ಮೈಸೂರು: ಲೋಕಾಯುಕ್ತರ ನೇಮಕಾತಿ ಸಂಬಂಧಿಸಿದ ಪ್ರಕ್ರಿಯೆಗಳು ಪೂರ್ಣ ಗೊಂಡಿದ್ದು, ಶೀಘ್ರದಲ್ಲೇ ಲೋಕಾಯುಕ್ತರ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಮಾನ ನಿಲ್ದಾಣದಲ್ಲಿಂದು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಲೋಕಾಯುಕ್ತ ನೇಮಕಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿ ರುವ ಸೂಚನೆಯಂತೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು. ರಾಜ್ಯಸಭೆ ಚುನಾವಣೆ ಕುರಿತಂತೆ ಮಾತನಾಡಿ, ಬಿಜೆಪಿ ಯಾರಿಗೂ ಆಫರ್ ಕೊಟ್ಟಿಲ್ಲ. ಅಭ್ಯರ್ಥಿಗಳ ಗೆಲುವಿಗೆ ಬೇಕಾದಷ್ಟು ಮತ ಗಳು ನಮ್ಮ ಬಳಿ ಇವೆ. ಕಾಂಗ್ರೆಸ್ ಅಥವಾ ಜೆಡಿಎಸ್ ನಡುವೆ ಏನೂ ಆಫರ್ ಇದೆಯೋ […]
ಬೆಂಗಳೂರು: ಆರು ದಿನಗಳ ದಾವೋಸ್ ಪ್ರವಾಸ ಮುಗಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬೊಮ್ಮಾಯಿ ಅವರನ್ನು...
ಬೆಂಗಳೂರು: ಮಳೆ ನೀರು ಮನೆಗೆ ನುಗ್ಗಿರುವ ಕುಟುಂಬಕ್ಕೆ ರೂ.25,000 ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿ ದ್ದಾರೆ. ನೀರು ನುಗ್ಗಿರುವ ಮನೆಗಳಿಗೆ 25...
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದು, ಮಂಗಳವಾರ ಮಧ್ಯಾಹ್ನ ನಿಗದಿ ಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ಈ ನಡುವೆ...
ಬೆಂಗಳೂರು: ರಾಜಭವನದಲ್ಲಿ ಮಂಗಳವಾರ ನ್ಯಾಯಮೂರ್ತಿ ಕೆ.ಎನ್. ಫಣಿಂದ್ರ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಉಪಲೋಕಾಯುಕ್ತ ಪದವಿಯ ಅಧಿಕಾರ ಪ್ರಮಾಣ ವಚನ ಬೋಧಿಸಿದರು. ಈ...
ಏಪ್ರಿಲ್ ಮೊದಲ ವಾರ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಬೆಂಗಳೂರು ಭೇಟಿ ಮುಂಬರುವ ವಿಧಾನಸಭೆ ಚುನಾವಣೆಗೆ ತಯಾರಿಗೆ ಭರ್ಜರಿ ಆರಂಭ ನೀಡಲು ಪ್ರಯತ್ನ ಪ್ರದೀಪ್...
2025 ಕ್ಕೆ ಕರ್ನಾಟಕ ನಂಬರ್ ಒನ್ ರಾಜ್ಯ ವಾಗಲಿದೆ ದೇಶಕ್ಕೆ 1.5 ಟ್ರಿಲಿಯನ್ ಡಾಲರ್ ಕೊಡುಗೆಯ ವಿಶ್ವಾಸ ಬೆಂಗಳೂರು: ಸಮಗ್ರ ಆರ್ಥಿಕ ಬೆಳಣಿಗೆಯಲ್ಲಿ 2025 ಕ್ಕೆ ಕರ್ನಾಟಕ...
ಹುಬ್ಬಳ್ಳಿ: ಶೀಘ್ರದಲ್ಲಿಯೇ ಹುಬ್ಬಳ್ಳಿಯಲ್ಲಿ ಮಾದಕ ವಸ್ತುಗಳ ಪತ್ತೆ ವಿಭಾಗವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಭಾನುವಾರ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಸ್ಥಾಪಿಸಲಾಗಿರುವ ಕರ್ನಾಟಕ ಪೊಲೀಸ್...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ಸರ್ಕಾರದ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಮಧ್ಯಾಹ್ನ 12.30ಕ್ಕೆ ಚೊಚ್ಚಲ ಬಜೆಟ್ ಮಂಡನೆ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಚೊಚ್ಚಲ ಬಜೆಟ್ ಮಂಡಿಸ ಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಕರ್ನಾಟಕ ಬಜೆಟ್ 2022-23 ವಿಧಾನಮಂಡಲದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ...