Saturday, 27th July 2024

110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಬೆಂಗಳೂರು ಹೊರವಲಯದ 110 ಹಳ್ಳಿಗಳಿಗೆ ಮೇ ವೇಳೆಗೆ ಕುಡಿಯಲು ಕಾವೇರಿ ನೀರು ಪೂರೈಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, “ಕುಡಿಯುವ ನೀರನ್ನು ಮುಂದಿನ ಮೇ ತಿಂಗಳಲ್ಲಿ ಪೂರೈಸಲಾಗುವುದು. ಆದರೆ ಸೀವೇಜ್ ಪ್ಲಾಂಟ್ ಸೇರಿದಂತೆ ಇತರೇ ಕಾಮಗಾರಿಗಳು ಪೂರ್ಣಗೊಳ್ಳಲು 2 ವರ್ಷಗಳು ಬೇಕಾಗ ಬಹುದು” ಎಂದು ತಿಳಿಸಿದರು. “ಯಶವಂತಪುರ ಕ್ಷೇತ್ರದಲ್ಲಿ ಅರಣ್ಯ ಭೂಮಿಯ ಪಕ್ಕದಲ್ಲಿ ಇರುವ ಬಿಡಿಎ ಬಡಾವಣೆಗಳಿಗೆ ನೀರು ಹರಿಸಲು […]

ಮುಂದೆ ಓದಿ

ಕಾವೇರಿ: ಕರ್ನಾಟಕಕ್ಕೆ ಬಿಗ್‌ ರಿಲೀಫ್‌

ನವದೆಹಲಿ: ಒಟ್ಟು 18 ಟಿಎಂಸಿಗಳನ್ನು ಮೇ ಅಂತ್ಯದವರೆಗೆ ಹರಿಸಬೇಕು ಎಂಬ ತಮಿಳುನಾಡು ರಾಜ್ಯದ ಕೋರಿಕೆಗೆ ಸ್ಪಂದಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ( CWMA ) ರಾಜ್ಯದಿಂದ...

ಮುಂದೆ ಓದಿ

ತಮಿಳುನಾಡಿಗೆ ಮತ್ತೆ 2,600 ಕ್ಯೂಸೆಕ್ ಕಾವೇರಿ ನೀರು ಹರಿಸಿ: CWRC ಸೂಚನೆ

ನವದೆಹಲಿ : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯುಆರ್ಸಿ ( CWRC) ಸೂಚನೆ ನೀಡಿದೆ. ದೆಹಲಿಯಲ್ಲಿ ನಡೆದ...

ಮುಂದೆ ಓದಿ

ಆಕ್ಟೋಬರ್ 15ರವರೆಗೆ ತಮಿಳುನಾಡಿಗೆ 3000 ಕ್ಯೂ. ನೀರು ಬಿಡಲು ಆದೇಶ

ಬೆಂಗಳೂರು : ಕರ್ನಾಟಕಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಆಕ್ಟೋಬರ್ 15ರವರೆಗೆ ದಿನನಿತ್ಯ ತಮಿಳುನಾಡಿಗೆ 3000 ಕ್ಯೂಸಿಕ್ ನೀರು ಹರಿಸುವಂತೆ CWMA ಆದೇಶ ನೀಡಿದೆ. CWRC ಆದೇಶ...

ಮುಂದೆ ಓದಿ

CWRC ಆದೇಶ ಪ್ರಶ್ನಿಸಿ ಸುಪ್ರೀಂ​ಗೆ ಮೇಲ್ಮನವಿ ಸಲ್ಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: CWRC ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ಮತ್ತೆ 3,000 ಕ್ಯೂಸೆಕ್ ನೀರು...

ಮುಂದೆ ಓದಿ

ಕಾವೇರಿ ನದಿ ನೀರು ಹೋರಾಟಕ್ಕೆ ಮಂಡ್ಯದಲ್ಲಿ ಥಿಯೇಟರ್ ಬಂದ್

ಮಂಡ್ಯ: ಕಾವೇರಿ ನದಿ ನೀರು ಹೋರಾಟಕ್ಕೆ ಸಂಬಂಧಿಸಿದಂತೆ ಶನಿವಾರ ಮಂಡ್ಯದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಮಂಡ್ಯ ಥಿಯೇಟರ್ ಮಾಲೀಕರು ಕೂಡ ಬೆಂಬಲ ಸೂಚಿಸಿ ದ್ದಾರೆ. ಚಿತ್ರಮಂದಿರಗಳನ್ನು ಬಂದ್ ಮಾಡುವ ಮೂಲಕ...

ಮುಂದೆ ಓದಿ

error: Content is protected !!