Thursday, 25th April 2024

ವ್ಯಾಂಕೋವರ್‌ನಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ

ವ್ಯಾಂಕೋವರ್: ವಿದೇಶಿ ವಿದ್ಯಾರ್ಥಿಗಳ ಸರಣಿ ಹತ್ಯೆಯ ನಡುವೆ ಕೆನಡಾದ ದಕ್ಷಿಣ ವ್ಯಾಂಕೋವರ್‌ನಲ್ಲಿ ಭಾರತದ ಮತ್ತೊಬ್ಬ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತ ವಿದ್ಯಾರ್ಥಿಯನ್ನು 24 ವರ್ಷದ ಚಿರಾಗ್ ಅಂತಿಲ್ ಎಂದು ಗುರುತಿಸಲಾಗಿದೆ. ಗುಂಡಿನ ಸದ್ದು ಕೇಳಿಬಂದ ಬಗ್ಗೆ ಸ್ಥಳೀಯರು ನೆರೆಹೊರೆಯವರು ವರದಿ ಮಾಡಿದ ನಂತರ ಪರಿಶೀಲನೆ ನಡೆಸಲಾಗಿದೆ. ಚಿರಾಗ್ ಆ ಪ್ರದೇಶದಲ್ಲಿ ವಾಹನದೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಸದ್ಯಕ್ಕೆ, ಯಾರನ್ನೂ ಬಂಧಿಸಲಾಗಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಪೂರ್ವ 55ನೇ ಅವೆನ್ಯೂ ಮತ್ತು ಮುಖ್ಯ ಬೀದಿ ನಿವಾಸಿಗಳು […]

ಮುಂದೆ ಓದಿ

ಕೆನಡಾದಲ್ಲಿ ಭಾರತೀಯ ಉದ್ಯಮಿ ಹತ್ಯೆ

ಕೆನಡಾ: ಕೆನಡಾದ ಎಡ್ಮಂಟನ್ ನಗರದ ಕವನಾಗ್ ಪ್ರದೇಶದ ನಿರ್ಮಾಣ ಸ್ಥಳದಲ್ಲಿ ಭಾರತೀಯ ಮೂಲದ ನಿರ್ಮಾಣ ಕಂಪನಿ ಮಾಲೀಕ ಬೂಟಾ ಸಿಂಗ್ ಗಿಲ್ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಗುಂಡಿಕ್ಕಿ...

ಮುಂದೆ ಓದಿ

ಮಂಗಳಮುಖಿಯರು ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ: ಐಸಿಸಿ

ಅಹಮದಾಬಾದ್: ಲಿಂಗ ಪರಿವರ್ತನೆ ಆದವರು ಅಥವಾ ಮಂಗಳಮುಖಿಯರು ಇನ್ನು ಮುಂದೆ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್​ನಲ್ಲಿ ಆಡುವಂತಿಲ್ಲ ಎಂದು ಐಸಿಸಿ ಮಂಗಳವಾರ ಮಹತ್ವದ ನಿಯಮವನ್ನು ಜಾರಿಗೆ ತಂದಿದೆ. ಅಂತಾರಾಷ್ಟ್ರೀಯ ಕ್ರಿಕೆಟ್​...

ಮುಂದೆ ಓದಿ

ಏರ್‌ ಇಂಡಿಯಾ ವಿಮಾನಗಳಿಗೆ ಹೆಚ್ಚಿನ ಭದ್ರತೆ ನೀಡಿ: ಕೆನಡಾ ಸರ್ಕಾರಕ್ಕೆ ಭಾರತ ಆಗ್ರಹ

ಒಟ್ಟಾವ: ಏರ್‌ ಇಂಡಿಯಾ ವಿಮಾನಗಳಿಗೆ ಹೆಚ್ಚಿನ ಭದ್ರತೆ ನೀಡಬೇಕು ಎಂದು ಕೆನಡಾ ಸರ್ಕಾರಕ್ಕೆ ಭಾರತ ಆಗ್ರಹಿಸಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನವಾದ ನ.19ರಂದು ಏರ್‌ ಇಂಡಿಯಾ...

ಮುಂದೆ ಓದಿ

41 ರಾಜತಾಂತ್ರಿಕರು ಕೆನಡಾಕ್ಕೆ ವಾಪಾಸ್

ಕೆನಡಾ: ಭಾರತ ಸರ್ಕಾರ ನೀಡಿದ್ದ ಗಡುವಿಗೆ ಒಂದು ದಿನ ಮುಂಚಿತವಾಗಿಯೇ ರಾಜಧಾನಿ ದೆಹಲಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 41 ರಾಜತಾಂತ್ರಿಕ ರನ್ನು ಕೆನಡಾ ವಾಪಾಸ್ ಕರೆಸಿಕೊಂಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ...

ಮುಂದೆ ಓದಿ

ಟಿ20 ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಗೆ ಕೆನಡಾ ತಂಡ ಎಂಟ್ರಿ

ಮಾಂಟ್ರಿಯಲ್ : ಕೆನಡಾ ತಂಡ ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಗೆ ಅರ್ಹತೆ ಪಡೆದುಕೊಂಡಿದೆ. ಅರ್ಹತಾ ಹಂತದ ತನ್ನ ಕೊನೆಯ ಪಂದ್ಯದಲ್ಲಿ 39 ರನ್‌ಗಳಿಂದ ಬರ್ಮುಡಾ...

ಮುಂದೆ ಓದಿ

ಖಲಿಸ್ತಾನಿ ಉಗ್ರ ನಾಯಕ ಸುಖಾ ದುನೆಕೆ ಹತ್ಯೆ

ಒಟ್ಟಾವಾ: ಭಾರತ ಹಾಗೂ ಕೆನಾಡ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಗಿರುವ ನಡುವೆ ಕೆನಡಾದಲ್ಲಿ ಮತ್ತೊರ್ವ ಖಲಿಸ್ತಾನಿ ಉಗ್ರ ನಾಯಕ ಸುಖಾ ದುನೆಕೆ ಹತ್ಯೆಯಾಗಿದೆ. ಮೊಗಾ ಜಿಲ್ಲೆಯಲ್ಲಿ ದವೀಂದರ್...

ಮುಂದೆ ಓದಿ

ಕೆನಡಾ ಪ್ರಜೆಗಳಿಗೆ ವೀಸಾ ಸೇವೆ ಸ್ಥಗಿತ

ನವದೆಹಲಿ: ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿಕೆ ನೀಡಿದ್ದು, ಭಾರತ ಹಾಗೂ ಕೆನಡಾ ನಡುವಿನ ಸಂಘರ್ಷಕ್ಕೆ ದಾರಿ...

ಮುಂದೆ ಓದಿ

ಗಾಯಕ ಶುಭನೀತ್‌ ಸಿಂಗ್‌ ಭಾರತ ಪ್ರವಾಸದ ಟಿಕೆಟ್‌ ಬುಕ್ಕಿಂಗ್‌ ರದ್ದು

ನವದೆಹಲಿ: ಪಂಜಾಬ್‌ ಮೂಲದ ಕೆನಡಾದ ಗಾಯಕ ಶುಭನೀತ್‌ ಸಿಂಗ್‌ ಅವರ ಭಾರತ ಪ್ರವಾಸವನ್ನು ಟಿಕೆಟ್‌ ಬುಕ್ಕಿಂಗ್‌ ಆಯಪ್‌ ‘ಬುಕ್‌ ಮೈ ಷೋ’ ರದ್ದು ಮಾಡಿದೆ. ಶುಭನೀತ್ ಸಿಂಗ್‌ ಖಾಲಿಸ್ತಾನಿಗಳ...

ಮುಂದೆ ಓದಿ

ಕೆನಡಾಗೆ ಭಾರತ ತಿರುಗೇಟು…!

ನವದೆಹಲಿ: ಸಿಖ್ ಪ್ರತ್ಯೇಕತಾವಾದಿ ನಾಯಕ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಆರೋಪಿಸಿ ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಹೊರ ಹಾಕಿದ ಕೆಲವೇ ಗಂಟೆಗಳ ನಂತರ ಕೆನಡಾಗೆ ಭಾರತ...

ಮುಂದೆ ಓದಿ

error: Content is protected !!