Wednesday, 1st December 2021

ರಾಜ್ಯಸಭೆಯ ಉಪಚುನಾವಣೆ: ಲೂಯಿಜಿನ್ಹೊ ಫೆಲಿರೊ ಆಯ್ಕೆ

ಕೋಲ್ಕತ್ತ: ಪಶ್ಚಿಮ ಬಂಗಾಳದಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಅಭ್ಯರ್ಥಿಯಾಗಿ ಪಕ್ಷದ ಉಪಾಧ್ಯಕ್ಷ ಲೂಯಿಜಿನ್ಹೊ ಫೆಲಿರೊ ಅವರನ್ನು ಅಭ್ಯರ್ಥಿಯಾಗಿ ಟಿಎಂಸಿ ಆಯ್ಕೆ ಮಾಡಿದೆ. ಗೋವಾದ ಮಾಜಿ ಮುಖ್ಯಮಂತ್ರಿ ಫೆಲಿರೊ ಸೆಪ್ಟೆಂಬರ್‌ನಲ್ಲಿ ಕಾಂಗ್ರೆಸ್‌ ಪಕ್ಷ ತೊರೆದು ಟಿಎಂಸಿಗೆ ಸೇರ್ಪಡೆಯಾಗಿದ್ದರು. ‘ಸಂಸತ್ತಿನ ಮೇಲ್ಮನೆಯ ಚುನಾವಣೆಗೆ ಅಭ್ಯರ್ಥಿಯಾಗಿ ಲೂಯಿಜಿನ್ಹೊ ಫೆಲಿರೊ ಅವರನ್ನು ಹೆಸರಿಸಲು ಸಂತೋಷವಾಗುತ್ತದೆ’ ಎಂದು. ಟಿಎಂಸಿ ಟ್ವೀಟ್‌ ಮಾಡಿದೆ. ಉಪಚುನಾವಣೆಯು ನ.29ರಂದು ನಡೆಯಲಿದೆ.

ಮುಂದೆ ಓದಿ

ಬೈಎಲೆಕ್ಷನ್ ಫಲಿತಾಂಶ 2023 ವಿಧಾನಸಭಾ ಚುನಾವಣೆಯ ದಿಕ್ಸೂಚಿ: ಚೆಲುವರಾಯ ಸ್ವಾಮಿ

ಬೆಂಗಳೂರು: ಸ್ವತಃ ಮುಖ್ಯಮಂತ್ರಿಗಳೇ ಪ್ರಚಾರಕ್ಕೆ ಇಳಿದು ತಮ್ಮೆಲ್ಲಾ ಬಲವನ್ನು ಪ್ರಯೋಗಿಸಿದರೂ ಮತದಾರ ಪ್ರಭು ಕಾಂಗ್ರೆಸ್ ಕೈ ಹಿಡಿದಿರುವುದು ಮುಂದಿನ 2023 ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದು ಮಾಜಿ...

ಮುಂದೆ ಓದಿ

ಫಲಿತಾಂಶದಿಂದ ಧೃತಿಗೆಟ್ಟಿಲ್ಲ, ಇನ್ನು ಒಂದುವರೆ ವರ್ಷ ಹೋರಾಡುತ್ತೇನೆ: ಹೆಚ್.ಡಿ.ದೇವೇಗೌಡ

ಬೆಂಗಳೂರು: ಉಪಚುನಾವಣೆ ಫಲಿತಾಂಶದ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ಉಪಚುನಾವಣೆ ಫಲಿತಾಂಶದ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಇದುವರೆಗೂ ನಾನು ಉಪಚುನಾವಣೆ ಪ್ರಚಾರ...

ಮುಂದೆ ಓದಿ

ಕರ್ನಾಟಕದಲ್ಲಿ ಮಿಶ್ರ ಫಲ: ಬಂಗಾಳದಲ್ಲಿ ದೀದಿ ನಾಗಾಲೋಟ

ನವದೆಹಲಿ: ಕರ್ನಾಟಕ ಸೇರಿದಂತೆ, ದೇಶದ 13 ರಾಜ್ಯಗಳ 29 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ನಡೆದಿದ್ದ ಉಪಚುನಾವಣೆ ಹಾಗೂ ಮೂರು ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತಎಣಿಕೆ...

ಮುಂದೆ ಓದಿ

ಸಿಂದಗಿಯಲ್ಲಿ ಅರಳಿದ ಕಮಲ, ಠೇವಣಿ ಕಳೆದುಕೊಂಡ ಜೆಡಿಎಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಸಿಂದಗಿ ಉಪ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದರೆ, ಜೆಡಿಎಸ್ ಅಭ್ಯರ್ಥಿ ಠೇವಣಿ ಕಳೆದುಕೊಂಡಿದ್ದಾರೆ. ಕಳೆದ ಅಕ್ಟೋಬರ್ 30ರಂದು ನಡೆದ ಉಪ ಚುನಾವಣೆಯ...

ಮುಂದೆ ಓದಿ

ಪಶ್ಚಿಮ ಬಂಗಾಳ ಬೈಎಲೆಕ್ಷನ್‌: ಮುನ್ನಡೆದ ಟಿಎಂಸಿ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಅ.30 ರಂದು ನಡೆದ ನಾಲ್ಕು ಕ್ಷೇತ್ರಗಳ ಉಪಚುನಾ ವಣೆ ಮತ ಎಣಿಕೆ ನ.02 ರಂದು ನಡೆಯುತ್ತಿದ್ದು ನಾಲ್ಕೂ ಕ್ಷೇತ್ರಗಳಲ್ಲಿ ಆಡಳಿತಾರೂಢ ಟಿಎಂಸಿ, ಬಿಜೆಪಿಯ...

ಮುಂದೆ ಓದಿ

ಸಿಂದಗಿ ಉಪಚುನಾವಣೆ: ರಮೇಶ್ ಭೂಸನೂರು ಆರಂಭಿಕ ಮುನ್ನಡೆ

ವಿಜಯಪುರ : ರಾಜ್ಯದಲ್ಲಿ ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾ ವಣೆಯ ಫಲಿತಾಂಶ ಮಂಗಳವಾರ ಪ್ರಕಟ ವಾಗಲಿದ್ದು, ಮತ ಎಣಿಕೆ ಕಾರ್ಯ ಆರಂಭಗೊಂಡಿದೆ. ಸಿಂದಗಿ ಕ್ಷೇತ್ರದಲ್ಲಿ ಮೊದಲು...

ಮುಂದೆ ಓದಿ

ಸಿಂಧಗಿ, ಹಾನಗಲ್‍ ಉಪಚುನಾವಣೆ: ಮತದಾನ ಬಹುತೇಕ ಶಾಂತಿಯುತ

ಸಿಂಧಗಿ/ಹಾನಗಲ್: ಮಾತಿನ ಚಕಮಕಿ, ಕೆಲಕಾಲ ಕೈಕೊಟ್ಟ ಮತಯಂತ್ರ, ಹಲವೆಡೆ ಮತದಾನ ವಿಳಂಬ ಹೊರತುಪಡಿಸಿದರೆ ಸಿಂಧಗಿ ಹಾಗೂ ಹಾನಗಲ್‍ನ ಎರಡು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತದಾನ ಬಹುತೇಕ ಶಾಂತಿಯುತವಾಗಿತ್ತು....

ಮುಂದೆ ಓದಿ

ಮಾರಿ ಕಣ್ಣು ಹೋರಿ ಮ್ಯಾಲೆ, ಎಲ್ರ ಕಣ್ಣು ಟಗರು ಮ್ಯಾಲೆ !

ಸಿದ್ದರಾಮಯ್ಯ ಮೇಲೆ ಕೆಂಡ ಕಾರುತ್ತಿರುವ ಬಿಜೆಪಿ-ಜೆಡಿಎಸ್ ನಾಯಕರು ಅಭ್ಯರ್ಥಿಗಳನ್ನು ಬಿಟ್ಟು ಸಿದ್ದು ಮೇಲೆ ಮುಗಿಬಿದ್ದ ಘಟಾನುಘಟಿಗಳು ವಿಶೇಷ ವರದಿ: ವೆಂಕಟೇಶ ಆರ್.ದಾಸ್ ಬೆಂಗಳೂರು ಇತ್ತೀಚೆಗೆ ಎಲ್ಲ ಹಿರಿಯ...

ಮುಂದೆ ಓದಿ

ಉಪ ಚುನಾವಣೆ: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 7 ಗಂಟೆಗೆ ತೆರೆ

ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅ.30ರ ಶನಿವಾರ ಮತದಾನ ಜರುಗಲಿದೆ. ಮತದಾನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ. ಬಹಿರಂಗ ಪ್ರಚಾರಕ್ಕೆ ಅ.27ರ ಬುಧವಾರ ಸಂಜೆ 7...

ಮುಂದೆ ಓದಿ