Friday, 27th May 2022

30ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ

ಬೆಂಗಳೂರು : ಕಳೆದ ಮಂಗಳವಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿದ್ದ ಬಸವರಾಜ ಬೊಮ್ಮಾಯಿಯವರು, ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ, 30ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರ, ಕರ್ನಾಟಕ ನೂತನ ಮುಖ್ಯ ಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯನ್ನು ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಒಕ್ಕೊರಲಿನಿಂದ ಘೋಷಣೆ ಮಾಡಲಾಗಿತ್ತು. ಜನವರಿ 28, 1960ರಲ್ಲಿ ಜನಿಸಿದ ಬಸವರಾಜ್ ಸೋಮಪ್ಪ ಬೊಮ್ಮಾಯಿಯವರು ಕರ್ನಾಟಕದ ಗೃಹ […]

ಮುಂದೆ ಓದಿ

ಹಿರಿಯರ ಮಾರ್ಗದರ್ಶನದಲ್ಲಿ ಆಡಳಿತ, ನಾಳೆ ಬೆಳಿಗ್ಗೆ ಪ್ರಮಾಣವಚನ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ. ನಡ್ಡಾ, ರಾಜನಾಥ್ ಸಿಂಗ್, ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಆಡಳಿತ ನಡೆಸುತ್ತೇನೆ ಎಂದು ನಿಯೋಜಿತ ಸಿಎಂ ಬಸವರಾಜ ಬೊಮ್ಮಾಯಿ...

ಮುಂದೆ ಓದಿ

ಪರಿಸರಕ್ಕೆ ಹಾನಿ ಮಾಡಿಲ್ಲವೆಂದು ಎನ್ ಜಿ ಟಿ ಗೆ ಮನವರಿಕೆ: ಬಸವರಾಜ್ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಯಾವುದೇ ರೀತಿಯ ನೆಲ-ಜಲ ಹಾಗೂ ಅಂತರಾಜ್ಯ ನೆಲ-ಜಲದ ವಿಷಯ ಬಂದಾಗ ನಮ್ಮ ಸರ್ಕಾರ ಅದನ್ನು ಗಂಭೀರ ವಾಗಿ ತೆಗೆದುಕೊಂಡು ರಾಜ್ಯದ ಹಿತಾಸಕ್ತಿ ಕಾಪಾಡಿಕೊಂಡು ಬಂದಿದೆ ಎಂದು...

ಮುಂದೆ ಓದಿ

ಕ್ರೀಡಾಪಟು ಸುನಿಲ್ ಅಂತಿಮ ದರ್ಶನ ಪಡೆದ ಗೃಹ ಸಚಿವ ಬೊಮ್ಮಾಯಿ

ತುಮಕೂರು: ಕ್ರೀಡಾಪಟು ಆಗಿದ್ದ ಸುನಿಲ್ ಜವಳಿ (೬೨) ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಪಡೆದರು. ಮೂಲತಃ ಹುಬ್ಬಳ್ಳಿಯವರಾದ ಉದ್ಯಮಿ ಸುನೀಲ್...

ಮುಂದೆ ಓದಿ

ಸೋಂಕು ಕಡಿಮೆಯಾದರೆ ಲಾಕ್‌ಡೌನ್‌ ಸಡಿಲಿಕೆ: ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು : ಕೋವಿಡ್ – 19 ಸೋಂಕಿನ ಪ್ರಮಾಣ ಶೇಕಡ 10ಕ್ಕಿಂತ ಕಡಿಮೆ ಬರುವ ತನಕ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್ ನಲ್ಲಿ ಸಡಿಲಿಕೆ ಮಾಡುವುದಿಲ್ಲ...

ಮುಂದೆ ಓದಿ

43ನೇ ಜಿಎಸ್ಟಿ ಮಂಡಳಿ‌ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ

ಜಿಎಸ್ಟಿ ಮಂಡಳಿಯ ಕರ್ನಾಟಕ ಪ್ರತಿನಿಧಿ , ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ನಡೆದ 43ನೇ ಜಿಎಸ್ಟಿ ಮಂಡಳಿ‌ ಸಭೆಯಲ್ಲಿ ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ...

ಮುಂದೆ ಓದಿ

ಮೇಟಿ ಪ್ರಕರಣ ಮುಚ್ಚಿ ಹಾಕಿದವರಿಂದ ನೈತಿಕತೆ ಕಲಿಯಬೇಕಿಲ್ಲ: ಸಚಿವ ಬೊಮ್ಮಾಯಿ ತಿರುಗೇಟು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾಧಿಕಾರಿಗಳ ಮೇಲೆ ಪ್ರಭಾವ ವಿರುವ ದುರುದ್ದೇಶದಿಂದ ಪ್ರತಿಪಕ್ಷ ಕಾಂಗ್ರೆಸ್ ಮುಖಂಡರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಮಾಜಿ ಸಚಿವ...

ಮುಂದೆ ಓದಿ

ದೊರೆಸ್ವಾಮಿ ನಿಧನದಿಂದ ಕನ್ನಡ ನಾಡು ಬಡವಾಗಿದೆ: ಸಚಿವ ಬೊಮ್ಮಾಯಿ ಸಂತಾಪ

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶತಾಯುಷಿ ಎಚ್ ಎಸ್ ದೊರೆಸ್ವಾಮಿ ಅವರ ನಿಧನಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತೀವ್ರ...

ಮುಂದೆ ಓದಿ

ನಾಯಕತ್ವ ಬದಲಾವಣೆ ಸುದ್ದಿ ಅಧಿಕೃತ ಅಲ್ಲ, ಎಲ್ಲವೂ ಊಹಾಪೋಹ: ಬೊಮ್ಮಾಯಿ

ಬೆಂಗಳೂರು: ನಾಯಕತ್ವ ಬದಲಾವಣೆ ಸುದ್ದಿ ಅಧಿಕೃತ ಅಲ್ಲ, ಎಲ್ಲ ಊಹಾಪೋಹವಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಬುಧವಾರ ಹೇಳಿದರು. ನಗರದ ಟೌನ್‌ ಹಾಲ್‌ ಬಳಿ...

ಮುಂದೆ ಓದಿ

ಇಂದು ಸಿಎಂ ಬಿಎಸ್’ವೈ ಮಹತ್ವದ ಸಭೆ: ಪ್ಯಾಕೇಜ್ ನಿರೀಕ್ಷೆ ?

ಬೆಂಗಳೂರು : ರಾಜ್ಯದಲ್ಲಿ ಕರೋನಾ ನಿಯಂತ್ರಣಕ್ಕೆ ಲಾಕ್ ಡೌನ್ 3.0 ಜಾರಿಯಾದ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆಗೆ ಮಹತ್ವದ...

ಮುಂದೆ ಓದಿ