Tuesday, 30th May 2023

ಆರ್‌ಸಿಬಿ ನಾಯಕತ್ವಕ್ಕೂ ವಿರಾಟ್‌ ವಿದಾಯ

ದುಬಾೖ: ಟೀಮ್‌ ಇಂಡಿಯಾದ ಟಿ20 ನಾಯಕತ್ವವನ್ನು ಬಿಡುವುದಾಗಿ ತಿಳಿಸಿದ ವಿರಾಟ್‌ ಕೊಹ್ಲಿ ಇದೀಗ ಆರ್‌ಸಿಬಿ ನಾಯಕನ ಜವಾಬ್ದಾರಿಯಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. 2021ನೇ ಸಾಲಿನ ಐಪಿಎಲ್‌ ಮುಗಿದ ಬಳಿಕ ಆರ್‌ಸಿಬಿ ಕ್ಯಾಪ್ಟನ್ಸಿಯಿಂದ ಕೆಳಗಿಳಿಯುವುದಾಗಿ ಭಾನುವಾರ ರಾತ್ರಿ ತಿಳಿಸಿದ್ದಾರೆ. 2013ರಲ್ಲಿ ವೆಟರಿ ಅವರ ಉತ್ತರಾಧಿಕಾರಿಯಾಗಿ ನೇಮಕ ಗೊಂಡ ವಿರಾಟ್‌ ಕೊಹ್ಲಿ, 132 ಪಂದ್ಯ ಗಳಲ್ಲಿ ಆರ್‌ಸಿಬಿಯನ್ನು ಮುನ್ನಡೆಸಿದ್ದಾರೆ. 62ರಲ್ಲಿ ತಂಡ ಜಯಿಸಿದ್ದು, 66ರಲ್ಲಿ ಸೋಲನುಭವಿಸಿದೆ. 4 ಪಂದ್ಯಗಳು ಫಲಿತಾಂಶ ಕಂಡಿಲ್ಲ. ಪ್ರತಿಭಾನ್ವಿತರ ಪಡೆಯ ನಾಯಕತ್ವ ವಹಿಸುವ ಅವಕಾಶ ಕಲ್ಪಿಸಿಕೊಟ್ಟ ಆರ್‌ಸಿಬಿ […]

ಮುಂದೆ ಓದಿ

ಟಿ 20 ನಾಯಕತ್ವ ತ್ಯಜಿಸಿದ ವಿರಾಟ್ ಕೊಹ್ಲಿ 

ಮುಂಬೈ: ವಿರಾಟ್ ಕೊಹ್ಲಿ ಟಿ20 ತಂಡದ ನಾಯಕತ್ವ ತ್ಯಜಿಸುವುದಾಗಿ ಘೋಷಿಸಿದ್ದು, ಈ ಕುರಿತು ಟ್ವೀಟ್ ಮಾಡಿದ್ದಾರೆ. ಯುಎಇ ಮತ್ತು ಒಮನ್ʼನಲ್ಲಿ ನಡೆಯಲಿರುವ 2021 ರ ಟಿ20 ವಿಶ್ವಕಪ್ ನಂತರ ವಿರಾಟ್ ಕೊಹ್ಲಿ ಭಾರತೀಯ ಪುರುಷರ...

ಮುಂದೆ ಓದಿ

error: Content is protected !!