Sunday, 23rd February 2020

ಕರೋನಾವೈರಸ್‌ ಹಾವಳಿ: ಚೀನೀ ಯಾತ್ರಿಗಳಿಗೆ ಇ-ವೀಸಾ ರದ್ದು ಮಾಡಿದ ಭಾರತ

ವ್ಯಾಪಕವಾಗುತ್ತಿರುವ ನೋವೆಲ್ ಕರೋನಾ ವೈರಸ್‌ಗೆ ಚೀನಾ ಒಂದರಲ್ಲೇ 305 ಮಂದಿ ಅಸುನೀಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಬಹಳ ಗಂಭೀರವಾಗಿ ತೆಗೆದುಕೊಳ್ಳುತ್ತಿರುವ ಭಾರತ, ಚೀನೀ ಪ್ರವಾಸಿಗರಿಗೆ ನೀಡುತ್ತಿದ್ದ ಇ-ವೀಸಾ ಸೌಲಭ್ಯಗಳನ್ನು ರದ್ದು ಮಾಡಿದೆ. “ಪ್ರಸಕ್ತ ಬೆಳವಣಿಗೆಗಳ ಕಾರಣ ಇ-ವೀಸಾಗಳ ಮೇಲೆ ಭಾರತಕ್ಕೆ ಪ್ರಯಾಣ ಮಾಡುವ ಸಾಧ್ಯತೆಗಳನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಇದು ಚೀನೀ ಪಾಸ್‌ಪೋರ್ಟ್‌ದಾರರು ಹಾಗೂ ಪೀಪಲ್ಸ್‌ ರಿಪಬ್ಲಿಕ್ ಆಫ್‌ ಚೀನಾದಲ್ಲಿ ವಾಸಿಸುತ್ತಿರುವ ಇತರೆ […]

ಮುಂದೆ ಓದಿ

ಇರಾನ್‌, ಚೀನಾ,ರಷ್ಯಾ,ಅಫ್ಘಾನಿಸ್ತಾನಗಳ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆಯಲ್ಲಿ ಭಾಗಿಯಾದ ಪ್ರಧಾನಿ

ಶಾಂಘಾಯ್‌ ಸಹಕಾರ ಒಕ್ಕೂಟ(SCO)ದ ಶೃಂಗದ ಸಂದರ್ಭ, ಅಫ್ಘಾನಿಸ್ತಾನದ ಮರುನಿರ್ಮಾಣಕ್ಕೆ ಭಾರತದ ಕಟಿಬದ್ಧತೆಯನ್ನು ಪುನರುಚ್ಛರಿಸಿದ ಪ್ರಧಾನಿ, ನಾಯಕರನ್ನು ಉದ್ದೇಶಿಸಿ ಸಭೆಯಲ್ಲಿ ಮಾತನಾಡುವ ಸಂದರ್ಭ, ನಾಲ್ಕು ದಶಕಗಳ ನಿರಂತರ ಆಂತರ್ಯುದ್ಧ...

ಮುಂದೆ ಓದಿ