Wednesday, 29th June 2022

ಬುಕ್ ಆಫ್ ಲಾ ಪ್ರಕಾರ ಜಾರಕಿಹೊಳಿ ಪ್ರಕರಣ ತನಿಖೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣದ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಬುಕ್ ಆಫ್ ಲಾ ಪ್ರಕಾರ ತನಿಖೆ ನಡೆಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಿಚಾರಣೆ ಕಾನೂನು ಪ್ರಕಾರ ನಡೆಯುತ್ತದೆ ಎಂದರು. ದೂರು ಬಂದ ನಂತರ ಪೊಲೀಸ್ ರು ವಿಚಾರಣೆ ಆರಂಭಿಸಿದ್ದಾರೆ. ಎಲ್ಲವನ್ನೂ ಕಾನೂನು ಪ್ರಕಾರ ತನಿಖೆಗೆ ಒಳಪಡಿಸ ಲಾಗುವುದು ಎಂದರು. […]

ಮುಂದೆ ಓದಿ

ಕಾಡಸಿದ್ದೇಶ್ವರ ಜಾತ್ರೆ: ಗೃಹಸಚಿವ ಭಾಗಿ

ತುಮಕೂರು: ತಿಪಟೂರು ತಾಲೂಕಿನ ನೊಣವಿನಕೆರೆ ಗ್ರಾಮದಲ್ಲಿರುವ ಸೋಮೆಕಟ್ಟೆ ಶ್ರೀ ಕಾಡಸಿದ್ದೇಶ್ವರ ಮಠದಲ್ಲಿ ನಡೆಯು ತ್ತಿರುವ ಮಠದ 19ನೇ ಗುರುಗಳಾದ ಶ್ರೀ ಕರಿಬಸವ ಸ್ವಾಮಿಗಳ ವಾರ್ಷಿಕ ಸ್ಮರಣೋತ್ಸವ ಕಾರ್ಯಕ್ರಮ...

ಮುಂದೆ ಓದಿ

ತುಂಗಭದ್ರಾ ಅಣೆಕಟ್ಟಿನ‌ ನೀರು ಸಂಗ್ರಹಣೆಗೆ ಪರ್ಯಾಯ ನಾಲೆ‌: ರಮೇಶ್ ಜಾರಕಿಹೊಳಿ‌

ಬೆಂಗಳೂರು: ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯದ ಕೊರತೆ ನೀಗಿಸಲು ನವಲಿ ಗ್ರಾಮದ ಸಮೀಪ ಸಮತೋಲಿತ ನೀರು ಸಂಗ್ರಹಣಾ ಜಲಾಶಯ ನಿರ್ಮಾಣ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳ ಮತ್ತು...

ಮುಂದೆ ಓದಿ

ಪಾಕಿಸ್ತಾನದ ವಿರುದ್ಧ ಅದ್ಭುತ ವಿಜಯಕ್ಕೆ 50 ವರ್ಷಗಳ ಸಂಭ್ರಮ

ಬೆಂಗಳೂರು: ಬೆಂಗಳೂರಿನ ವಿಧಾನಸೌಧದ ಮಹಾ ಮೆಟ್ಟಿಲುಗಳ ಮೇಲು ಸ್ವರ್ಣೀಯ ವಿಜಯ ದಿವಸ ಆಚರಣೆ ಸಮಾರಂಭ ದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ಮುಂದೆ ಓದಿ

ಬಿಜೆಪಿ ರಾಜ್ಯಾಧ್ಯಕ್ಷರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಶುಭ ಹಾರೈಕೆ

ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನದ ಪ್ರಯುಕ್ತ ಬೆಂಗಳೂರಿನ ಅವರ ನಿವಾಸದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ಮಾಡಿ ಶುಭ ಕೋರಿದರು. ಈ ಸಂದರ್ಭದಲ್ಲಿ ರಾಜ್ಯ...

ಮುಂದೆ ಓದಿ

ಸಿಎಂ ಬಿಎಸ್‌’ವೈಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಸಚಿವ ಬೊಮ್ಮಾಯಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬೆಂಗಳೂರಿನಲ್ಲಿ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಹುಟ್ಟುಹಬ್ಬದ ಶುಭಾಷಯ ಕೋರಿದರು. ಯಡಿಯೂರಪ್ಪ ಅವರಿಗೆ ದೇವರು...

ಮುಂದೆ ಓದಿ

ಅಂತಾರಾಜ್ಯ ಜಲವಿವಾದ ಕುರಿತ ದಾವೆ: ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಸಭೆ

ಬೆಳಗಾವಿ: ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿರುವ ಅಂತಾರಾಜ್ಯ ಜಲವಿವಾದಗಳಿಗೆ ಸಂಬಂಧಿಸಿದ ದಾವೆಗಳ ಕುರಿತಂತೆ ಕಾನೂನು ತಜ್ಞರು ಹಾಗೂ ನೀರಾವರಿ ತಜ್ಞರ ಸಭೆ ವಿಕಾಸಸೌಧದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ...

ಮುಂದೆ ಓದಿ

ಮೃತರ ಕುಟುಂಬಗಳಿಗೆ ಐದು ಲಕ್ಷ ರೂಪಾಯಿ ಪರಿಹಾರ: ಸಚಿವ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೇನಾಗವಲ್ಲಿಯಲ್ಲಿ ಸಂಭವಿಸಿದ ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ...

ಮುಂದೆ ಓದಿ

ಡಾ.ಅಂಬೇಡ್ಕರ ಭವನ ನಿರ್ಮಾಣಕ್ಕೆ ಮೊದಲ ಕಂತಿನ‌ ಹಣ ಮಂಜೂರು: ಬೊಮ್ಮಾಯಿ

ಉಡುಪಿ: ಜಿಲ್ಲಾ ಪ್ರವಾಸದಲ್ಲಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಯವರು ಕಾರ್ಕಳದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕ್ರಮಗಳಲ್ಲಿ ಭಾಗಿ ಯಾದರು. ಶಾಸಕ ಸುನಿಲ್ ಕುಮಾರ್ ಜತೆ ಶಾಸಕರ...

ಮುಂದೆ ಓದಿ

“ಉಗ್ರಾಣ ಭವನ” ಉದ್ಘಾಟಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ರಾಜ್ಯ ಉಗ್ರಾಣ ನಿಗಮದ ಆಡಳಿತ ಕಛೇರಿ ಕಟ್ಟಡ “ಉಗ್ರಾಣ ಭವನ” ವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಹಕಾರ...

ಮುಂದೆ ಓದಿ