Sunday, 23rd June 2024

ಅಕ್ರಮ ಗಣಿಗಾರಿಕೆ ಪ್ರಕರಣ: ಜಾರಿ ನಿರ್ದೇಶನಾಲಯದ ದಾಳಿ

ಚಂಡೀಗಢ: ಹರಿಯಾಣದ ಯಮುನಾ ನಗರ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪ ಸಂಬಂಧ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್, ಐಎನ್ಎಲ್ಡಿ ಮಾಜಿ ಶಾಸಕ ದಿಲ್ಬಾಗ್ ಸಿಂಗ್ ಮತ್ತು ಇತರ ಕೆಲವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಗುರುವಾರ ದಾಳಿ ನಡೆಸಿದೆ. ಯಮುನಾ ನಗರ, ಸೋನಿಪತ್, ಮೊಹಾಲಿ, ಫರಿದಾಬಾದ್, ಚಂಡೀಗಢ ಮತ್ತು ಕರ್ನಾಲ್ನಲ್ಲಿ ಇಬ್ಬರು ರಾಜಕಾರಣಿಗಳ 20 ಸ್ಥಳಗಳು ಮತ್ತು ಸಂಬಂಧಿತ ಘಟಕಗಳಲ್ಲಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪರಿಶೀಲನೆ […]

ಮುಂದೆ ಓದಿ

3ನೇ ದಿನಕ್ಕೆ ಕಾಲಿಟ್ಟ ರೈಲ್ ರೋಕೋ ಆಂದೋಲನ: 44 ರೈಲುಗಳ ರದ್ದು

ಚಂಡೀಗಢ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಮೂರು ದಿನಗಳ ಕಾಲ ಪಂಜಾಬ್‌ನ ವಿವಿಧ ರೈತ ಸಂಘಟನೆಗಳ ಸದಸ್ಯರು ಹಮ್ಮಿಕೊಂಡಿರುವ ‘ರೈಲ್ ರೋಕೋ’ ಚಳವಳಿ...

ಮುಂದೆ ಓದಿ

4 ಜತೆ ಶೂ ದೋಚಿ ಪರಾರಿ: ಖದೀಮರಿಗೆ 7 ವರ್ಷ ಜೈಲು ಶಿಕ್ಷೆ

ಚಂಡೀಗಢ: ಶೂ ಶೋರೂಂ ಮಾಲೀಕರ ನೆತ್ತಿಗೆ ಗನ್‌ ಇಟ್ಟು 4 ಜತೆ ಶೂ ಗಳನ್ನು ದೋಚಿ ಪರಾರಿಯಾಗಿದ್ದ ಖದೀಮರಿಬ್ಬರಿಗೆ ಹರ್ಯಾಣದ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ...

ಮುಂದೆ ಓದಿ

ಭಾರತ ಗಡಿ ಪ್ರವೇಶಿಸುತ್ತಿದ್ದ ಡ್ರೋನ್‌ ಹೊಡೆದುರುಳಿಸಿದ ಬಿಎಸ್‌ಎಫ್‌

ಚಂಡೀಗಢ: ಪಂಜಾಬ್‌ನ ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿಯಲ್ಲಿ ಭಾರತ ಗಡಿ ಪ್ರವೇಶಿಸುತ್ತಿದ್ದ ಡ್ರೋನ್‌ ಅನ್ನು ಭದ್ರತಾ ಪಡೆ ಸಿಬ್ಬಂದಿ ಹೊಡೆದುರುಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಅಮೃತಸರ ಸೆಕ್ಟರ್‌ನ 22ರಲ್ಲಿ ಪ್ರವೇಶಿಸುತ್ತಿದ್ದ...

ಮುಂದೆ ಓದಿ

ನಕಲಿ ದಾಳಿ: ನಾಲ್ವರು ಸಿಬಿಐ ಅಧಿಕಾರಿಗಳ ಬಂಧನ

ನವದೆಹಲಿ: ಹಣ ಸಂಪಾದನೆ ಮಾಡುವ ದುರುದ್ದೇಶದಿಂದ ದಾಳಿ ನಡೆಸಿದ್ದ ನಾಲ್ವರು ಸಿಬಿಐ ಅಧಿಕಾರಿಗಳನ್ನು ಚಂಡೀಗಢ ಪೊಲೀಸರು ಬಂಧಿಸಿದ್ದಾರೆ. ಚಂಡೀಗಢಕ್ಕೆ ನಿಯೋಜಿತರಾಗಿದ್ದ ಅಧಿಕಾರಿಗಳು ಯಾವುದೇ ಪ್ರಕರಣ ದಾಖಲಾಗದೆ ಇದ್ದರೂ...

ಮುಂದೆ ಓದಿ

ವಿದ್ಯುತ್ ಇಲಾಖೆ ನೌಕರರ ಮುಷ್ಕರ: ಕತ್ತಲೆಯಲ್ಲಿ ಚಂಡೀಗಢ

ಚಂಡೀಗಢ: ಕಳೆದ ಮೂರು ದಿನಗಳಿಂದ ವಿದ್ಯುತ್ ಇಲಾಖೆಯ ನೌಕರರು ನಡೆಸುತ್ತಿರುವ ಮುಷ್ಕರದ ಹಿನ್ನೆಲೆಯಲ್ಲಿ ಭಾರೀ ವಿದ್ಯುತ್ ಕಡಿತದ ನಂತರ ಚಂಡಿಗಢದ ಬಹುತೇಕ ಭಾಗಗಳಲ್ಲಿ 36 ಗಂಟೆ ಗಳಿಗೂ...

ಮುಂದೆ ಓದಿ

ಕಾಮನ್ವೆಲ್ತ್ ಬಿಲ್ಲುಗಾರಿಕೆ, ಶೂಟಿಂಗ್ ಚಾಂಪಿಯನ್‌ ಶಿಪ್‌ ರದ್ದು

ನವದೆಹಲಿ: 2022 ರ ಬರ್ಮಿಂಗ್ ಹ್ಯಾಮ್ ಕ್ರೀಡಾಕೂಟಕ್ಕೆ ಮುಂಚಿತವಾಗಿ ಚಂಡೀಗಢದಲ್ಲಿ ನಡೆಯಬೇಕಿದ್ದ ಕಾಮನ್ವೆಲ್ತ್ ಬಿಲ್ಲುಗಾರಿಕೆ ಮತ್ತು ಶೂಟಿಂಗ್ ಚಾಂಪಿಯನ್‌ ಶಿಪ್‌ಗಳನ್ನು ರದ್ದುಪಡಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕದ ಹಿನ್ನಲೆಯಲ್ಲಿ ಈ ನಿರ್ಧಾರಕ್ಕೆ...

ಮುಂದೆ ಓದಿ

ಚಂಡೀಗಡ- ಮೊಹಾಲಿ ಗಡಿಯಲ್ಲಿ ರೈತರ ಚದುರಿಸಲು ಜಲಫಿರಂಗಿ ಪ್ರಯೋಗ

ಚಂಡೀಗಡ: ಪಂಜಾಬ್ ರಾಜ್ಯಪಾಲರ ನಿವಾಸದತ್ತ ಮೆರವಣಿಗೆ ತೆರಳಲು ಯತ್ನಿಸಿದ ರೈತರು ಚಂಡೀಗಡ- ಮೊಹಾಲಿ ಗಡಿಯಲ್ಲಿ ಬ್ಯಾರಿಕೇಡ್‌ಗಳನ್ನು ಭೇದಿಸಿ ಒಳ ನುಗ್ಗಿದ್ದಾರೆ. ಈ ವೇಳೆ ಪೊಲೀಸರು ಶನಿವಾರ ಜಲಫಿರಂಗಿ ಪ್ರಯೋಗಿಸಿದರು....

ಮುಂದೆ ಓದಿ

ಫ್ಲೈಯಿಂಗ್‌ ಸಿಖ್‌ ಮಿಲ್ಖಾ ಸಿಂಗ್ ಪಂಚಭೂತದಲ್ಲಿ ಲೀನ

ಚಂಡೀಗಢ : ಫ್ಲೈಯಿಂಗ್‌ ಸಿಖ್‌ ಖ್ಯಾತಿಯ ಓಟಗಾರ ಮಿಲ್ಖಾ ಸಿಂಗ್ ಅವರ ಅಂತಿಮ ವಿಧಿಗಳನ್ನ ಶನಿವಾರ ಚಂಡೀಗಢದ ಮಟ್ಕಾ ಚೌಕ್‌ನಲ್ಲಿರುವ ಶವಾಗಾರದಲ್ಲಿ ನಡೆಸಲಾಯಿತು. ಕೇಂದ್ರ ಕ್ರೀಡಾ ಸಚಿವ ಕಿರೆನ್...

ಮುಂದೆ ಓದಿ

ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲು

ಚಂಡೀಗಢ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿರುದ್ಧ ಹರ್ಯಾಣ ಪೊಲೀಸರು ಎಫ್ಐಆರ್ ದಾಖಲಿಸಿ ದ್ದಾರೆ. ಲಾಕ್ ಡೌನ್ ಸಮಯದಲ್ಲಿ ಜಾತಿನಿಂದನೆ ಮಾಡಿದ ಆರೋಪದಡಿ ಎಫ್ಐಆರ್...

ಮುಂದೆ ಓದಿ

error: Content is protected !!