Tuesday, 16th April 2024

ಅಕ್ರಮ ಗಣಿಗಾರಿಕೆ ಪ್ರಕರಣ: ಆಂಧ್ರ, ತೆಲಂಗಾಣ ಸೇರಿದಂತೆ 25 ಕಡೆ ದಾಳಿ

ಅಮರಾವತಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿದಂತೆ ಸುಮಾರು 25 ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. ಟಿಡಿಪಿ ಮುಖಂಡ, ಗುರಾಝಾಲಾ ಕ್ಷೇತ್ರದ ಮಾಜಿ ಶಾಸಕ ಯರಪತಿನೇನಿ ಶ್ರೀನಿವಾಸ್ ರಾವ್ ಹಾಗೂ ಇತರರ ಮನೆ, ಕಚೇರಿ ಸೇರಿರುವುದಾಗಿ ವರದಿ ತಿಳಿಸಿದೆ. ಗುಂಟೂರು ಜಿಲ್ಲೆ ಹಾಗೂ ಹೈದರಾಬಾದ್ ನ ಸುಮಾರು 25 ಸ್ಥಳಗಳಲ್ಲಿ ಸಿಬಿಐ ತಂಡ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ತಿಳಿಸಿದೆ. ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯನ್ನು […]

ಮುಂದೆ ಓದಿ

ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ. ಸಿಬಿಐ ಬುಧವಾರ ತಕರಾರು...

ಮುಂದೆ ಓದಿ

ಮಾಜಿ ಸಚಿವ ವಿನಯ್ ಕುಲಕರ್ಣಿ ಸುಳ್ಳು ಪತ್ತೆ ಪರೀಕ್ಷೆಗೆ ಕೋರ್ಟ್ ನಕಾರ

ಧಾರವಾಡ: ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸುಳ್ಳು ಪತ್ತೆ ಪರೀಕ್ಷೆ ನಡೆಸುವ ಸಿಬಿಐ ಮನವಿಯನ್ನು ನ್ಯಾಯಾಲಯ...

ಮುಂದೆ ಓದಿ

ಮಾಜಿ ಸಚಿವ ವಿನಯ್ ಕುಲಕರ್ಣಿಗೆ 14 ದಿನ ನ್ಯಾಯಾಂಗ ಬಂಧನ

ಧಾರವಾಡ : ಯೋಗೀಶ್ ಗೌಡ ಕೊಲೆ ಪ್ರಕಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟಿದ್ದಂತ ಮಾಜಿ ಸಚಿವ ವಿನಯ್ ಕುಲಕರ್ಣಿಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿ ಧಾರವಾಢದ 3ನೇ ಹೆಚ್ಚುವರಿ...

ಮುಂದೆ ಓದಿ

ವಿನಯ್ ಕುಲಕರ್ಣಿಗೆ ಮುಂದುವರೆದ ಸಿಬಿಐ ವಿಚಾರಣೆ

ಹುಬ್ಬಳ್ಳಿ: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶ್‍ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ವಿಚಾರಣೆಯನ್ನು ಭಾನುವಾರವೂ ಮುಂದುವರೆಸಿದ್ದಾರೆ. ಗೋಕುಲ್ ರಸ್ತೆಯಲ್ಲಿರುವ...

ಮುಂದೆ ಓದಿ

ಬರ್ತ್‌’ಡೇ ಕೇಕ್ ಕತ್ತರಿಸಲು ನಿರಾಕರಿಸಿದ ವಿನಯ ಕುಲಕರ್ಣಿ

ಹುಬ್ಬಳ್ಳಿ: ಸಿಬಿಐ ವಶದಲ್ಲಿರುವ ಕಾಂಗ್ರೆಸ್ಸಿನ ಮಾಜಿ ಸಚಿವ ವಿನಯ ಕುಲಕರ್ಣಿ ತಮ್ಮ ಜನ್ಮದಿನದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ತಂದಿದ್ದ ಕೇಕ್ ಕತ್ತರಿಸಲು ನಿರಾಕರಿಸಿದರು. ಹಾಗೂ ತಂದಿದ್ದ ಹೊಸ...

ಮುಂದೆ ಓದಿ

ಸಿಬಿಐ ವಶದಲ್ಲಿರುವ ವಿನಯ ಕುಲಕರ್ಣಿ ಭೇಟಿಗಾಗಿ ಆಗಮಿಸಿದ ಕುಟುಂಬಸ್ಥರು

ಹುಬ್ಬಳ್ಳಿ: ಮಾಜಿ ಸಚಿವ ವಿನಯ ಕುಲಕರ್ಣಿ ಸಿಬಿಐ ವಶದಲ್ಲಿರುವ ಹಿನ್ನೆಲೆಯಲ್ಲಿ ವಿನಯ ಅವರನ್ನು ಭೇಟಿ ಮಾಡಲು ಕುಟುಂಬಸ್ಥರು ಹುಬ್ಬಳ್ಳಿ ನಗರದ ಹೊರವಲಯದಲ್ಲಿರುವ ಸಿಎಆರ್ ಮೈದಾನಕ್ಕೆ ಆಗಮಿಸಿದರು. ಶನಿವಾರ ವಿನಯ ಕುಲಕರ್ಣಿ...

ಮುಂದೆ ಓದಿ

ಮಾಜಿ ಸಚಿವ ವಿನಯ ಕುಲಕರ್ಣಿ ಮೂರು ದಿನ ಸಿಬಿಐ ಕಸ್ಟಡಿಗೆ

ಧಾರವಾಡ: ಜಿ.ಪಂ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಮೂರು ದಿನ ಸಿಬಿಐ ಕಸ್ಟಡಿಗೆ ನೀಡಲಾಗಿದೆ. ಧಾರವಾಡದ...

ಮುಂದೆ ಓದಿ

ಹಿಂಡಲಗಾ ಜೈಲಿಗೆ ವಿನಯ್ ಕುಲಕರ್ಣಿ ಶಿಫ್ಟ್

ಧಾರವಾಡ: ಯೋಗಿಶಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಕರೆದೊಯ್ಯಲಾಯಿತು. ಸಿಬಿಐ ನಾಳೆ ಮತ್ತೆ ಸಂಜೆ ಕೋರ್ಟ್ ಗೆ ಹಾಜರುಪಡಿಸಲಿದ್ದು, ಈ...

ಮುಂದೆ ಓದಿ

ಜಿ.ಪಂ ಸದಸ್ಯನಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದ ಟೈಂಲೈನ್ 

ಧಾರವಾಡ: ಜಿ.ಪಂ ಸದಸ್ಯನಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣದ ಟೈಂಲೈನ್ ಇಂತಿದೆ. >ಜೂನ್ 15, 2016 ರಂದು ಕೊಲೆಯಾಗಿದ್ದ ಯೋಗಿಶ್ ಗೌಡ ಗೌಡರ >ಯೋಗೀಶ್, ಧಾರವಾಡ ತಾಲೂಕಿನ ಹೆಬ್ಬಳ್ಳಿ...

ಮುಂದೆ ಓದಿ

error: Content is protected !!