ಲಂಡನ್: ಬ್ರಿಟನ್‌ನಲ್ಲಿ ಪ್ರಧಾನಿ ಅಭ್ಯರ್ಥಿಯಾದ ರಿಷಿ ಸುನಕ್ ಅವರನ್ನು ಬಿಟ್ಟು ಯಾರನ್ನಾದರೂ ಬೆಂಬಲಿಸಿ ಎಂದು ಹಂಗಾಮಿ ಪ್ರಧಾನಿ ಬೋರಿಸ್ ಜಾನ್ಸನ್ ಬೆಂಬಲಿಗರಿಗೆ ಸೂಚಿಸಿದ್ದಾರೆ. ಬೋರಿಸ್ ವೈಯಕ್ತಿಕವಾಗಿ ಪಕ್ಷದವರಿಂದಲೇ ಬೆಂಬಲ ಕಳೆದು ಕೊಳ್ಳುವುದಕ್ಕೆ ಕಾರಣ ರಿಷಿ ಎಂದು ದೂಷಿಸುತ್ತಿದ್ದಾರೆ. ಇಂಗ್ಲೆಂಡ್‌ನಲ್ಲಿ ರಾಜೀನಾಮೆಯ ಪರ್ವವೇ ಮುಂದುವರೆದಿದ್ದ ರಿಂದ ಜು.7ರಂದು ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷದ ನಾಯಕತ್ವಕ್ಕೆ ಜಾನ್ಸನ್ ರಾಜೀನಾಮೆ ನೀಡಿದ್ದರು. ತಾನು ಚುನಾವಣೆ ಸ್ಪರ್ಧೆಯಲ್ಲಿ ಸಾರ್ವಜನಿಕವಾಗಿ ಮಧ್ಯಪ್ರವೇಶಿಸುವು ದಿಲ್ಲ ಎಂದು ಹೇಳಿರುವ ಜಾನ್ಸನ್, ಸೋಲನುಭವಿಸಿರುವ ಅಭ್ಯರ್ಥಿಗಳೊಂದಿಗೆ ಸಂಭಾಷಣೆ ನಡೆಸಿ, ರಿಷಿ ಸುನಕ್ ಪ್ರಧಾನಿಯಾಗಬಾರದು […]
ಲಂಡನ್: ಬ್ರಿಟನ್ ನೂತನ ಪ್ರಧಾನ ಮಂತ್ರಿ ಸ್ಪರ್ಧೆಯಲ್ಲಿ ರಿಷಿ ಸುನಕ್ ಅವರು ಕನ್ಸರ್ವೇ ಟಿವ್ ಪಕ್ಷದ ಸಂಸದರ ಮೊದಲ ಸುತ್ತಿನ ಮತದಾನದಲ್ಲಿ 88 ಮತ ಗಳಿಸುವ ಮೂಲಕ...
ಬ್ರಿಟನ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ ನೀಡಿದ್ದಾರೆ. ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಕ್ ಅವರು ಬ್ರಿಟನ್ ಹಣಕಾಸು ಸಚಿವರಾಗಿ...
ಲಂಡನ್: ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಸರ್ಕಾರದ ಮತ್ತಿಬ್ಬರು ಸಚಿವರು ರಾಜೀನಾಮೆ ಸಲ್ಲಿಸಿರುವುದು ರಾಜಕೀಯ ಬಿಕ್ಕಟ್ಟು ಸೃಷ್ಟಿಯ ಸುಳಿವು ನೀಡಿದೆ. ಮಕ್ಕಳು ಮತ್ತು ಕುಟುಂಬಗಳ ಸಚಿವ ವಿಲ್ ಕ್ವಿನ್ಸ್...
ಲಂಡನ್: ಬ್ರಿಟನ್‍ನಲ್ಲಿ ಆಡಳಿತಾರೂಢ ಕನ್ಸರ್ವೇಟಿವ್ ಪಕ್ಷದ ಪೂರ್ಣ ಬೆಂಬಲದಿಂದ ಪ್ರಧಾನಿ ಬೋರಿಸ್ ಜಾನ್ಸನ್, ಅವಿಶ್ವಾಸ ನಿರ್ಣಯ ಮತದಲ್ಲಿ ಗೆಲುವು ಸಾಧಿಸಿದ್ದಾರೆ. ಅವಿಶ್ವಾಸ ನಿರ್ಣಯದಲ್ಲಿ ಜಾನ್ಸನ್ 211 ಮತಗಳನ್ನು...
ಲಂಡನ್: ಭಾರತ-ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಹಾಗೂ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಿಂಗಳ ಅಂತ್ಯದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ....
ಇಂಗ್ಲೆಂಡ್: ಅರಣ್ಯ ನಾಶ ಮತ್ತು ಹವಾಮಾನ ಬದಲಾವಣೆ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಮೂಡಿಸುವ ಭಾರತೀಯ ಮೂಲದ ಆರು ವರ್ಷದ ಬಾಲಕಿ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ...
ಲಂಡನ್: ಕರೋನಾ ನಿಯಮಗಳ ಪಾಲನೆಗಾಗಿ ಸಾಧ್ಯವಾದಷ್ಟು ಕುಟುಂಬ ಸದಸ್ಯರಿಗೆ ಸ್ಥಳಾವಕಾಶ ಕಲ್ಪಿಸುವ ಸಲುವಾಗಿ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಪ್ರಿನ್ಸ್ ಫಿಲಿಪ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿಲ್ಲ...
ನವದೆಹಲಿ: ಏ.26ರಂದು ಭಾರತ ಪ್ರವಾಸ ಕೈಗೊಳ್ಳಲಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್, ಭಾರತದ ಜತೆ ಹೊಸ ವ್ಯಾಪಾರ ಒಪ್ಪಂದಕ್ಕೆ ಸಹಿ ಮಾಡುವ ನಿರೀಕ್ಷೆ ಇದೆ. ದೆಹಲಿಗೆ ಭೇಟಿ ನೀಡುವ...
ಲಂಡನ್: ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಅಸ್ಟ್ರಾಜೆನೆಕಾ ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ದೇಶದಲ್ಲಿ ಪ್ರಸ್ತುತ 50 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಇದರಲ್ಲಿ 56 ವರ್ಷದ ಪ್ರಧಾನಿ...