Saturday, 15th June 2024

ಏ.28 ರಂದು ಬೆಳಗಾವಿಗೆ ಪ್ರಧಾನಿ ಮೋದಿ ಆಗಮನ

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏ.28 ರಂದು ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬೆಳಗಾವಿಯಲ್ಲಿ ಬಿಜೆಪಿ ವಕ್ತಾರ ಎಂ. ಬಿ. ಜಿರಲಿ ಹೇಳಿಕೆ ನೀಡಿ, ಬೆಳಗಾವಿಗೆ ಆಗಮಿಸುವ ಪ್ರಧಾನಿಗಳು 12 ಗಂಟೆಗೆ ಬಿ.ಎಸ್. ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿ ಮೈದಾನದಲ್ಲಿ ಲಕ್ಷಾಂತರ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ರಾಧಾ ಮೋಹನದಾಸ ಅಗರವಾಲ, ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮೊದಲಾದ ನಾಯಕರು ಭಾಗವಹಿಸಲಿದ್ದಾರೆ.

ಮುಂದೆ ಓದಿ

error: Content is protected !!