Friday, 27th May 2022

ಏರ್ ಶೋನಲ್ಲಿ ವೈಮಾನಿಕ ಪ್ರದರ್ಶನ: ಇಂದು ಬ್ಯುಸಿನೆಸ್ ವಿಸಿಟರ್ಸ್’ಗೆ ಮಾತ್ರ ಪ್ರವೇಶ

ಬೆಂಗಳೂರು : ಯಲಹಂಕದ ವಾಯುನೆಲೆಯಲ್ಲಿ ಗುರುವಾರ ಎರಡನೇ ದಿನದ ಏರ್ ಶೋನಲ್ಲಿ ವೈಮಾನಿಕ ಪ್ರದರ್ಶನ ಶುರುವಾಗಿದ್ದು, ಬ್ಯುಸಿನೆಸ್ ವಿಸಿಟರ್ಸ್ ಗೆ  ಮಾತ್ರ ಪ್ರವೇಶ ಕಲ್ಪಿಸಲಾಗಿದೆ. ಹೀಗಾಗಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಸಂಸದ ತೇಜಸ್ವಿ ಸೂರ್ಯ ತೇಜಸ್ ವಿಮಾನದಲ್ಲಿ ಹಾರಾಟ ನಡೆಸಲಿದ್ದಾರೆ. ಏರ್ ಶೋ ಪಾರ್ಕಿಂಗ್ ನಲ್ಲಿ ಹೆಚ್ಚಿನ ಸುರಕ್ಷತೆ ಒದಗಿಸಲಾಗಿದೆ. ಪ್ರತೀ ಪಾರ್ಕಿಂಗ್ ಲೇಸ್ ನಲ್ಲೂ ಒಂದೊಂದು ಅಗ್ನಿ ಶಾಮಕ ತಂಡವನ್ನು ನಿಯೋಜಿಸಲಾಗಿದೆ. ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಹೆಬ್ಬಾಳದ ಪ್ಲೈ ಓವರ್ ನಿಂದ ಸಾದಹಳ್ಳಿ ಗೇಟ್ ವರೆಗೂ […]

ಮುಂದೆ ಓದಿ

ಒಂದು ಕೋಟಿ ರು ದೇಣಿಗೆ ನೀಡಿದ ಬಿಜೆಪಿ ಸಂಸದ ಗೌತಮ್ ಗಂಭೀರ್

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ನಡೆದಿರುವ ದೇಣಿಗೆ ಸಂಗ್ರಹ ಕಾರ್ಯಕ್ಕೆ ಬಿಜೆಪಿ ಸಂಸದ ಗೌತಮ್ ಗಂಭೀರ್ ಒಂದು ಕೋಟಿ ರು ದೇಣಿಗೆ ನೀಡಿದ್ದಾರೆ. ಮಾಜಿ ಕ್ರಿಕೆಟರ್, ರಾಜಕಾರಣಿ...

ಮುಂದೆ ಓದಿ

ರಾಜ್ಯದಲ್ಲೇ ಮೊದಲ ಆರ್‌ಎಎಫ್‌ ಘಟಕ: ಜ.16ರಂದು ಶಂಕುಸ್ಥಾಪನೆ

ಶಿವಮೊಗ್ಗ: ಕರ್ನಾಟಕದ ಮೊದಲ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್‌) ಘಟಕ ಸ್ಥಾಪನೆಗೆ ಜ.16ರಂದು ಶಂಕು ಸ್ಥಾಪನೆ ಮಾಡಲಾಗುತ್ತದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಕಾರ್ಯಕ್ರಮದಲ್ಲಿ...

ಮುಂದೆ ಓದಿ

ಬಿಜೆಪಿ ಸಂಸದ ರಾಜಾ ಅಮರೇಶ್ವರರಿಗೆ ಕರೊನಾ ಸೋಂಕು ದೃಢ

ರಾಯಚೂರು: ಬಿಜೆಪಿ ಸಂಸದ ರಾಜಾ ಅಮರೇಶ್ವರ ನಾಯಕ ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಮೈ-ಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕರೊನಾ ಪರೀಕ್ಷೆಗೆ ಸಂಸದರು ಒಳಗಾಗಿದ್ದರು. ವರದಿಯಲ್ಲಿ ಕರೊನಾ ಪಾಸಿಟಿವ್​...

ಮುಂದೆ ಓದಿ

ಎನ್‌ಐಎ ವಿಚಾರಣೆಗೆ ಪ್ರಗ್ಯಾ ಸಿಂಗ್ ಠಾಕೂರ್ ಹಾಜರು

ಮುಂಬೈ: ಮಾಲೆಗಾಂವ್ ಸ್ಪೋಟ ಪ್ರಕರಣಕ್ಕೆ ಕುರಿತಂತೆ, ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಸೋಮವಾರ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾದರು. ಪ್ರಗ್ಯಾ ಸೇರಿದಂತೆ ಇತರೆ ನಾಲ್ವರು...

ಮುಂದೆ ಓದಿ

ದೇವನಹಳ್ಳಿಗೆ ಡೆಮು ರೈಲು ಸಂಚಾರ ಆರಂಭ

ಬೆಂಗಳೂರು: ಕೆಎಸ್‌ಆರ್‌ ರೈಲು ನಿಲ್ದಾಣದಿಂದ ದೇವನಹಳ್ಳಿಗೆ ಡೆಮು ರೈಲು ಸಂಚಾರ ಆರಂಭವಾಗಿದೆ. ಕೆಎಸ್‌ಆರ್ ರೈಲು ನಿಲ್ದಾಣದಿಂದ ಹೊರಟ ಡೆಮು ರೈಲು, ವಿಮಾನ ನಿಲ್ದಾಣ ಬಳಿಯ ಹಾಲ್ಟ್ ಸ್ಟೇಷನ್‌ಗೆ...

ಮುಂದೆ ಓದಿ

ಸಂಸದ ಮನೋಜ್ ತಿವಾರಿಗೆ ಹೆಣ್ಣು ಮಗು

ನವದೆಹಲಿ: ನಟ ಹಾಗೂ ಬಿಜೆಪಿ ಸಂಸದರಾಗಿರುವ ಮನೋಜ್ ತಿವಾರಿ ಹೆಣ್ಣುಮಗುವಿಗೆ ತಂದೆಯಾಗಿದ್ದಾರೆ. ಈ ಕುರಿತು ಟ್ವಿಟರ್​ನಲ್ಲಿ ಮಗುವಿನ ಜತೆ ಸಂತಸ ಹಂಚಿಕೊಂಡಿದ್ದಾರೆ. ನನ್ನ ಮನೆಗೆ ಹೊಸ ದೇವತೆ...

ಮುಂದೆ ಓದಿ

ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದಾಗಲಿ: ಸಂಸದ ಸಾಕ್ಷಿ ಹೇಳಿಕೆ ವೈರಲ್‌

ಕಾನ್ಪುರ: ಭಾರತದಲ್ಲಿ ಪಾಕಿಸ್ತಾನಕ್ಕಿಂತ ಹೆಚ್ಚು ಮುಸ್ಲಿಂ ಜನಸಂಖ್ಯೆ ಇದೆ. ಹೀಗಾಗಿ, ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ವನ್ನು ರದ್ದುಗೊಳಿಸಬೇಕು. ಮುಸ್ಲಿಮರು ತಮ್ಮನ್ನು ಹಿಂದೂಗಳ ಕಿರಿಯ ಸಹೋದರರೆಂದು ಪರಿಗಣಿಸಬೇಕು, ದೇಶದಲ್ಲಿ...

ಮುಂದೆ ಓದಿ

ರಾಜ್ಯಸಭಾ ಸದಸ್ಯ ಅಭಯ್ ಭಾರದ್ವಾಜ್ ನಿಧನ

ಗಾಂಧಿನಗರ: ವಕೀಲ, ಗುಜರಾತ್‌ನ ಬಿಜೆಪಿ ರಾಜ್ಯಸಭಾ ಸದಸ್ಯ ಅಭಯ್ ಭಾರದ್ವಾಜ್ ಕೋವಿಡ್‍-19 ಸಂಬಂಧಿಸಿದ ಸಮಸ್ಯೆ ಗಳಿಂದ ಚೆನ್ನೈ ನ ಆಸ್ಪತ್ರೆಯಲ್ಲಿ ನಿಧನರಾದರು. 66 ವರ್ಷದ ಭಾರದ್ವಾಜ್‍ ಕಳೆದ...

ಮುಂದೆ ಓದಿ

ಸನ್ನಿ ಡಿಯೋಲ್ ಅವರಿಗೆ ಕೊರೋನಾ ವೈರಸ್ ಸೋಂಕು

ಶಿಮ್ಲಾ; ಬಾಲಿವುಡ್ ನಟ, ಬಿಜೆಪಿ ಸಂಸದ ಸನ್ನಿ ಡಿಯೋಲ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ. ಈ ಕುರಿತು ಹಿಮಾಚಲ ಪ್ರದೇಶದ ಆರೋಗ್ಯ...

ಮುಂದೆ ಓದಿ