Monday, 20th May 2024

ಮಗುಚಿದ ಟೆಂಪೋ: ಮಗು ಸೇರಿ ಮೂರು ಮಂದಿ ದಾರುಣ ಸಾವು

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಮಗುಚಿ, ಮಗು ಸೇರಿ ಮೂರು ಮಂದಿ ಮೃತಪಟ್ಟಿದ್ದಾರೆ. ಚಿತ್ರದುರ್ಗದ ಹಿರಿಯೂರು ಪಟ್ಟಣದ ಹೊರ ವಲಯದಲ್ಲಿ ಸೋಮವಾರ ಬೆಳಗ್ಗೆ ಘಟನೆ ಸಂಭವಿಸಿದೆ. ಹಿರಿಯೂರು ನಿವಾಸಿಗಳಾದ ಸೆಲ್ವಿ (35), ದೀಪಿಕಾ (06), ನೀಲಮ್ಮ (29) ಮೃತ ದುರ್ದೈವಿಗಳು. ಕೂಲಿ ಕಾರ್ಮಿಕರು ಹಿರಿಯೂರಿ ನಿಂದ ಚಳ್ಳಕೆರೆ ಕಾಂಕ್ರೀಟ್ ಕೆಲಸಕ್ಕೆಂದು ಟೆಂಪೋದಲ್ಲಿ ಹೋಗುತ್ತಿದ್ದರು. ಈ ವೇಳೆ ಹಿರಿಯೂರು ಪಟ್ಟಣದ ಹೊರ ವಲಯ ದಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಹಿರಿಯೂರು ಸಿಪಿಐ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ಗ್ರಾಮಾಂತರ […]

ಮುಂದೆ ಓದಿ

ಸಿ.ಡಿ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ: ಡಿ.ಸುಧಾಕರ್

ಚಿತ್ರದುರ್ಗ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿ.ಡಿ ಹಗರಣದಲ್ಲಿ ನನ್ನ ಹೆಸರು ತಳುಕು ಹಾಕಿಕೊಂಡಿದ್ದು ನನಗೂ ಹಾಗೂ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಮಾಜಿ...

ಮುಂದೆ ಓದಿ

ಗಣಿ ಅಧಿಕಾರಿಗಳಿಗೂ ಖಾಕಿ ಸಮವಸ್ತ್ರ, ದರ್ಜೆಗೆ ತಕ್ಕ ಸ್ಟಾರ್: ಮುರುಗೇಶ್ ನಿರಾಣಿ

ಬೆಂಗಳೂರು: ಆಡಳಿತದಲ್ಲಿ ಸುಧಾರಣೆ ತರುವ ಸಲುವಾಗಿ ಗಣಿ ಅಧಿಕಾರಿಗಳಿಗೆ ಪೊಲೀಸ್ ಡ್ರೆಸ್ ನೀಡಲಾಗುವುದು. ಅವರ ದರ್ಜೆಗೆ ತಕ್ಕ ಸ್ಟಾರ್ ನೀಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ...

ಮುಂದೆ ಓದಿ

error: Content is protected !!