Friday, 29th March 2024

ಕೊರೋನಾ ಲಸಿಕೆ ಹಾಕಿಸಿಕೊಂಡ ಇಂಗ್ಲೆಂಡ್ ಪ್ರಧಾನಿ ಬೋರಿಸ್

ಲಂಡನ್: ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಅಸ್ಟ್ರಾಜೆನೆಕಾ ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ದೇಶದಲ್ಲಿ ಪ್ರಸ್ತುತ 50 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಇದರಲ್ಲಿ 56 ವರ್ಷದ ಪ್ರಧಾನಿ ಜಾನ್ಸನ್ ಸೇರಿದ್ದಾರೆ. ನಾನು ನನ್ನ ಮೊದಲ ಆಕ್ಸ್ ಫರ್ಡ್ – ಅಸ್ಟ್ರಾಜೆನೆಕಾ ಲಸಿಕೆ ಸ್ವೀಕರಿಸಿದ್ದೇನೆ. ನಾವು ಸಹಜ ಜೀವನಕ್ಕೆ ಮರಳಲು ಮಾಡಬಹು ದಾದ ಅತ್ಯುತ್ತಮ ಕೆಲಸ ಹೀಗಾಗಿ ಎಲ್ಲರೂ ಲಸಿಕೆ ಪಡೆದು ಆರೋಗ್ಯವಂತರಾಗಲಿ, ಎಂದಿನಂತೆ ಸಹಜ ಜೀವನ ನಡೆಸಲಿ ಎಂದು ಪ್ರಧಾನಿ ಜಾನ್ಸನ್ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಆಸ್ಪತ್ರೆಯಲ್ಲಿ […]

ಮುಂದೆ ಓದಿ

ಪೊಂಗಲ್ ಹಬ್ಬ: ಅನಿವಾಸಿ ಭಾರತೀಯರಿಗೆ ಶುಭಾಶಯ ಕೋರಿದ ಬ್ರಿಟನ್‌ ಪ್ರಧಾನಿ

ಲಂಡನ್: ಪೊಂಗಲ್ ಹಬ್ಬದ ಅಂಗವಾಗಿ ಬ್ರಿಟನ್ ಹಾಗೂ ತಮಿಳಿನ ಅನಿವಾಸಿ ಭಾರತೀಯರಿಗೆ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಶುಭಾಶಯ ಕೋರಿದ್ದಾರೆ. ಅದ್ಬುತ ಬ್ರಿಟಿಷ್ ತಮಿಳು ಸಮುದಾಯ ಮತ್ತು...

ಮುಂದೆ ಓದಿ

ಬ್ರಿಟನ್‌ನಲ್ಲಿ ಲಾಕ್‌ಡೌನ್: ಫೆಬ್ರವರಿ ಮಧ್ಯ ಅವಧಿಯವರೆಗೆ ಜಾರಿ

ಲಂಡನ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮತ್ತೊಂದು ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದ್ದಾರೆ. ಕೊರೊನಾ ವೈರಸ್ ರೂಪಾಂತರಿ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯರಾತ್ರಿಯಿಂದಲೇ ಜಾರಿಯಾ ಗಿದೆ....

ಮುಂದೆ ಓದಿ

ಈ ಬಾರಿ ವಿಜೃಂಭಣೆಯಿಲ್ಲದ ಗಣರಾಜ್ಯೋತ್ಸವ

ನವದೆಹಲಿ: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ (ಜನವರಿ 26, 2021)ವನ್ನು ಸಾಧಾರಣವಾಗಿ ನಡೆಸಲು ತೀರ್ಮಾನಿಸಲಾಗಿದೆ. ರಾಜ್‍ಪಥ್‍ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಕಡಿಮೆ ಅಂತರದ ಪಥ ಸಂಚಲನವಿದ್ದು, ಸಣ್ಣ ಪ್ರಮಾಣದ...

ಮುಂದೆ ಓದಿ

error: Content is protected !!