Friday, 31st March 2023

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಧೋನಿಯೇ ನಾಯಕ !

ಚೆನ್ನೈ/ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವದ ವಿಚಾರ ವಾಗಿ ಅಸ್ಪಷ್ಟತೆ ಇರುವಾಲೇ ಮುಂದಿನ ಆವೃತ್ತಿಗೆ ಸಿಎಸ್‌ಕೆ ತಂಡವನ್ನು ಮುನ್ನಡೆಸುವವರು ನಾಯಕರಾರು ಎಂಬುದನ್ನು ಫ್ರಾಂಚೈಸಿ ಭಾನುವಾರ ಘೋಷಿಸಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಒ ಕಾಸಿ ವಿಶ್ವನಾಥನ್ ಭಾನುವಾರ ಮಹತ್ವದ ಘೋಷಣೆ ಮಾಡಿದ್ದಾರೆ. ಎಂಎಸ್ ಧೋನಿಯೇ ಮುಂದಿನ ಆವೃತ್ತಿಯಲ್ಲಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ ಎಂಬುದನ್ನು ಸಿಎಸ್‌ಕೆ ಸಿಇಒ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕಾಸಿ ವಿಶ್ವನಾಥನ್ ಸಿಎಸ್‌ಕೆ ಫ್ರಾಂಚೈಸಿಯ ನಿರ್ಧಾರವನ್ನು ತಿಳಿಸಿದ್ದಾರೆ. “ನಮ್ಮ ನಿರ್ಧಾರದಲ್ಲಿ ಯಾವುದೇ […]

ಮುಂದೆ ಓದಿ

ಚೆನ್ನೈಗೆ ಮತ್ತೆ ಎಂ.ಎಸ್.ಧೋನಿ ಸಾರಥ್ಯ

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕರ ಬದಲಾವಣೆ ಎರಡನೇ ಬಾರಿಗೆ ನಡೆದಿದೆ. ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎಂ.ಎಸ್....

ಮುಂದೆ ಓದಿ

ಸೋಶಿಯಲ್‌ ಮೀಡಿಯಾದಲ್ಲಿ ‘Cancel IPL 2022’ ಟ್ರೆಂಡಿಂಗ್‌…!

ಮುಂಬೈ: ಕರೋನಾ ಭೀತಿಯು ಐಪಿಎಲ್ 2022ರ ಮೇಲೆ ಬೀರಲು ಪ್ರಾರಂಭಿಸಿದೆ. ನೆಟ್ಟಿಗರು ‘Cancel IPL 2022’ ಪ್ರವೃತ್ತಿಯನ್ನ ಪ್ರಾರಂಭಿಸಿದ್ದು, ಆಟಗಾರರ ಸುರಕ್ಷತೆಗಾಗಿ ಈಗ ಪಂದ್ಯಾ ವಳಿಯನ್ನ ರದ್ದುಗೊಳಿಸಲು...

ಮುಂದೆ ಓದಿ

ಟೆಸ್ಟ್ ಕ್ರಿಕೆಟ್’ಗೆ ಆಲ್’ರೌಂಡರ್ ಮೋಯಿನ್ ಅಲಿ ವಿದಾಯ

ಲಂಡನ್: ಇಂಗ್ಲೆಂಡ್ ಕ್ರಿಕೆಟ್ ತಂಡದ ಆಲ್ ರೌಂಡರ್ ಮೋಯಿನ್ ಅಲಿ ಅವರು ಟೆಸ್ಟ್ ಕ್ರಿಕೆಟ್ ಮಾದರಿಗೆ ವಿದಾಯ ಹೇಳಿದ್ದಾರೆ. ಸೀಮಿತ ಓವರ್ ಗಳ ಕ್ರಿಕೆಟ್ ಗೆ ಹೆಚ್ಚಿನ...

ಮುಂದೆ ಓದಿ

41ನೇ ಹುಟ್ಟುಹಬ್ಬ ಸಂಭ್ರಮದಲ್ಲಿ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್

ಜಲಂಧರ್‌: ಭಾರತ ಕ್ರಿಕೆಟ್ ತಂಡದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಶನಿವಾರ ತಮ್ಮ 41ನೇ ಹುಟ್ಟುಹಬ್ಬ ಆಚರಿಸಿಕೊಂಡರು. 1998 ಮಾರ್ಚ್ 25ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಟೆಸ್ಟ್‌...

ಮುಂದೆ ಓದಿ

ಸರ್‌ ಜಡೇಜಾ ಆಲ್ರೌಂಡರ್‌‌ ಆಟ, ಮೊದಲ ಸೋಲು ಕಂಡ ಆರ್‌ಸಿಬಿ

ಮುಂಬೈ : ರವೀಂದ್ರ ಜಡೇಜ ಅವರ ಆಲ್ ರೌಂಡ್ ಆಟವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮೊದಲ ಸೋಲಿನ ರುಚಿ ನೀಡಿದೆ. ಐಪಿಎಲ್ ನ 19ನೇ ಪಂದ್ಯದಲ್ಲಿ 69...

ಮುಂದೆ ಓದಿ

ಚೆನ್ನೈಗೆ ರಾಜಸ್ಥಾನ್ ರಾಯಲ್ಸ್ ಎದುರಾಳಿ ಇಂದು

ಮುಂಬೈ: ಇಂಡಿಯನ್ ಪ್ರೀಮಿಯರ್ ನ ಇಂದಿನ ಪಂದ್ಯದಲ್ಲಿ ಕ್ಯಾಪ್ಟನ್‌ ಕೂಲ್ ಎಂ.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ ನಾಯಕತ್ವದ...

ಮುಂದೆ ಓದಿ

ಚೆನ್ನೈ ವಿರುದ್ದ ಡೆಲ್ಲಿ ಗೆಲುವಿನ ಧಮಾಕಾ

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ಏಳು ವಿಕೆಟ್ ಗಳಿಂದ ಸೋಲಿಸಿದೆ. ಚೆನ್ನೈ ಸೂಪರ್...

ಮುಂದೆ ಓದಿ

ಚೆನ್ನೈಗೆ ಬಂದಿಳಿದ ಕ್ಯಾಪ್ಟನ್‌ ಕೂಲ್ ಮಹೇಂದ್ರ ಸಿಂಗ್‌ ಧೋನಿ

ಚೆನ್ನೈ:  ಟೀಂ ಇಂಡಿಯಾದ ಕ್ಯಾಪ್ಟನ್‌ ಕೂಲ್, ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ತಂಡ 14ನೇ ಆವೃತ್ತಿಯ ಐಪಿಎಲ್‌ಗೆ ಮಾ.9...

ಮುಂದೆ ಓದಿ

ಕ್ರಿಕೆಟ್‌ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ ಪಾರ್ಥಿವ್ ಪಟೇಲ್

ನವದೆಹಲಿ: ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಪಾರ್ಥಿವ್ ಪಟೇಲ್ ಎಲ್ಲ ರೀತಿಯ ಆಟದಿಂದ ನಿವೃತ್ತಿ ಘೋಷಿಸುವ ಮೂಲಕ 18 ವರ್ಷಗಳ ಸುದೀರ್ಘ ಅವಧಿಯ ವೃತ್ತಿ ಜೀವನ ಅಂತ್ಯ...

ಮುಂದೆ ಓದಿ

error: Content is protected !!