡ್ ನಿಯಂತ್ರಣ ಸಾಧ್ಯ. ಇಲ್ಲದಿದ್ದರೆ ಎಲ್ಲರೂ ಕಠಿಣ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಕಾನೂನು...

ಮುಂದೆ ಓದಿ

ತಮಿಳುನಾಡು, ಕೇರಳ ಚುನಾವಣೆ ಬಂದೋಬಸ್ತ್‌ಗೆ ರಾಜ್ಯ ಪೊಲೀಸ್‌: ಬೊಮ್ಮಾಯಿ

ಕಲಬುರಗಿ: ತಮಿಳುನಾಡು, ಕೇರಳ ರಾಜ್ಯದಲ್ಲಿನ ವಿಧಾನಸಭಾ ಚುನಾವಣೆಗೆ ರಾಜ್ಯದ ಪೊಲೀಸ್ ಪಡೆಯನ್ನು ಬಂದೋಬಸ್ತ್ ಬಳಸಿಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಬಸವಕಲ್ಯಾಣ ವಿಧಾನಸಭಾ ಉಪ...

ಮುಂದೆ ಓದಿ

ಮೇಟಿ ವಿರುದ್ಧ ಕೇಸ್ ಕೂಡ ದಾಖಲಾಗಿರಲಿಲ್ಲ: ಸಿದ್ದುಗೆ ಬೊಮ್ಮಾಯಿ ತಿರುಗೇಟು

ಬೆಂಗಳೂರು: ಮೇಟಿ ವಿರುದ್ಧ ಕೇಸ್ ಕೂಡ ದಾಖಲಿಸಿರಲಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ನೆನಪಿನ...

ಮುಂದೆ ಓದಿ

Bommai
ಆಡಿಯೋ-ವಿಡಿಯೋಗಳ ಬಗ್ಗೆ ವೈಜ್ಞಾನಿಕ ತನಿಖೆ: ಬಸವರಾಜ ಬೊಮ್ಮಾಯಿ

ಸರಣಿ ಧಾರಾವಾಹಿ ರೂಪದಲ್ಲಿ ಬಿಡುಗಡೆ ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಆಡಿಯೋ ಮತ್ತು ವಿಡಿಯೋ ಗಳು ಸರಣಿ ಧಾರಾವಾಹಿ ತರಹ ಬರು ತ್ತಿವೆ. ಸಿಡಿ, ಆಡಿಯೋ...

ಮುಂದೆ ಓದಿ

ಯುವತಿಗೆ ರಕ್ಷಣೆ ನೀಡಲು ನಾವು ಬದ್ದರಾಗಿದ್ದೇವೆ, ಇದಕ್ಕೆ ಹಿಂದೇಟು ಹಾಕೋದಿಲ್ಲ: ಶಶಿಕಲಾ ಜೊಲ್ಲೆ

ಬೆಂಗಳೂರು: ಸಿಡಿ ಪ್ರಕರಣದ ಯುವತಿಗೆ ರಕ್ಷಣೆ ನೀಡಲು ನಾವು ಬದ್ದರಾಗಿದ್ದೇವೆ, ಇದಕ್ಕೆ ಹಿಂದೇಟು ಹಾಕೋದಿಲ್ಲ. ರಕ್ಷಣೆ ನೀಡೋದು ನಮ್ಮ ಜವಾಬ್ದಾರಿ ಎಂದು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ...

ಮುಂದೆ ಓದಿ

ಸದನದಲ್ಲಿ ಡಾ.ಸುಧಾಕರ್ ಹೇಳಿಕೆ ಪ್ರಸ್ತಾಪಕ್ಕೆ ಬಸವರಾಜ ಬೊಮ್ಮಾಯಿ ಆಕ್ಷೇಪ

ಬೆಂಗಳೂರು: ಆರೋಗ್ಯ ಸಚಿವ ಡಾ ಸುಧಾಕರ್ ಅವರು ಸದನದ ಹೊರಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಅವರು ನೀಡಿ ರುವ ಹೇಳಿಕೆ ಬಗ್ಗೆ ನಿಮಗೆ ಆಕ್ಷೇಪ‌ ಇದ್ದರೆ ಸದನದ...

ಮುಂದೆ ಓದಿ

ಸಿಡಿ ಪ್ರಕರಣವನ್ನು ಬೇರೆ ತನಿಖಾ ಸಂಸ್ಥೆಗೆ ವಹಿಸುವುದಿಲ್ಲ: ಬಸವರಾಜ ಬೊಮ್ಮಾಯಿ

ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ಎಸ್ ಐ ಟಿ ಸಮರ್ಥವಾಗಿ ನಡೆಸುತ್ತಿದೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆಗೆ‌ ವಹಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು...

ಮುಂದೆ ಓದಿ