Friday, 19th April 2024

ಕ್ಯಾಪ್ಟನ್ ಅಮರಿಂದರ್ ಸಿಂಗ್ ಇಂದು ಬಿಜೆಪಿಗೆ ಸೇರ್ಪಡೆ

ನವದೆಹಲಿ: ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸೋಮವಾರ ಸಂಜೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಲಿದ್ದಾರೆ. ಲಂಡನ್‌ನಲ್ಲಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಂಡ ಸಿಂಗ್, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ತೊರೆದರು. ಇದರ ಬೆನ್ನಲ್ಲೇ ಪಂಜಾಬ್ ಲೋಕ ಕಾಂಗ್ರೆಸ್ ಅನ್ನು ಸ್ಥಾಪಿಸಿದರು. ಇದೀಗ ಪಂಜಾಬಿ ವಿಧಾನಸಭಾ ಚುನಾವಣೆ ಯಲ್ಲಿ ಸ್ಪರ್ಧಿಸಲು ಪಂಜಾಬ್‌ನಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಅಮರೀಂದರ್ ದೆಹಲಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ […]

ಮುಂದೆ ಓದಿ

ಸೆ.19ರಂದು ಬಿಜೆಪಿಯೊಂದಿಗೆ ಪಂಜಾಬ್​ ಲೋಕ್​ ಕಾಂಗ್ರೆಸ್ ಪಕ್ಷ ವಿಲೀನ

ಚಂಡಿಗಢ್​: ಪಂಜಾಬ್​ ಮಾಜಿ ಸಿಎಂ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಅವರು ತಮ್ಮ ಪಂಜಾಬ್​ ಲೋಕ್​ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲಿದ್ದಾರೆ. ಸೆ. 19ರಂದು, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

ಮುಂದೆ ಓದಿ

ಎನ್’ಡಿಎ ಅಭ್ಯರ್ಥಿ ಅಮರೀಂದರ್ ಸಿಂಗ್ ಉಪರಾಷ್ಟ್ರಪತಿ ಅಭ್ಯರ್ಥಿ ?

ನವದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಜುಲೈ ತಿಂಗಳಲ್ಲಿ ಬಿಜೆಪಿ ಸೇರ್ಪಡೆಗೊಳ್ಳುವ ಸಾಧ್ಯತೆ ಇದ್ದಿರುವುದಾಗಿ ಊಹಾಪೋಹ ಹರಿದಾಡುತ್ತಿದೆ. ಮೂಲಗಳ ಪ್ರಕಾರ, ಕ್ಯಾ.ಅಮರೀಂದರ್ ಸಿಂಗ್ ಅವರನ್ನು ಉಪರಾಷ್ಟ್ರಪತಿ...

ಮುಂದೆ ಓದಿ

ಸೋಲಿನ ಭೀತಿಯಲ್ಲಿ ಕ್ಯಾಪ್ಟನ್ ಅಮರಿಂದರ್ ಸಿಂಗ್

ಪಟಿಯಾಲ: ಪಂಜಾಬ್ ಲೋಕ್ ಕಾಂಗ್ರೆಸ್’ ಅಧ್ಯಕ್ಷ, ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪಟಿಯಾಲ ಕ್ಷೇತ್ರದಲ್ಲಿ ಸೋಲಿನ ಭೀತಿ ಎದುರಿಸು ತ್ತಿದ್ದಾರೆ. ಅಜಿತ್ ಪಾಲ್...

ಮುಂದೆ ಓದಿ

ಪಂಜಾಬ್ ಲೋಕ ಕಾಂಗ್ರೆಸ್’ನ ಮೊದಲ ಪಟ್ಟಿ ಬಿಡುಗಡೆ

ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಭಾನುವಾರ ತಮ್ಮ ಪಂಜಾಬ್ ಲೋಕ ಕಾಂಗ್ರೆಸ್ ನ 22 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು...

ಮುಂದೆ ಓದಿ

ಪಟಿಯಾಲಾದಿಂದಲೇ ಸ್ಪರ್ಧೆ: ಕ್ಯಾ.ಅಮರಿಂದರ್‌ ಸಿಂಗ್‌ ಘೋಷಣೆ

ಚಂಡೀಗಢ: ಪಂಜಾಬ್‌ ಮಾಜಿ ಮುಖ್ಯಮಂತ್ರಿ ಕ್ಯಾ.ಅಮರಿಂದರ್‌ ಸಿಂಗ್‌, ಮುಂಬರುವ ಪಂಜಾಬ್‌ ಚುನಾವಣೆ ಯಲ್ಲಿ ತಾವು ಪಟಿಯಾಲಾದಿಂದಲೇ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. 400 ವರ್ಷದಿಂದ ಪಟಿಯಾಲಾ ಜನತೆ ನಮ್ಮ ಕುಟುಂಬವನ್ನು...

ಮುಂದೆ ಓದಿ

ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ

ಚಂಢೀಘರ್: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನೀಡಿರುವ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷ ಸೋನಿಯಾಗಾಂಧಿ ಅಂಗೀಕರಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ...

ಮುಂದೆ ಓದಿ

ಹೊಸ ಪಕ್ಷದ ಹೆಸರು, ಚಿಹ್ನೆ ಘೋಷಣೆ ಶೀಘ್ರ: ಪಂಜಾಬ್ ಮಾಜಿ ಮುಖ್ಯಮಂತ್ರಿ

ಚಂಡೀಗಢ : ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಬುಧವಾರ ತಮ್ಮ ಹೊಸ ರಾಜಕೀಯ ಪಕ್ಷ ಘೋಷಣೆ ಮಾಡಿದರು. ಅಮರಿಂದರ್ ಸಿಂಗ್, ನಾನು ಹೊಸ...

ಮುಂದೆ ಓದಿ

ಪಂಜಾಜ್ ಮಾಜಿ ಸಿಎಂರಿಂದ ನಾಳೆ ಹೊಸ ರಾಜಕೀಯ ಪಕ್ಷದ ಘೋಷಣೆ

ಚಂಡೀಗಢ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಬುಧವಾರ ಹೊಸ ರಾಜಕೀಯ ಪಕ್ಷವನ್ನು ಘೋಷಿಸುವ ನಿರೀಕ್ಷೆ ಇದೆ. ಒಂದು ವಾರದ ಹಿಂದೆ ತಮ್ಮದೇ ಆದ ಪಕ್ಷ...

ಮುಂದೆ ಓದಿ

ಅಮರೀಂದರ್​​ ಹೊಸ ಪಕ್ಷ ‘ಪಂಜಾಬ್​ ವಿಕಾಸ್​ ಪಾರ್ಟಿ’ ?

ಚಂಡೀಗಢ: ಅಮರೀಂದರ್​​ ‘ಪಂಜಾಬ್​ ವಿಕಾಸ್​ ಪಾರ್ಟಿ’ ಎಂಬ ಹೊಸ ಪಕ್ಷವನ್ನು ಸ್ಥಾಪನೆ ಮಾಡಲಿದ್ದಾರೆ ಎನ್ನಲಾಗಿದೆ.  ಕೆಲವೇ ದಿನಗಳಲ್ಲಿ ಆಪ್ತರೊಂದಿಗೆ ಈ ಸಂಬಂಧ ಸಭೆ ನಡೆಸಲಿರುವ ಅಮರೀಂದರ್​ ಸಿಂಗ್​...

ಮುಂದೆ ಓದಿ

error: Content is protected !!