ಕೋಲ್ಕತ್ತಾ: ಬಂಗಾಳಿ ಸಮುದಾಯ ಮತ್ತಿತರ ಸಮುದಾಯದ ನಡುವಣ ಸೌಹಾರ್ದತೆ ಹಾಳು ಮತ್ತು ಹಿಂಸಾಚಾರ ಪ್ರಚೋದನೆ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಪರೇಶ್ ರಾವಲ್ ವಿರುದ್ಧ ಸಿಪಿಐ(ಎಂ) ಪೊಲೀಸ್ ದೂರು ದಾಖಲಿಸಿದೆ. ಪರೇಶ್ ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಂಗಾಳಿ ಗರ ವಿರುದ್ಧ ಭಾವನೆಗಳನ್ನು ಪ್ರಚೋದಿ ಸುವಂತಿವೆ ಎಂದು ಸಲೀಂ ಟಾರಟೊಲಾ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸಾರ್ವಜನಿಕವಾಗಿ ಇಂತಹ ಹೇಳಿಕೆ ದೇಶಾದ್ಯಂತ ಬಂಗಾಳ ಸಮುದಾಯ ಮತ್ತಿತರ ಸಮುದಾಯಗಳ ನಡುವಿನ ಸೌಹಾರ್ದತೆ ಯನ್ನು ಹಾಳು […]
ಪುಣೆ : ಬಾಲಿವುಡ್ ಹಿರಿಯ ನಟ ವಿಕ್ರಮ್ ಗೋಖಲೆ ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ವರದಿಯಾಗಿದೆ. ದೀನಂತ್ ಮಂಗೇಶ್ಕರ್ ಆಸ್ಪತ್ರೆಯ ಡಾ ಧನಂಜಯ್ ಕೇಲ್ಕರ್,...
ಮುಂಬೈ: ಬಾಲಿವುಡ್ನ ಚಿತ್ರರಂಗದಲ್ಲಿ ಅಭಿನಯದ ಮೂಲಕ ಅಭಿಮಾನಿ ಗಳ ಮನಸ್ಸಿನಲ್ಲಿ ಛಾಪೊತ್ತಿದ್ದ ಹಿರಿಯ ನಟ ಅರುಣ್ ಬಾಲಿ (79) ಶುಕ್ರವಾರ ವಿಧಿವಶರಾಗಿದ್ದಾರೆ. ಅರುಣ್ ಬಾಲಿ ಕೊನೆಯದಾಗಿ ʼಲಾಲ್ ಸಿಂಗ್...
ನವದೆಹಲಿ: ಭಗವಾನ್ ರಾಮ, ಹನುಮಾನ್ ಮತ್ತು ರಾವಣನನ್ನು ತಪ್ಪಾಗಿ ಚಿತ್ರಿಸಲಾಗಿದೆ ಎಂಬ ಆರೋಪದ ಮೇಲೆ ಬಾಲಿವುಡ್ ಚಲನಚಿತ್ರ ಆದಿಪುರುಷ ಅನ್ನು ತಕ್ಷಣವೇ ನಿಷೇಧಿಸಬೇಕೆಂದು ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ...
ಕಾಶ್ಮೀರ: ಸಿನಿಮಾ ಶೂಟಿಂಗ್ ಮಾಡುತ್ತಿದ್ದ ಬಾಲಿವುಡ್ ನಟ ಇಮ್ರಾನ್ ಹಶ್ಮಿ ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಟ...
ಲಖನೌ: ನಟ ಆಮೀರ್ ಖಾನ್ ಅಭಿನಯದ ‘ಲಾಲ್ ಸಿಂಗ್ ಚಡ್ಡಾ’ ಚಲನ ಚಿತ್ರದ ವಿರುದ್ಧ ಹಿಂದೂ ಸಂಘಟನೆಯ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. ಹಿಂದೂ ದೇವತೆಗಳನ್ನು ಆಮೀರ್...
ಮುಂಬೈ: ಹಿರಿಯ ಬಾಲಿವುಡ್ ನಟ ಮಿಥಿಲೇಶ್ ಚತುರ್ವೇದಿ ವಿಧಿವಶರಾಗಿದ್ದಾರೆ. ಆ.3ರ ರಾತ್ರಿ ಹೃದಯ ಸಂಬಂಧಿ ಕಾಯಿಲೆಗಳ ಕಾರಣಕ್ಕೆ ಲಕ್ನೋದಲ್ಲಿ ನಿಧನರಾಗಿದ್ದಾರೆ. ಹೃದಯಾಘಾತಕ್ಕೊಳಗಾಗಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ಬಳಿಕ...
ಮುಂಬೈ: ನಟ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಪತ್ರಗಳ ಹಿನ್ನೆಲೆಯಲ್ಲಿ ಸ್ವಯಂ ರಕ್ಷಣೆಗಾಗಿ ಅರ್ಜಿ ಸಲ್ಲಿಸಿದ ನಂತರ ಶಸ್ತ್ರಾಸ್ತ್ರ ಪರವಾನಗಿ ನೀಡಲಾ ಗಿದೆ. ಮೇ 29 ರಂದು...
ಮುಂಬೈ: ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ ಫೋಟೋ ಇರುವ ಟಿ-ಶರ್ಟ್ಗಳನ್ನು ಮಾರಾಟ ಮಾಡಲು ಮುಂದಾದ ಫ್ಲಿಪ್ಕಾರ್ಟ್ ವಿರುದ್ಧ ಜನರು ಆಕ್ರೋಶ ಹೊರಹಾಕಲಾರಂಭಿಸಿದ್ದಾರೆ. ಅದಕ್ಕೆ “ಡಿಪ್ರಶನ್ ಈಸ್...
ನವದೆಹಲಿ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತೊಮ್ಮೆ ಆದಾಯ ತೆರಿಗೆ ಇಲಾಖೆಯ ಪ್ರಶಂಸನೆ ಪಾತ್ರವಾಗಿದ್ದು, ಭಾರತದ ಅತಿ ಹೆಚ್ಚು ತೆರಿಗೆ ಪಾವತಿದಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಬಾಲಿವುಡ್ ನಟ...