Wednesday, 1st May 2024

ನಾಳೆ ಸಚಿವ ಸಂಪುಟ ಬಹುತೇಕ ಖಚಿತ: ಸಚಿವರಾಗಿ 20 ಶಾಸಕರಿಂದ ಪ್ರಮಾಣವಚನ

ಬೆಂಗಳೂರು: ಬಹು ನಿರೀಕ್ಷಿತ ಸಚಿವ ಸಂಪುಟ ರಚನೆ ನಾಳೆ ನಡೆಯುವುದು ಬಹುತೇಕ ಖಚಿತವಾಗಿದ್ದು, ಮೊದಲ ಹಂತದಲ್ಲಿ 20ಕ್ಕೂ ಹೆಚ್ಚು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬೆಳಗ್ಗೆ ಇಲ್ಲವೇ ಸಂಜೆ 4 ಗಂಟೆಗೆ ರಾಜಭವನದ ಗಾಜಿನಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ. ಸಂಪುಟಕ್ಕೆ ಸೇರ್ಪಡೆಯಾಗುವವರ ಹೆಸರಿನಲ್ಲಿ ಒಂದು ವೇಳೆ ಸಣ್ಣಪುಟ್ಟ ವ್ಯತ್ಯಾಸಗಳಾದರೆ ಗುರುವಾರ ಶೇ.ನೂರರಷ್ಟು ಸಂಪುಟ ರಚನೆಯಾಗಲಿದೆ. ಸಮಾರಂಭಕ್ಕೆ ರಾಜಭವನದಲ್ಲಿ ಅಗತ್ಯ ಸಿದ್ದತೆಗಳನ್ನು ನಡೆಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ […]

ಮುಂದೆ ಓದಿ

ಗದ್ದೆಗಳ ಅಭಿವೃದ್ಧಿಗೆ ಉದ್ಯೋಗ ಖಾತ್ರಿಯಡಿ ಮಣ್ಣಿನ ಕೆಲಸ ಮಾಡಿಕೊಳ್ಳಲು ಅವಕಾಶ: ವಿಧಾನಸಭಾಧ್ಯಕ್ಷ ಕಾಗೇರಿ

ಶಿರಸಿ : ಪ್ರವಾಹದಿಂದ ಹಾನಿಯುಂಟಾದ ತೋಟ, ಗದ್ದೆಗಳ ಅಭಿವೃದ್ಧಿಗೆ ಉದ್ಯೋಗ ಖಾತ್ರಿಯಡಿ ಮಣ್ಣಿನ ಕೆಲಸ ಹೆಚ್ಚು ಮಾಡಿಕೊಳ್ಳಲು ಅವಕಾಶ ನೀಡಲಾಗು ವುದು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ...

ಮುಂದೆ ಓದಿ

ಖಾಸಗಿ ಶಾಲೆ ಆರಂಭಿಸುವ ನಿರ್ಧಾರ ಕೈಬಿಟ್ಟ ರುಪ್ಸಾ

ಬೆಂಗಳೂರು : ಕರೋನಾ ವೈರಸ್ ಸೋಂಕಿನ ಭೀತಿಯ ನಡುವೆಯೂ ರಾಜ್ಯದಲ್ಲಿ ಆ.2ರಿಂದ ಖಾಸಗಿ ಶಾಲೆ ಗಳನ್ನು ಆರಂಭಿಸಲು ನಿರ್ಧರಿಸಿದ್ದ ರುಪ್ಸಾ (RUPSA) ಸಂಘಟನೆ ಶಾಲೆ ಆರಂಭಿಸುವ ನಿರ್ಧಾರವನ್ನು...

ಮುಂದೆ ಓದಿ

ಇರುವ ಮೂವರ ಪೈಕಿ ಸಚಿವರಾರು?

– ಕೊಪ್ಪಳ ಜಿಲ್ಲೆಯಲ್ಲಿ 3 ಬಿಜೆಪಿ ಶಾಸಕರು – ಇಬ್ಬರಿಗೆ ಹಿರಿತನ, ಓರ್ವ ಹೊಸಬ – ಸಾಮಥ್ರ್ಯ, ದೌರ್ಬಲ್ಯಗಳ ಪರಿಗಣನೆ ಕೊಪ್ಪಳ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ...

ಮುಂದೆ ಓದಿ

Basavaraj Bommai
ಬಸಣ್ಣ: ರಾಜ್ಯದ ಮತ್ತೊಂದು ಸಾಂದರ್ಭಿಕ ಶಿಶುವೇ ?

ಪ್ರಚಲಿತ ರಮೇಶ್‌ ಬಾಬು, ವಿಧಾನ ಪರಿಷತ್‌ ಮಾಜಿ ಸದಸ್ಯ ಬಸಣ್ಣ ಅಲಿಯಾಸ್ ಬಸವರಾಜ ಬೊಮ್ಮಾಯಿ ಈ ರಾಜ್ಯದ ನೂತನ ಮುಖ್ಯಮಂತ್ರಿ. ಆತ್ಮೀಯರಿಂದ ಹಾಗೂ ಕ್ಷೇತ್ರದ ಜನರಿಂದ ಬಸಣ್ಣ...

ಮುಂದೆ ಓದಿ

ಸಚಿವ ಸಂಪುಟ ರಚನೆಯಲ್ಲಿ ಹಸ್ತಕ್ಷೇಪ ಮಾಡಲ್ಲ: ವಲಸಿಗರಿಗೆ ಶಾಕ್ ನೀಡಿದ ಮಾಜಿ ಸಿಎಂ

ಚಾಮರಾಜನಗರ: ಸಚಿವ ಸಂಪುಟ ರಚನೆಯಲ್ಲಿ ಹಸ್ತಕ್ಷೇಪ ಮಾಡಲ್ಲ. ಯಾರಿಗೆ ಸಚಿವ ಸ್ಥಾನ ನೀಡಬೇಕು ಬಿಡಬೇಕು ಎಂಬುದನ್ನು ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಹೈಕಮಾಂಡ್ ಗೆ ಬಿಟ್ಟ ನಿರ್ಧಾರ ಎಂದು...

ಮುಂದೆ ಓದಿ

Basavaraj Bommai
ದೆಹಲಿ ಪ್ರವಾಸ ಕೈಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮೊದಲ ದೆಹಲಿ ಪ್ರವಾಸ ಕೈಗೊಂಡಿದ್ದು ಈಗಾಗಲೇ ರಾಜಧಾನಿ ತಲುಪಿದ್ದಾರೆ. ಶುಕ್ರವಾರ ಮಧ್ಯಾಹ್ನ ಪ್ರದಾನಿ ಮೋದಿ ಅವರನ್ನು ಭೇಟಿ ಮಾಡಲಿರುವ ಸಿಎಂ ಬಸವರಾಜ...

ಮುಂದೆ ಓದಿ

ಸೇತುವೆ ನಿರ್ಮಾಣಕ್ಕೆ ಆದ್ಯತೆ: ಮುಖ್ಯಮಂತ್ರಿ ಬಿಎಸ್ ಬೊಮ್ಮಾಯಿ

ಶಿರಸಿ: ಗದ್ದೆ , ತೋಟ ಹಾನಿಗೊಳಗಾದವರಿಗೆ ಕೊಡಲು ಜಿಲ್ಲಾಧಿಕಾರಿ ಬಳಿ ಇರುವ ಹಣ ಸಾಕಾಗದು. ಆದ್ದರಿಂದ ವಿಶೇಷ ಅನುದಾನವನ್ನು ರಾಜ್ಯದಿಂದ ಕೊಡಲಾಗುವುದು. ತಜ್ಞರ ಸಮಿತಿ ರಚಿಸಿ ಪರಿಶೀಲಿಸಿ...

ಮುಂದೆ ಓದಿ

ಬೊಮ್ಮಾಯಿ ಬೆಂಗಾವಲು ವಾಹನ-ಅಪರಿಚಿತ ಕಾರು ಡಿಕ್ಕಿ

ಹುಬ್ಬಳ್ಳಿ: ಸಿಎಂ‌ ಬಸವರಾಜ ಬೊಮ್ಮಾಯಿ ಅವರ ಬೆಂಗಾವಲು ವಾಹನಕ್ಕೆ ಅಪರಿಚಿತ ಕಾರು ಅಪಘಾತಕ್ಕೀಡಾದ ಘಟನೆ ಗುರುವಾರ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಮುಂಭಾಗ ಘಟನೆ ಸಂಭವಿಸಿದೆ. ಉತ್ತರ ಕನ್ನಡ...

ಮುಂದೆ ಓದಿ

ವಿಶ್ವವಾಣಿ ಕ್ಲಬ್‌ಹೌಸ್‌ನಲ್ಲಿ ಮೊದಲ ದಿನವೇ ನೂತನ ಸಿಎಂ ಬೊಮ್ಮಾಯಿ ಭಾಗಿ

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು ಮೊದಲ ದಿನವೇ ವಿಶ್ವವಾಣಿ ಕ್ಲಬ್ ಹೌಸ್ ಸಂವಾದದಲ್ಲಿ ಭಾಗವಹಿಸುವ ಮೂಲಕ ಸಂಚಲನ ಮೂಡಿಸಿದರು. ಬುಧವಾರ ಸಂಜೆ...

ಮುಂದೆ ಓದಿ

error: Content is protected !!