ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ತುಮಕೂರಿನ ಶ್ರೀ ಸಿದ್ಧಗಂಗಾ ಮಠದಲ್ಲಿ ಡಾ.ಶಿವಕುಮಾರ ಸ್ವಾಮಿಯವರ ಲಿಂಗೈಕ್ಯ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಠದ ವಿದ್ಯಾರ್ಥಿಗಳಿಗೆ ದಾಸೋಹ ಬಡಿಸಿದರು. ಈ ಸಂದರ್ಭದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ ಸಿ ಮಾಧುಸ್ವಾಮಿ, ಸಂಸದ ಬಸವರಾಜ, ಶಾಸಕ ಜ್ಯೋತಿ ಗಣೇಶ್ , ಮಾಜಿ ಶಾಸಕ ಸುರೇಶ್ ಗೌಡ ಉಪಸ್ಥಿತರಿದ್ದರು.
ಬೆಂಗಳೂರು: ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ ವಿಧಿವಶರಾಗಿದ್ದಾರೆ. ಸತ್ಯಭಾಮ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ....
ಬೆಂಗಳೂರು : ರಾಜ್ಯದಲ್ಲಿ ಕರೋನಾ ಸೋಂಕು ಶರವೇಗದಲ್ಲಿ ಹರಡುತ್ತಿರುವ ಹಿನ್ನೆಲೆ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ....
ಬೆಂಗಳೂರು: ಶುಕ್ರವಾರ (ಡಿ.7)ರಾತ್ರಿ 10ರಿಂದ ಹೋಟೆಲ್, ಬಾರ್,ಪಬ್.ರೆಸ್ಟೋರೆಂಟ್ ಬಂದ್ ಮಾಡಲು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದೆ. ಸೋಮವಾರ ಬೆಳಗ್ಗೆ 6 ರತನಕ ಬಂದ್ ಮಾಡಲು ಆದೇಶ...
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ, ಒಮೈಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಕುರಿತಂತೆ ಮಂಗಳವಾರ ಸಂಜೆ 6 ಗಂಟೆಗೆ ತಜ್ಞರ...
ರಾಮನಗರ: ಸಿಎಂ ಕಾರ್ಯಕ್ರಮದಲ್ಲಿ ಹೈಡ್ರಾಮ..ವೇದಿಕೆ ಮೇಲೆಯೇ ಸಂಸದ ಡಿ.ಕೆ.ಸುರೇಶ್ ಧರಣಿಗೆ ಕುಳಿತ ಪ್ರಸಂಗ ಸೋಮವಾರ ನಡೆದಿದೆ. ಜ.9ರಿಂದ ಮೇಕೆದಾಟು ಪಾದಯಾತ್ರೆ ನಡೆಸಲು ಕಾಂಗ್ರೆಸ್ ಸಜ್ಜಾಗಿದೆ. ಈ ಹೋರಾಟಕ್ಕೂ...
ವಿಜಯಪುರ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೋನಾ ಸೋಂಕು ಹಾಗೂ ಓಮ್ರಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಭಾನುವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ...
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರೇ 2023ರ ತನಕ ಮುಖ್ಯಮಂತ್ರಿ ಯಾಗಿರುತ್ತಾರೆ ಎಂದು ಬುಧವಾರ ಧಾರವಾಡ ಸಂಸದ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಮುಖ್ಯಮಂತ್ರಿಗಳ ಬದಲಾವಣೆ...
ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆಯನ್ನು ಮಂಡಿಸಲು ಸರ್ಕಾರ ತೀರ್ಮಾ ನಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಕಾಯ್ದೆಯನ್ನು ಸದನದಲ್ಲಿ ಮಂಡಿಸಲು ಒಪ್ಪಿಗೆ ದೊರೆತಿದೆ. ಮಧ್ಯಾಹ್ನ ಮುಖ್ಯಮಂತ್ರಿ...
ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಮತಾಂತರ ನಿಷೇದ ಕರಡು ಕಾಯ್ದೆ, ಗ್ರಾಮ ಪಂಚಾಯ್ತಿಗಳಿಗೆ ಇನ್ನೂ ಹೆಚ್ಚಿನ ಅಧಿಕಾರ ನೀಡುವುದು ಸೇರಿದಂತೆ ಹಲವು...