ಮೈಸೂರು: ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ದಿವಂಗತ ಡಿ.ಕೆ ರವಿ ಪತ್ನಿ ಕುಸುಮಾ ಕಾಂಗ್ರೆಸ್ ಅಭ್ಯರ್ಥಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿ, ನಾವು ಹೈಕಮಾಂಡ್ಗೆ ಕುಸುಮಾ ಹೆಸರು ಕಳುಹಿಸಿ ದ್ದೇವೆ. ಅವರೇ ಅಂತಿಮ ವಾಗಿ ಅಭ್ಯರ್ಥಿಯಾಗಿ ಆಯ್ಕೆಯಾಗುವ ಸಾಧ್ಯತೆ ಇದೆ. ಇಂದು ಅಭ್ಯರ್ಥಿ ಹೆಸರು ಅಧಿಕೃತವಾಗಿ ಘೋಷಣೆ ಆಗಲಿದೆ ಎಂದರು. ಆರ್ಆರ್ ನಗರ ಹಾಗೂ ಶಿರಾ ಎರಡು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ. ಬಿಜೆಪಿ ಪಕ್ಷದ ಆಂತರಿಕ ವಿಚಾರ ವನ್ನು ನಾನು […]
ತುಮಕೂರು: ಭಾರೀ ಕುತೂಹಲ ಮೂಡಿಸಿರುವ ಶಿರಾ ಉಪಚುನಾವಣೆಗೆ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮಗೆ ಜೆಡಿಎಸ್ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ಪಕ್ಷ ಜಯ್ ಚಂದ್ರರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿತ್ತು....
ತುಮಕೂರು: ದಳ ಪಾಳಯದಲ್ಲಿ ಗುರುತಿಸಿಕೊಂಡಿದ್ದ ಶಿರಾ ಭಾಗದ ಮುಖಂಡ ಕಲ್ಕೆರೆ ರವಿಕುಮಾರ್ ದಳ ಸರಿಸಿ ಕೈ ಹಿಡಿದಿ ದ್ದಾರೆ. ಶಿರಾ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ...
ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಧಿಸೂಚನೆಯನ್ನು ಅ.9 ರಂದು ಹೊರಡಿಸಲಿದ್ದು, ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತ ವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ...
ತುಮಕೂರು: ಉತ್ತರ ಪ್ರದೇಶದಲ್ಲಿ ಅತ್ಯಾಚಾರಿಗಳಿಗೆ ಸಹಕಾರ ನೀಡುವ ರೇಪಿಸ್ಟ್ ಸರಕಾರವಿದೆ ಎಂದು ಮಾಜಿ ಡಿಸಿಎಂ ಪರಮೇಶ್ವರ್ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ.14.9ರಷ್ಟು ಉತ್ತರ ಪ್ರದೇಶದಲ್ಲಿ ಅತ್ಯಾಚಾರ,...
ಶಿರಾ: ಶಾಸಕ ಬಿ.ಸತ್ಯನಾರಾಯಣ ಅವರ ಅಕಾಲಿಕ ಮರಣದಿಂದ ಕಂಗೆಟ್ಟಿರುವ ಜೆಡಿಎಸ್ ಕಾರ್ಯಕರ್ತರಲ್ಲಿ ಹುರುಪು, ಹುಮ್ಮಸ್ಸು ತುಂಬಲು ಪಕ್ಷದ ವರಿಷ್ಟ ದೇವೇಗೌಡರು ಮತ್ತು ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಶಿರಾ ಸೆ.30ರಂದು...
ಮಂಡ್ಯ ಜೋಡೆತ್ತುಗಳು ಒಂದು ಕರಿಯ, ಮತ್ತೊಂದು ಬಿಳಿಯ ತುಮಕೂರು: ಶಿರಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಚಂದ್ರ ಹೆಸರು ಘೋಷಣೆಯಾದ ಬಳಿಕ, ಇದೇ ಮೊದಲ ಬಾರಿಗೆ ತುಮಕೂರಿನಲ್ಲಿ ಕೆ.ಎನ್.ರಾಜಣ್ಣ...