Sunday, 14th August 2022

ಟ್ರೆಂಡ್ ಆದ ’ಬಾಯ್ಕಾಟ್ ಲಾಲ್ ಸಿಂಗ್ ಚಡ್ಡಾ’ ಹ್ಯಾಶ್ ಟ್ಯಾಗ್

ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಕರೀನಾ ಕಪೂರ್ ಅಭಿನಯದ ಚಿತ್ರ ‘ಲಾಲ್ ಸಿಂಗ್ ಚಡ್ಡಾ’ ಆ.11ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ. ಆದರೆ, ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಟ್ವಿಟರ್ ನಲ್ಲಿ ‘ಬಾಯ್ಕಾಟ್ ಲಾಲ್ ಸಿಂಗ್ ಚಡ್ಡಾ’ ಎಂಬ ಹ್ಯಾಶ್ ಟ್ಯಾಗ್ ಟ್ರೆಂಡ್ ಆಗಿದ್ದು, ಇದು ಅಮೀರ್ ಖಾನ್ ಅವರನ್ನು ಕಳವಳಕ್ಕೆ ಈಡು ಮಾಡಿದೆ. ಈ ಕುರಿತಂತೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಅವರು, ಇದು ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ದಯವಿಟ್ಟು ನನ್ನ ಚಿತ್ರವನ್ನು ಬಾಯ್ಕಾಟ್ ಮಾಡಬೇಡಿ. […]

ಮುಂದೆ ಓದಿ

ಕಾಶ್ಮೀರ್ ಫೈಲ್ಸ್ ಸಿನೆಮಾಕ್ಕೆ ಸಿಂಗಾಪುರದಲ್ಲಿ ನಿಷೇಧ

ನವದೆಹಲಿ: ಕಾಶ್ಮೀರ ಕಣಿವೆಯಿಂದ ಹಿಂದೂಗಳ ವಲಸೆ (1990ರ ದಶಕ) ಕುರಿತಾದ ವಿವಾದಾತ್ಮಕ ಚಲನಚಿತ್ರ ಕಾಶ್ಮೀರ್ ಫೈಲ್ಸ್ ಅನ್ನು ಸಿಂಗಾಪುರದಲ್ಲಿ ನಿಷೇಧಿಸಲಾಗಿದೆ. ಚಿತ್ರವು ವಿವಿಧ ಸಮುದಾಯಗಳ ನಡುವೆ ದ್ವೇಷ...

ಮುಂದೆ ಓದಿ

ವಿವಾದಕ್ಕೆ ಸಿಲುಕಿದ ಆಲಿಯಾ ನಟನೆಯ ಗಂಗೂಬಾಯಿ ಕಥಿವಾಡಿ

ಮುಂಬೈ: ಬಾಲಿವುಡ್ ನಟಿ ಆಲಿಯಾ ಭಟ್ ಅಭಿನಯದ ಗಂಗೂಬಾಯಿ ಕಥಿವಾಡಿ ಸಿನಿಮಾದಲ್ಲಿ ಪ್ರದೇಶದ ಹೆಸರನ್ನು ಬಳಸಿಕೊಳ್ಳಲಾಗಿದೆ ಎಂದು ಆರೋಪಿಸಿ ಶಾಸಕರೊಬ್ಬರು ಸಿನಿಮಾ ವಿರುದ್ಧ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ....

ಮುಂದೆ ಓದಿ

ಮಲ್ಟಿ ಸ್ಟಾರರ್‌ ಮೂವೀ ಸೂರ್ಯವಂಶಿ ಬಿಡುಗಡೆ ದಿನಾಂಕ ಫಿಕ್ಸ್‌

ಮುಂಬೈ: ಬಾಲಿವುಡ್‌ ನಟರಾದ ಅಜಯ್ ದೇವಗನ್, ಅಕ್ಷಯ್ ಕುಮಾರ್, ನಟಿ ಕತ್ರಿನಾ ಕೈಫ್ ಮತ್ತು ರಣವೀರ್ ಕಪೂರ್​ ನಟಿಸಿರುವ ಹಿಂದಿ ಚಿತ್ರ ‘ಸೂರ್ಯವಂಶಿ’ಯ ಬಿಡುಗಡೆ ಕುರಿತಂತೆ ಮಹತ್ವ...

ಮುಂದೆ ಓದಿ