Thursday, 23rd March 2023

ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣ: ಸೆ. 5ಕ್ಕೆ ವಿಚಾರಣೆ

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದ ಅಂತಿಮ ವಿಚಾರಣೆಯನ್ನು ಸೆ. 5ಕ್ಕೆ ನಿಗದಿ ಪಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ರಚಿಸಲು ನೀಡಲಾದ ಆದೇಶ ಮತ್ತು ಬೆಂಗಳೂರಿನ ಸದಾಶಿವ ನಗರ ಪೊಲೀಸ್‌ ಠಾಣೆಯಲ್ಲಿ ಜಾರಕಿಹೊಳಿ ದಾಖಲಿಸಿರುವ ಬ್ಲ್ಯಾಕ್‌ಮೇಲ್ ದೂರಿಗೆ ಸಂಬಂಧಿಸಿದ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸಂತ್ರಸ್ತೆ ಹಾಗೂ ಇತರ ಆರೋಪಿ ಗಳಾದ ಎಸ್‌.ಶ್ರವಣ್‌ ಕುಮಾರ್‌ ಮತ್ತು ಬಿ.ಎಂ. ನರೇಶ್‌ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿ ಗಳನ್ನು ನ್ಯಾ| ಎಸ್‌. ಸುನಿಲ್‌ ದತ್‌ ಯಾದವ್‌ […]

ಮುಂದೆ ಓದಿ

ಮಾಜಿ ಸಚಿವ ರಮೇಶ್‌ ಜಾರಕಿಹೊಳಿಗೆ ಕ್ಲೀನ್‌ಚಿಟ್‌

ಬೆಂಗಳೂರು: ಅಶ್ಲೀಲ ಸಿ.ಡಿ. ಬಹಿರಂಗ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ವು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರಿಗೆ ಕ್ಲೀನ್‌ಚಿಟ್‌ ನೀಡಿದೆ. ತಂಡದ...

ಮುಂದೆ ಓದಿ

ramesh jarkiholi

ವಕೀಲೆ ಅನಾರೋಗ್ಯ: ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ, ಸಂತ್ರಸ್ತ ಯುವತಿ ಪರ ವಾದ ಮಂಡಿಸುತ್ತಿದ್ದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅನಾರೋಗ್ಯಕ್ಕೀಡಾಗಿದ್ದು, ವಿಚಾರಣೆ...

ಮುಂದೆ ಓದಿ

ರಾಸಲೀಲೆ ಸಿಡಿ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ ಆರೋಪಿಗಳಾಗಿ, ಎಸ್‌ಐಟಿ ಅಧಿಕಾರಿಗಳ ತನಿಖೆಗೆ ಬೇಕಾಗಿದ್ದ ಆರೋಪಿ ನರೇಶ್ ಗೌಡ ಹಾಗೂ ಶ್ರವಣ್ ಗೆ...

ಮುಂದೆ ಓದಿ

ಸಿಡಿ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದ ಕಿಂಗ್ ಪಿನ್ ಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಮುಂದೆ ಓದಿ

ramesh jarkiholi
ರಮೇಶ್ ಜಾರಕಿಹೋಳಿಯನ್ನು ಕೂಡಲೇ ಬಂಧಿಸಬೇಕು : ಮಾಜಿ ಶಾಸಕ ಡಾ.ರಫೀಕ್ ಅಹ್ಮದ್ 

ತುಮಕೂರು: ರಮೇಶ್ ಜಾರಕಿಹೋಳಿ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಃ ರಮೇಶ್ ಜಾರಕಿಹೋಳಿಯವರು ಆ ವಿಡಿಯೋದಲ್ಲಿರುವುದು ನಾನೇ ಎಂದು ಹೇಳಿಕೆ ನೀಡಿರುವುದು ಮಹತ್ವದ ಸಾಕ್ಷ್ಯ ಸಿಕ್ಕಂತಾಗಿದೆ. ಈ ಪ್ರಕರಣವು...

ಮುಂದೆ ಓದಿ

ಮೇಟಿ ಪ್ರಕರಣ ಮುಚ್ಚಿ ಹಾಕಿದವರಿಂದ ನೈತಿಕತೆ ಕಲಿಯಬೇಕಿಲ್ಲ: ಸಚಿವ ಬೊಮ್ಮಾಯಿ ತಿರುಗೇಟು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖಾಧಿಕಾರಿಗಳ ಮೇಲೆ ಪ್ರಭಾವ ವಿರುವ ದುರುದ್ದೇಶದಿಂದ ಪ್ರತಿಪಕ್ಷ ಕಾಂಗ್ರೆಸ್ ಮುಖಂಡರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಮಾಜಿ ಸಚಿವ...

ಮುಂದೆ ಓದಿ

ಸಿಡಿಯಲ್ಲಿ ಯುವತಿ ಜೊತೆಗೆ ತಾವೇ ಇರೋದು ಎಂದು ಉಲ್ಟಾ ಹೊಡೆದ ಸಾಹುಕಾರ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕುರಿತಂತೆ, ಸಿಡಿಯಲ್ಲಿ ಯುವತಿ ಜೊತೆಗೆ ಇರುವುದು ತಾವೇ ಎಂದು ಒಪ್ಪಿಕೊಂಡಿದ್ದು, ತನಿಖಾಧಿಕಾರಿಗಳ ಎದುರಿಗೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದು...

ಮುಂದೆ ಓದಿ

ಕೊವಿಡ್ ನೆಗೆಟಿವ್: ಇನ್ನೂ ವಿಚಾರಣೆಗೆ ಹಾಜರಾಗದ ಆರ್‌ಜೆ

ಬೆಂಗಳೂರು: ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಕೂಡ ರಮೇಶ್ ಜಾರಕಿಹೊಳಿ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಮುಂದೆ ಒಮ್ಮೆ ಮಾತ್ರ...

ಮುಂದೆ ಓದಿ

ಕಹಾನಿ ಮೇ ಟ್ವಿಸ್ಟ್‌: ಸಿಡಿ ಪ್ರಕರಣಕ್ಕೆ ಸ್ಫೋಟಕ ತಿರುವು, ಉಲ್ಟಾ ಹೊಡೆದ ಸಿಡಿ ಲೇಡಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸೋಮವಾರ ಸ್ಫೋಟಕ ತಿರುವು ಸಿಕ್ಕಿದೆ. ಎಸ್‌ಐಟಿ ಅಧಿಕಾರಿಗಳ ಮುಂದೆ ಸಿಡಿ ಯುವತಿ ಉಲ್ಟಾ ಹೊಡೆದಿದ್ದಾಳೆ. ಎಸ್‌ಐಟಿ ಅಧಿಕಾರಿಗಳ ಮುಂದೆ...

ಮುಂದೆ ಓದಿ

error: Content is protected !!