Friday, 12th August 2022

ಗಡ್ಡಧಾರಿಗಳ ಅಪಹಾಸ್ಯ: ಭಾರ್ತಿ ಸಿಂಗ್‌ ವಿರುದ್ಧ ಎಫ್‌ಐಆರ್‌

ಜಲಂಧರ್‌: ಗಡ್ಡಧಾರಿಗಳ ಕುರಿತು ಅಪಹಾಸ್ಯ ಮಾಡಿದ ಆರೋಪದ ಮೇಲೆ ನಟಿ ಭಾರ್ತಿ ಸಿಂಗ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ‘ರವಿದಾಸ್‌ ಟೈಗರ್‌ ಫೋರ್ಸ್‌’ನ ಮುಖ್ಯಸ್ಥ ಜಸ್ಸಿ ತಲ್ಲಾನ್ ಅವರು ಜಲಂಧರ್‌ನ ಅದಂಪುರ ಪೊಲೀಸ್‌ ಠಾಣೆಯಲ್ಲಿ ನೀಡಿರುವ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿದೆ. ಭಾರ್ತಿ ಅವರು ಹಳೇ ವಿಡಿಯೊವೊಂದರಲ್ಲಿ ಸಿಖ್ಖರ ಮೀಸೆ ಮತ್ತು ಗಡ್ಡದ ಕುರಿತು ಅಪಹಾಸ್ಯ ಮಾಡಿದ್ದಾರೆ. ಆ ಮೂಲಕ ಸಿಖ್‌ ಸಮುದಾಯದವರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಮೃತಸರದಲ್ಲಿರುವ ‘ಶಿರೋಮಣಿ ಗುರುದ್ವಾರ ಪರ್ಬಂಧಕ್‌ ಸಮಿತಿ’ಯೂ ದೂರು […]

ಮುಂದೆ ಓದಿ

ಹಾಸ್ಯನಟಿ ಭಾರತಿ ಸಿಂಗ್ ಪತಿ ಹರ್ಷ್ ಲಿಂಬಾಚಿಯಾ ಬಂಧನ

ಮುಂಬೈ: ಗಾಂಜಾ ಸಂಗ್ರಹ ಮತ್ತು ಬಳಕೆಯ ಆರೋಪದ ಮೇಲೆ ಹಾಸ್ಯನಟಿ ಭಾರತಿ ಸಿಂಗ್ ಅವರ ಪತಿ ಹರ್ಷ್ ಲಿಂಬಾಚಿಯಾ ಅವರನ್ನು ಎನ್‌ಸಿಬಿ ಭಾನುವಾರ ಬಂಧಿಸಿದೆ. ಎನ್‌ಸಿಬಿ ಅಧಿಕಾರಿಗಳು...

ಮುಂದೆ ಓದಿ

ಹಾಸ್ಯನಟಿ ಭಾರತಿ ಸಿಂಗ್‌’ಗೆ ಎನ್‌ಸಿಬಿ ಶಾಕ್

ಮುಂಬೈ : ಜನಪ್ರಿಯ ಹಾಸ್ಯನಟಿ ಭಾರತಿ ಸಿಂಗ್ ಅವರ ಮನೆಯ ಮೇಲೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ದಾಳಿ ನಡೆಸಿದೆ. ಭಾರ್ತಿಯವರ ನಿವಾಸ ಮುಂಬೈನ ಅಂಧೇರಿಯಲ್ಲಿದೆ. ಎನ್‌ಸಿಬಿ...

ಮುಂದೆ ಓದಿ