ಬೆಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಮೊದಲ ಬಾರಿಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ಸಂಸದ ಪಿ.ಸಿ.ಮೋಹನ್ ಹಾಗೂ ಶಾಸಕ ಜಮೀರ್ ಆಹ್ಮದ್‍ಖಾನ್, ಮಾಜಿ ಶಾಸಕಿ ಪ್ರಮೀಳಾ ನೇಸರ್ಗಿ ಸಮ್ಮುಖದಲ್ಲಿ ಕಂದಾಯ ಇಲಾಖೆ ಉಪವಿಭಾಗಾಧಿಕಾರಿ ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ರಾಷ್ಟ್ರಗೀತೆ, ರೈತ ಗೀತಾ ಗಾಯನದ ಜೊತೆಗೆ ನಡೆದ ಸಾಂಸ್ಕøತಿಕ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು. ಚಾಮರಾಜಪೇಟೆ ಬಾಲಕಿಯ ಪ್ರೌಢಶಾಲೆ ಮಕ್ಕಳು ಒನಕೆ ಓಬವ್ವ , […]
ಬೆಂಗಳೂರು : ನೂ ತರಗುಪೇಟೆಯಲ್ಲಿನ ಭಾರೀ ಸ್ಪೋಟಕದಲ್ಲಿ ಇಬ್ಬರು ಮೃತಪಟ್ಟಿರುವುದಾಗಿ ಬೆಂಗಳೂರು ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ 80 ಬಾಕ್ಸ್ ಪಟಾಕಿ ಸಂಗ್ರಹಣೆ...
ಬೆಂಗಳೂರು : ಚಾಮರಾಜಪೇಟೆಯ ರಾಯನ್ ಸರ್ಕಲ್ ನಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮೂವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರೋ ಘಟನೆ ನಡೆದಿದೆ. ಇನ್ನೂ ಗ್ಯಾಸ್ ಸಿಲಿಂಡರ್ ಸ್ಪೋಟದಿಂದಾಗಿ...