Friday, 19th April 2024

ಜಿಲ್ಲೆ ಗಳಲ್ಲಿ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನಕ್ಕೆ ಸಚಿವರ ನೇಮಕ

ಬೆಂಗಳೂರು: ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಘೋಷಿಸಲಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಫಲಾನುಭವಿಗಳ ಆಯ್ಕೆ ಮಾಡಲು ನಡೆಯುವ ಸಭೆಯ ಅಧ್ಯಕ್ಷತೆ ವಹಿಸಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ. ಜಿಲ್ಲೆಗಳಲ್ಲಿ ಕೋವಿಡ್ ಮತ್ತು ನೆರೆ ಪರಿಹಾರ ಉಸ್ತುವಾರಿಗಾಗಿ ನೇಮಕ ಮಾಡಿರುವ ಸಚಿವರಿಗೇ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನದ ಉಸ್ತುವಾರಿ ವಹಿಸಲಿದ್ದಾರೆ. ಸಚಿವರ ಹೆಸರು ಮತ್ತು ಜಿಲ್ಲೆಗಳ ವಿವರ ಕೆಳಕಂಡಂತಿದೆ: 1. ಗೋವಿಂದ ಎಂ.ಕಾರಜೋಳ – ಬೆಳಗಾವಿ 2. ಕೆ.ಎಸ್.ಈಶ್ವರಪ್ಪ- ಶಿವಮೊಗ್ಗ 3. ಆರ್.ಅಶೋಕ್- […]

ಮುಂದೆ ಓದಿ

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಯೋಜನೆಗೆ ಚಾಲನೆ ನೀಡಿದರು. ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ...

ಮುಂದೆ ಓದಿ

ಬಿಕ್ಕಟ್ಟು ಸುಖಾಂತ್ಯ: ಆನಂದ್ ಸಿಂಗ್ ಅಧಿಕಾರ ಸ್ವೀಕಾರ

ಬೆಂಗಳೂರು: ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಬಿಕ್ಕಟ್ಟು ಕೊನೆಗೂ ಸುಖಾಂತ್ಯ ಕಂಡಿದೆ. ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್...

ಮುಂದೆ ಓದಿ

Bommai

ಸೆಪ್ಟೆಂಬರ್ 13 ರಿಂದ ವಿಧಾನಮಂಡಲದ ಅಧಿವೇಶನ

ಬೆಂಗಳೂರು : ಕೋವಿಡ್ ಕಾರಣದಿಂದಾಗಿ ವಿಳಂಬವಾಗಿದ್ದ ರಾಜ್ಯ ವಿಧಾನಮಂಡಲದ ಅಧಿವೇಶನಕ್ಕೆ, ಮುಹೂರ್ತ ಫಿಕ್ಸ್ ಆಗಿದೆ. ಸೆಪ್ಟೆಂಬರ್ 13 ರಿಂದ 10 ದಿನಗಳ ಕಾಲ ವಿಧಾನ ಮಂಡಲದ ಅಧಿವೇಶನ...

ಮುಂದೆ ಓದಿ

ಸಚಿವ ಸಂಪುಟದಿಂದ ಮೊದಲ ವಿಕೆಟ್ ಪತನ ?

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಿಂದ ಮೊದಲ ವಿಕೆಟ್ ಪತನವಾಗುವ ಕುರಿತು ವದಂತಿ ಬುಧವಾರ ದಟ್ಟವಾಗಿ ಕೇಳಿಬರುತ್ತಿದೆ. ಖಾತೆ ಹಂಚಿಕೆಯಾದ ಬಳಿಕ ತಮಗೆ ಸಿಕ್ಕಿದ ಖಾತೆ ಬಗ್ಗೆ...

ಮುಂದೆ ಓದಿ

ಸಿಕ್ಕ ಖಾತೆಗೆ ಅಸಮಾಧಾನ ವ್ಯಕ್ತಪಡಿಸಿದ ಆನಂದ್ ಸಿಂಗ್, ಶ್ರೀರಾಮುಲು

ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಅಸಮಾಧಾನ ಸ್ಫೋಟಗೊಂಡಿದೆ. ಇದರ ಬೆನ್ನಲ್ಲೇ ಆನಂದ್ ಸಿಂಗ್ ಹಾಗೂ ಶ್ರೀರಾಮುಲು ಸಿಕ್ಕ ಖಾತೆ ಬಗ್ಗೆ ತೀವ್ರ ಅಸಮಾಧಾನ...

ಮುಂದೆ ಓದಿ

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನಕ್ಕೆ ಕೌಂಟ್‌ ಡೌನ್‌

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವಂತ ಬಸವರಾಜ ಬೊಮ್ಮಾಯಿಯವರು ಅವೆರು ಕೆಲವೇ ಕ್ಷಣಗಳಲ್ಲಿ ರಾಜ್ಯದ 30ನೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಳಿಕ 12 ಗಂಟೆಗೆ...

ಮುಂದೆ ಓದಿ

ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮೂವರು ಉಪಮುಖ್ಯಮಂತ್ರಿಗಳು

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮೂವರನ್ನು ಉಪಮುಖ್ಯಮಂತ್ರಿ ಗಳಾಗಿ ಆಯ್ಕೆ ಮಾಡಲಾಗಿದೆ. ಶ್ರೀರಾಮುಲು, ಗೋವಿಂದ ಕಾರಜೋಳ ಹಾಗೂ ಆರ್​.ಅಶೋಕ್​ ಅವರನ್ನು...

ಮುಂದೆ ಓದಿ

error: Content is protected !!