ಬೆಂಗಳೂರು: ಪ್ರವಾಹದಿಂದ ಉಂಟಾಗಿರುವ ಹಾನಿ ಕುರಿತು ಅವಲೋಕಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾನುವಾರ ಬೆಳಗಾವಿ ಜಿಲ್ಲೆ ಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಕುರಿತು ಶನಿವಾರ ಮಾಹಿತಿ ನೀಡಿರುವ ಮುಖ್ಯಮಂತ್ರಿಯವರ ಕಚೇರಿ, ‘ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಪರಿಸ್ಥಿತಿ ಅವಲೋಕಿಸಲು ಮುಖ್ಯಮಂತ್ರಿಯವರು ಭಾನುವಾರ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ’ ಎಂದು ತಿಳಿಸಿದೆ. ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಾಗೂ ಹೆಚ್ಚು ಮಳೆ ಬೀಳುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು […]
ಬೆಳಗಾವಿ: ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಗುರುವಾರ ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಸಂಜೆಯವರೆಗೂ ಚುನಾವಣೆ ಪ್ರಚಾರ ನಡೆಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಮಂಗಲಾ...
ಗೋಕಾಕ : ಮಾಜಿ ಸಚಿವ ರಮೇಶ ಜಾರಕಿಹೋಳಿ ಅಭಿಮಾನಿಗಳಿಂದ ಗೋಕಾಕದಲ್ಲಿ ಮತ್ತೆ ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಯಿತು. ಷಡ್ಯಂತ್ರ ರೂಪಿಸಿದವರ ಮತ್ತು ನಕಲಿ ಸಿಡಿ ವಿರುದ್ದ ನಡೆಯುತ್ತಿರುವ ಹಿನ್ನಲೆ...
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನ್ನಿಕೇರಿಯಲ್ಲಿ ಗುರುದೇವ ದತ್ತ ಯೋಗ ಫೌಂಡೇಷನ್ ಆಶ್ರಯದಲ್ಲಿ ನಿರ್ಮಾಣವಾಗುತ್ತಿರುವ ಎಸ್ಎಸ್ವಾಯ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ...
ಜಿಎಲ್ಬಿಸಿಗೆ 2400 ಕ್ಯೂಸೆಕ್ಸ್, ಜಿಆರ್ಬಿಸಿಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿಗೆ 550 ಕ್ಯೂಸೆಕ್ಸ್ ನೀರು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಮಸ್ತ ರೈತ ಬಾಂಧವರಿಂದ ಅಭಿನಂದನೆ...
ಮೂಡಲಗಿ: ಬಹುನಿರೀಕ್ಷಿತ ಕುತುಹಲಕ್ಕೆ ಕಾರಣವಾಗಿದ್ದ ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ, ಹಣಮಂತ ಗುಡ್ಲಮನಿ ಹಾಗೂ ರೇಣುಖಾ ಹಾದಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಕಾರಿ ಡಿ.ಜೆ. ಮಹಾತ್ ಪ್ರಕಟಣೆಯಲ್ಲಿ ತಿಳಿಸಿದರು....
ಮೂಡಲಗಿ : ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಕೃಷಿ ಬೆಳೆಗಳು ಹಾಗೂ ಪ್ರತಿನಿತ್ಯ ಬಳಸುವ ದಿನಸಿ ತರಕಾರಿಗಳು ಕೊಳೆತು ಹೋಗುತ್ತಿರುವದರಿಂದ ಈರುಳ್ಳಿ ಹಾಗೂ ಟೊಮೆಟೊ ಬೆಲೆ ಹೆಚ್ಚಾಗಿ ಗ್ರಾಹಕರು...
ಬೆಳಗಾವಿ: ಕಳೆದ ಮೂರು ದಿನಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟ ತಾಯಿ ಅಂತ್ಯಕ್ರಿಯೆಗೆ ದುಡ್ಡಿಲ್ಲದ ಪರಿಣಾಮ ತಾಯಿಯ ಅಂತ್ಯಕ್ರಿಯೆಗಾಗಿ ಮಕ್ಕಳು ಮೂರು ದಿನ ಕಾಯ್ದು ಕುಳಿತ ಮನಕಲುಕುವ ಘಟನೆ...
ಬೆಳಗಾವಿ : ಭಾನುವಾರ ನಡೆದ ಡಿಎಆರ್, ಸಿಎಆರ್ ಪೊಲೀಸ್ ಕಾನ್ಸ’ಸ್ಟೇಬಲ್ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ವ್ಯಕ್ತಿ ಸಿಕ್ಕಿ ಬಿದ್ದಿದ್ದಾನೆ. ಬೇರೆಯವರ ಹೆಸರಿನಲ್ಲಿ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ...
ಸುರಿಯುತ್ತಿರುವ ಮಳೆಗೆ ತಾಲೂಕಿನ ಜನಜೀವನ ಅಸ್ತವ್ಯಸ್ತ | ಹಲವಡೆ ಸೇತುವೆಗಳ ಮೇಲೆ ನೀರು ಮೂಡಲಗಿ : ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಬಿಡದೆ ಮಳೆಯಾಗುತ್ತಿದ್ದು, ಬುದುವಾರ ರಾತ್ರಿಯಿಂದ...