Friday, 27th May 2022

ತಾಕತ್ತಿದ್ದರೆ ಜಿಲ್ಲಾಧಿಕಾರಿ ವರ್ಗಾವಣೆ ಮಾಡಿಸು: ಜಿಟಿಡಿ, ಅಂತಹ ತಾಕತ್ತೇ ನನಗೆ ಬೇಡ: ಸಂಸದರ ತಿರುಗೇಟು

ಮೈಸೂರು: ‘ತಾಕತ್ತಿದ್ದರೆ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿಸು. ಹಾದಿ ಬೀದಿಯಲ್ಲಿ ನಿಂತು ಮಾತನಾಡಬೇಡ’ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ, ಸಂಸದ ಪ್ರತಾಪ ಸಿಂಹ ಅವರಿಗೆ ಶುಕ್ರವಾರ ಸವಾಲು ಹಾಕಿದ್ದು, ಸಂಸದರೂ ಕೂಡ ತಿರುಗೇಟು ನೀಡಿದ್ದಾರೆ. ‘ಮಾಧ್ಯಮಗಳ ಮುಂದೆ ಹೇಳಿಕೆ‌ ನೀಡಿದರೆ ಹುಲಿ ಆಗಲ್ಲ. ಜಿಲ್ಲೆಯ ಶಾಸಕರು ನಿಮಗಿಂತಲೂ ಹೆಚ್ಚು ಕೆಲಸ ಮಾಡುತ್ತಿದ್ದಾರೆ. ಸ್ವಂತ ಹಣ ವೆಚ್ಚ ಮಾಡಿದ್ದಾರೆ. ಸಂಸದರಾಗಿ ನೀನೆಷ್ಟು ಸ್ವಂತ ದುಡ್ಡು ಖರ್ಚು ಮಾಡಿದ್ದೀಯಾ’ ಎಂದು ಹರಿಹಾಯ್ದರು. ತಾಕತ್ತಿದ್ದರೆ ವರ್ಗಾವಣೆ ಮಾಡಿ ತೋರಿಸು. ನಿಮ್ಮ ಆರೋಪ, ಹೇಳಿಕೆ ಹಿಂದೆ […]

ಮುಂದೆ ಓದಿ

ಬೆಡ್ ಬ್ಲಾಕಿಂಗ್ ಪ್ರಕರಣ: ಶಾಸಕ ಸತೀಶ್ ರೆಡ್ಡಿ ಆಪ್ತನ ಬಂಧನ

ಬೆಂಗಳೂರು: ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎನ್ನುವವರನ್ನು ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿ  ಸಿಸಿಬಿ ಪೋಲೀಸರು ಬಂಧಿಸಿದ್ದಾರೆ. ಬೊಮ್ಮನಹಳ್ಳಿ ವಾರ್ ರೂಂ ಸಿಬ್ಬಂದಿಯ ಹೇಳಿಕೆ...

ಮುಂದೆ ಓದಿ

ಸಂಸದ ಅನಂತ್ ಕುಮಾರ್ ಹೆಗಡೆಗೆ ಜೀವ ಬೆದರಿಕೆ ಕರೆ: ಪ್ರಕರಣ ದಾಖಲು

ಶಿರಸಿ : ಕೆನರಾ ಲೋಕಸಭಾ ಕ್ಷೇತ್ರದ ಸಂಸದ ಅನಂತ್ ಕುಮಾರ್ ಹೆಗಡೆಗೆ ಜೀವ ಬೆದರಿಕೆ ಕರೆ ಬಂದಿದ್ದು, ಉರ್ದು ಮಿಶ್ರಿತ ಭಾಷೆಯಲ್ಲಿ ಅನಾಮಧೇಯ ವ್ಯಕ್ತಿ ಜೀವ ಬೆದರಿಕೆ...

ಮುಂದೆ ಓದಿ

ಅನುದಾನವಿಲ್ಲದೆ ಜಿಲ್ಲೆ ಅನಾಥಾಶ್ರಮವಾಗಿದೆ: ಸಂಸದ ಬಸವರಾಜು

ತುಮಕೂರು: ಅನುದಾನವಿಲ್ಲದೆ ಜಿಲ್ಲೆ ಅನಾಥಾಶ್ರಮವಾಗಿದೆ ಎಂದು ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಬೇಸರ ವ್ಯಕ್ತ ಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನುದಾನವಿಲ್ಲದೆ ತುಮಕೂರು ಜಿಲ್ಲೆ ಒಂದು ರೀತಿಯ ಅನಾಥಾಶ್ರಮವಾಗಿದೆ....

ಮುಂದೆ ಓದಿ

ನಿಗೂಢವಾಗಿ ಮೃತಪಟ್ಟ ಬಿಜೆಪಿ ಸಂಸದ ?

ನವದೆಹಲಿ: ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ದೆಹಲಿಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದೆಹಲಿಯ ನಾರ್ತ್ ಅವೆನ್ಯೂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಇದನ್ನು ಆತ್ಮಹತ್ಯೆ...

ಮುಂದೆ ಓದಿ

ಅನಾರೋಗ್ಯದ ಕಾರಣ ಕ್ಷೇತ್ರದ ಜನರಿಗೆ ಲಭ್ಯರಾಗದ ಸಂಸದ ಅನಂತಕುಮಾರ್ ಹೆಗಡೆ

ಶಿರಸಿ: ಮಾಜಿ ಕೌಶಲ್ಯಾಭಿವೃದ್ಧಿ ಸಚಿವರು, ಹಾಲಿ ಕೆನರ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆ ಸದ್ಯ ಅನಾರೋಗ್ಯದ ಕಾರಣ ಕ್ಷೇತ್ರದ ಜನರಿಗೆ ಲಭ್ಯರಿಲ್ಲವೆಂದು ಸಂಸದರ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ....

ಮುಂದೆ ಓದಿ

ಉಸಿರಾಟದ ತೊಂದರೆ: ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾದ ಪ್ರಗ್ಯಾ ಠಾಕೂರ್

ಮುಂಬೈ : ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣ, ಭೋಪಾಲ್ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್ ಅವರಿಗೆ ವಿಮಾನದ ಮೂಲಕ ಮುಂಬೈನ ಕೋಕಿಲಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಧ್ವಿ ಪ್ರಗ್ಯಾ ಕಳೆದ...

ಮುಂದೆ ಓದಿ

ಕೋವಿಡ್ ಲಸಿಕೆ ಪಡೆದ ಬಿಜೆಪಿ ಸಂಸದ ಸಂಗಣ್ಣ ಕರಡಿ, ಪತ್ನಿ ನಿಂಗಮ್ಮ

ಕೊಪ್ಪಳ : ಬಿಜೆಪಿ ಸಂಸದ ಸಂಗಣ್ಣ ಕರಡಿ ಪತ್ನಿ ನಿಂಗಮ್ಮ ಕರಡಿ ಅವರೊಂದಿಗೆ ಆಗಮಿಸಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಪಡೆದರು. ಎರಡನೇ‌ ಹಂತದ ಲಸಿಕೆ ಅಭಿಯಾನ ಜಿಲ್ಲೆಯಲ್ಲಿ...

ಮುಂದೆ ಓದಿ

’ಪೊಗರು’ ವಿವಾದ: ಹಿಂದೂಗಳ ಭಾವನೆಗೆ ಧಕ್ಕೆ ತರುವುದು ಫ್ಯಾಷನ್ ಆಗಿದೆ- ಸಂಸದೆ ಶೋಭಾ ಕಿಡಿ

ಬೆಂಗಳೂರು: ವಿವಾದಾತ್ಮಕ ದೃಶ್ಯಗಳನ್ನು ತೆಗೆದು ಹಾಕುವವರೆಗೂ ಚಿತ್ರಮಂದಿರಗಳಲ್ಲಿ ‘ಪೊಗರು’ ಚಿತ್ರದ ಪ್ರದರ್ಶನ ನಿಲ್ಲಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಪೊಗರು ಚಿತ್ರದಲ್ಲಿ ಬ್ರಾಹ್ಮಣರ ಅವಹೇಳನಕಾರಿ ದೃಶ್ಯಗಳ ಆರೋಪದ...

ಮುಂದೆ ಓದಿ

ವೈಮಾನಿಕ ಪ್ರದರ್ಶನದಲ್ಲಿ ಗಮನ ಸೆಳೆದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು : ಯಲಹಂಕದ ವಾಯುನೆಲೆಯಲ್ಲಿ ಗುರುವಾರ ಎರಡನೇ ದಿನದ ಏರ್ ಶೋನಲ್ಲಿ ವೈಮಾನಿಕ ಪ್ರದರ್ಶನದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತೇಜಸ್...

ಮುಂದೆ ಓದಿ