ಬೆಂಗಳೂರು: ಜ್ಞಾನಭಾರತಿ ಕ್ಯಾಂಪಸ್ ಬಳಿ ಇರುವ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ವಿವಿ ಕ್ಯಾಂಪಸ್ ಅನ್ನು ಸೋಮ ವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಇದೇ ವೇಳೆ, ಅಂಬೇಡ್ಕರ್ರ ಪುತ್ಥಳಿಯನ್ನೂ ಪ್ರಧಾನಿ ಅನಾವರಣ ಮಾಡಿದರು. 201 ಕೋಟಿ ರೂ. ವೆಚ್ಚದಲ್ಲಿ ಬೇಸ್ ವಿವಿಯ ನೂತನ ಕ್ಯಾಂಪಸ್ ಅನ್ನು ನಿರ್ಮಿಸಲಾಗಿದೆ. ಮೇಲ್ದರ್ಜೆಗೇರಿಸಿದ 150 ಐಟಿಐ ಹಬ್ಗಳನ್ನೂ ಲೋಕಾರ್ಪಣೆ ಮಾಡಿದರು. ತಂತ್ರಜ್ಞಾನ ಕೇಂದ್ರಗಳಾಗಿ ಉನ್ನತೀಕರಿಸಿರುವ ಐಟಿಐ ಹಬ್ಗಳನ್ನು ಪ್ರಧಾನಿ ಅವರು ಖುದ್ದು ವೀಕ್ಷಿಸಿದರು. ಪ್ರತಿ ವರ್ಷ 1.2 […]
ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಐಐಎಸ್ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರಕ್ಕೆ ಚಾಲನೆ ನೀಡಿದರು. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಯಲಹಂಕ...
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಇತ್ತೀಚೆಗೆ ನೇಮಕವಾದ ಏಳು ಮಂದಿ ಸದಸ್ಯರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕ ವಿಧಾನ ಪರಿಷತ್ ಸಭಾಧ್ಯಕ್ಷ ರಘುನಾಥ ರಾವ್ ಮಲ್ಕಾಪುರೆ...
ಬೆಂಗಳೂರು : ವಿಧಾನಪರಿಷತ್ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆ ಫಲಿತಾಂಶ ಬುಧವಾರ ಪ್ರಕಟವಾಗಲಿದ್ದು, ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಮೊದಲ ಹಂತದ ಮತ...
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಮೂರು ಬಿಜೆಪಿ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು...
ಬೆಂಗಳೂರು: ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ಮತವನ್ನು ಅಸಿಂಧು ಗೊಳಿಸುವಂತೆ ಬಿಜೆಪಿ ಆಗ್ರಹಿಸಿದೆ. ರೇವಣ್ಣ ಮತ ಚಲಾಯಿಸುವ ಸಂದರ್ಭ ತಮ್ಮ ಮತವನ್ನು ಕಾಂಗ್ರೆಸ್ ಚುನಾವಣಾ ಏಜೆಂಟ್ ಡಿ.ಕೆ.ಶಿವಕುಮಾರ್...
ಮೈಸೂರು: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಪರ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಮೈಸೂರಿನಲ್ಲಿ ಮತಯಾಚನೆ ಮಾಡಿದರು. ಮೈಸೂರಿನ...
ವಿಜಯಪುರ : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ವಿಧಾನಸಭೆ ಚುನಾವಣೆಗೆ ವಿಜಯೇಂದ್ರ...
ಬೆಂಗಳೂರು: ರಾಜ್ಯಸಭಾ ಚುನಾವಣಾ ಹಿನ್ನೆಲೆಯಲ್ಲಿ ತಂತ್ರಗಾರಿಕೆ ನಡೆಸುವ ಸಲುವಾಗಿ ಬುಧವಾರ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಸಲು ಬಿಜೆಪಿ ಮುಂದಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಸಭೆ ಕರೆದಿದ್ದು,...
ಚಿಕ್ಕನಾಯಕನಹಳ್ಳಿ : ಪ್ರಕೃತಿ ಕೊಟ್ಟ ಸಾಲವನ್ನು ಹೊತ್ತುಕೊಂಡು ಜೀವನ ಮಾಡುತ್ತಿದ್ದೇವೆ ಆ ಋಣ ತೀರಿಸಬೇಕಾದರೆ ಕನಿಷ್ಠ ಪಕ್ಷ ಪ್ರತಿಯೊಬ್ಬರು ಅರಣ್ಯವನ್ನು ಬೆಳೆಸಬೇಕು ಮುಂದಿನ ಪೀಳಿಗೆಗೆ ಉಳಿಸುವ ಕೆಲಸ...