ಪಾಟ್ನಾ: ಬಿಹಾರ ವಿಧಾನಸಭೆಯಲ್ಲಿ ನಿತೀಶ್ ಕುಮಾರ್ ನೇತೃತ್ವದ ‘ಮಹಾಘಟಬಂಧನ್’ ಸರ್ಕಾರದ ವಿಶ್ವಾಸಮತ ಯಾಚನೆ ಆ.24 ರಂದು ನಡೆಯಲಿದೆ. ಜನತಾ ದಳ-ಯುನೈಟೆಡ್ (ಜೆಡಿ-ಯು) ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ (ಎನ್ಡಿಎ) ಜೊತೆಗಿನ ಸಂಬಂಧ ಕಡಿದುಕೊಂಡಿರುವ ನಿತೀಶ್ ಕುಮಾರ್, ಆರ್‌ಜೆಡಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳ ಜೊತೆಗೆ ಸೇರಿ ಮಹಾಘಟ ಬಂಧನ್’ ಸರ್ಕಾರ ರಚಿಸಿದ್ದಾರೆ. ಬುಧವಾರ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕುಮಾರ್ ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದರು. ಆರ್ಜೆಡಿಯ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ […]
ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಆರ್ ಜೆಡಿ ಮೈತ್ರಿಯೊಂದಿಗೆ ದಾಖಲೆಯ 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಿತೀಶ್ ಮಹಾಘಟಬಂಧನ್ ಸರ್ಕಾರದ ಸಿಎಂ...
ಪಾಟ್ನಾ: ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡ ಬಳಿಕ ಬಿಹಾರ ಮುಖ್ಯ ಮಂತ್ರಿ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟ ಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆನ್ನಲಾಗಿದೆ. ನಿತೀಶ್ ಕುಮಾರ್...
ಸಿವಾನ್ : ಜಿಲ್ಲೆಯ ಬಲ್ವಾನ್ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮಗು ಸೇರಿದಂತೆ ಏಳು ಜನರು ಸುಟ್ಟು ಕರಕಲಾದ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಘಟನೆ...
ಪಾಟ್ನಾ: ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿದೆ. ಇದಕ್ಕೂ ಮೊದಲು, ಶನಿವಾರ ಮತ್ತು ಮಂಗಳವಾರದ ನಡುವೆ ಮದನ್‌ಪುರ ಪೊಲೀಸ್ ಠಾಣೆ...
ಪಾಟ್ನಾ: ಹೋಳಿ ಹಬ್ಬದ ದಿನದಿಂದ ಬಿಹಾರದ ಮೂರು ಜಿಲ್ಲೆಗಳಲ್ಲಿ ನಕಲಿ ಮದ್ಯ ಸೇವನೆಯಿಂದ ಇದುವರೆಗೆ 37 ಜನರು ಮೃತಪಟ್ಟಿದ್ದಾರೆ. ಭಾಗಲ್ಪುರ ಜಿಲ್ಲೆಯಲ್ಲಿ ಗರಿಷ್ಠ ಸಂಖ್ಯೆಯ ಸಾವುಗಳು ಸಂಭವಿಸಿದ್ದು,...
ಪಾಟ್ನಾ: ಬಿಹಾರದ ಮುಜಾಫರ್ಪುರದ ಬೇಲಾದಲ್ಲಿ ಕಾರ್ಖಾನೆಯ ಬಾಯ್ಲರ್ ಸ್ಫೋಟಗೊಂಡು ಅಲ್ಲಿದ್ದ ಹಲವರು ಗಾಯಗೊಂಡಿದ್ದಾರೆ. ಸ್ಫೋಟ ದಲ್ಲಿ ಐವರು ಮೃತಪಟ್ಟಿದ್ದಾರೆ. ಬಾಯ್ಲರ್ ಸ್ಫೋಟಗೊಂಡಿದ್ದರಿಂದ ಭಾರೀ ಸ್ಫೋಟ ಸಂಭವಿಸಿದೆ. ಕಂಪನವು...
ಬಿಹಾರ: ಬಿಹಾರದ ಕಿಶನ್ಗಂಜ್ನಲ್ಲಿ ಸೋಮವಾರ ಬೆಳಗ್ಗೆ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು, ನಾಲ್ಕು ಅಪ್ರಾಪ್ತರು ಸೇರಿದಂತೆ ಕುಟುಂಬದ ಐದು ಮಂದಿ ಸದಸ್ಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಲಾಮ್...