Thursday, 28th March 2024

ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಿದರೆ, ಪರಿಣಾಮ ನೆಟ್ಟಗಿರಲ್ಲ: ಡಿಕೆಶಿ ಎಚ್ಚರಿಕೆ

ಬೆಂಗಳೂರು : ಒಂದು ವೇಳೆ ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಿದರೆ, ಪರಿಣಾಮ ನೆಟ್ಟಗಿರಲ್ಲ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.  ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸಬೇಕು ಎಂಬುದಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದರು. ಇಂದಿರಾ ಗಾಂಧಿ ಕ್ಯಾಂಟೀನ್ ಹೆಸರು ಬದಲಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಮುಖ್ಯಮಂತ್ರಿಗೆ ಸಲಹೆ ಕೊಟ್ಟಿದ್ದಾರೆ. ಇದನ್ನು ನೋಡಿಕೊಂಡು ಕೂರಲು ನಾವ್ಯಾರೂ ಕೈಗೆ ಬಳೆ ತೊಟ್ಟಿಲ್ಲ. ಇಂದಿರಾಗಾಂಧಿ ಅವರು […]

ಮುಂದೆ ಓದಿ

ಸಿಕ್ಕ ಖಾತೆಗೆ ಅಸಮಾಧಾನ ವ್ಯಕ್ತಪಡಿಸಿದ ಆನಂದ್ ಸಿಂಗ್, ಶ್ರೀರಾಮುಲು

ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಅಸಮಾಧಾನ ಸ್ಫೋಟಗೊಂಡಿದೆ. ಇದರ ಬೆನ್ನಲ್ಲೇ ಆನಂದ್ ಸಿಂಗ್ ಹಾಗೂ ಶ್ರೀರಾಮುಲು ಸಿಕ್ಕ ಖಾತೆ ಬಗ್ಗೆ ತೀವ್ರ ಅಸಮಾಧಾನ...

ಮುಂದೆ ಓದಿ

Bommai

ನೂತನ ಸಚಿವರ ಖಾತೆ ಹಂಚಿಕೆ: ಅರಗ ಜ್ಞಾನೇಂದ್ರ’ಗೆ ಗೃಹ, ಕಾರಜೋಳಗೆ ನೀರಾವರಿ..ಪಟ್ಟಿ ಇಂತಿದೆ..

ಬೆಂಗಳೂರು: ತೀವ್ರ ಕಗ್ಗಂಟಾಗಿ ಪರಿಣಿಮಿಸಿದ್ದ ನೂತನ ಸಚಿವರ ಖಾತೆ ಹಂಚಿಕೆ ಬಿಕ್ಕಟ್ಟು ಬಗೆಹರಿದಿದ್ದು, ಸಂಘಪರಿವಾರದ ನಿಷ್ಠರಿಗೆ ಈ ಬಾರಿ ಪ್ರಮುಖ ಖಾತೆ ಗಳನ್ನು ನೀಡಿ ಮಣೆ ಹಾಕಲಾಗಿದೆ....

ಮುಂದೆ ಓದಿ

ಖಾತೆ ಹಂಚಿಕೆಗೆ ಗ್ರೀನ್ ಸಿಗ್ನಲ್: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಪಡೆದ ಬಳಿಕ ಇಂದು ನೂತನ ಸಚಿವರಿಗೆ ಖಾತೆಗಳ ಹಂಚಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಖಾತೆ ಹಂಚಿಕೆ...

ಮುಂದೆ ಓದಿ

ಬಿಜೆಪಿಗೆ ಸೇರ್ಪಡೆಯಾದ ಬಿಎಸ್‌ಪಿ ಶಾಸಕ ಎನ್‌.ಮಹೇಶ್

ಬೆಂಗಳೂರು: ಮಾಜಿ ಸಚಿವ, ಕೊಳ್ಳೇಗಾಲ ಕ್ಷೇತ್ರದ ಬಿಎಸ್‌ಪಿ ಶಾಸಕ ಎನ್‌.ಮಹೇಶ್ ಅವರು ಗುರುವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾದರು. ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ...

ಮುಂದೆ ಓದಿ

ಪಕ್ಷ ತೆಗೆದುಕೊಂಡ ನಿರ್ಧಾರ ನನಗೆ ಘಾಸಿ ಉಂಟುಮಾಡಿದೆ: ಶಾಸಕಿ ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ: ಸಂಪುಟದಲ್ಲಿ ಸ್ಥಾನ ನೀಡದ ಹಿನ್ನೆಲೆಯಲ್ಲಿ ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸ್ಥಾನ ಸಿಗದಿರುವುದಕ್ಕೆ ಪೂರ್ಣಿಮಾ ಶ್ರೀನಿವಾಸ್ ಆಕ್ರೋಶ...

ಮುಂದೆ ಓದಿ

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ 29 ಶಾಸಕರು

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಸಂಪುಟಕ್ಕೆ ನೂತನ ಸಾರಥಿಗಳಾಗಿ ಬುಧವಾರ 29 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮಧ್ಯಾಹ್ನ 2.15ಕ್ಕೆ ರಾಜಭವನದ ಗಾಜಿನ...

ಮುಂದೆ ಓದಿ

ಹೆಸರಿಗಷ್ಟೇ ಸಾಮಾಜಿಕ ನ್ಯಾಯ: ಬೊಮ್ಮಾಯಿ ಸಂಪುಟದಲ್ಲಿ 13 ಜಿಲ್ಲೆಗಳಿಗೆ ಪ್ರಾಶಸ್ತ್ಯ ಸಿಕ್ಕಿಲ್ಲ

ಬೆಂಗಳೂರು: ಪ್ರಾದೇಶಿಕ ಸಮತೋಲನ, ಪ್ರದೇಶವಾರು, ಸಾಮಾಜಿಕ ನ್ಯಾಯ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಹೇಳಿಕೊಂಡರೂ ಈಗ ರಚನೆಯಾಗಿರುವ ಸಂಪುಟದಲ್ಲಿ 13 ಜಿಲ್ಲೆಗಳಿಗೆ ಪ್ರಾಶಸ್ತ್ಯ ಸಿಕ್ಕಿಲ್ಲ. ಸಂಪುಟದಲ್ಲಿ 13 ಜಿಲ್ಲೆಗಳು...

ಮುಂದೆ ಓದಿ

ಭಾವುಕರಾಗಿ ಧನ್ಯವಾದ ಅರ್ಪಿಸಿದ ಮಾಜಿ ಸಚಿವ ಸುರೇಶ್ ಕುಮಾರ್

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಬುಧವಾರ 29 ಶಾಸಕರು ಸಚಿವರಾಗಿ ಸೇರ್ಪಡೆಗೊಳ್ಳುತ್ತಿದ್ದಾರೆ. ಈ ಹಿಂದೆ ಯಡಿಯೂರಪ್ಪ ಸಂಪುಟದಲ್ಲಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದಂತ...

ಮುಂದೆ ಓದಿ

ಒಟ್ಟು 29 ಸಚಿವರ ಪ್ರಮಾಣ ವಚನ ಇಂದು, ಡಿಸಿಎಂ ಹುದ್ದೆ ಇಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಒಟ್ಟು 29 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಡಿಸಿಎಂ ಹುದ್ದೆಯನ್ನು ಈ ಬಾರಿ ಸೃಜಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಕುರಿತಂತೆ...

ಮುಂದೆ ಓದಿ

error: Content is protected !!