Tuesday, 5th July 2022

ಬೆಲೆ ಕುಸಿತ: ರಸ್ತೆ ಬದಿಯಲ್ಲೇ ಟೊಮೆಟೋ ಸುರಿದ ವ್ಯಾಪಾರಿ !

ಚಿತ್ರದುರ್ಗ: ಟೊಮೆಟೋ ವ್ಯಾಪಾರಿಯೊಬ್ಬ ಉತ್ತರ ಕರ್ನಾಟಕದ ರೈತನಿಂದ ಖರೀದಿ ಮಾಡಿದ ಟೊಮೆಟೋವನ್ನು ರಸ್ತೆ ಪಕ್ಕದಲ್ಲಿ ಸುರಿದಿದ್ದಾನೆ. ಈ ಘಟನೆಯಿಂದ ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ, ಉತ್ತಮ ಆದಾಯದ ನಿರೀಕ್ಷೆ ಯಲ್ಲಿದ್ದ ರೈತರಿಗೆ ಬರಸಿಡಿಲು ಬಡಿದಂತಾಗಿದೆ. ಟೊಮೆಟೋ ಖರೀದಿಸಿ ಬೆಂಗಳೂರು ಎಪಿಎಂಸಿ ಮಾರುಕಟ್ಟೆಗೆ ಕೊಂಡೊಯ್ಯುತ್ತಿರುವಾಗ ಬೆಲೆ ಕುಸಿತದ ಸುದ್ದಿ ಕೇಳಿ ಚಿತ್ರದುರ್ಗ ಹಿರಿಯೂರು ತಾಲೂಕಿನ ಹರ್ತಿಕೋಟೆ ಗ್ರಾಮದ ಬಳಿ ನೂರಾರು ಕ್ರೆಟ್ ಟೊಮೆಟೋವನ್ನು ಸುರಿದು ಹೋಗಿರುವ ಘಟನೆ ನಡೆದಿದೆ. ಅವಿನಾಶ್ ಎನ್ನುವ ವ್ಯಾಪಾರಿ ರೈತರಿಂದ ಟೊಮೆಟೋ ಖರೀದಿಸಿಕೊಂಡು ಬೀದರ್‌ನಿಂದ ಬೆಂಗ […]

ಮುಂದೆ ಓದಿ

ಮಕ್ಕಳಿಗೆ ಶಿಕ್ಷಣ ಕೊಡುವಂತೆ ಹಳ್ಳಿ ಹಳ್ಳಿಗಳಲ್ಲಿ ಜಾಗೃತಿಗೊಳಿಸಿ

ಚಿತ್ರದುರ್ಗ: ಶಾಸನಗಳನ್ನು ಕೆತ್ತಿದ ಸಮುದಾಯ ಪೆನ್ನು ಹಿಡಿಯಲಿಲ್ಲ, ಪ್ರಸ್ತುತ ದಿನಮಾನಗಳಲ್ಲಿ ಪೆನ್ನು ಹಿಡಿದು ಶಿಕ್ಷಣವಂತರಾಗಲು ಶ್ರಮಿಸಬೇಕು ಎಂದು ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ತಿಳಿಸಿದರು. ನಗರದ...

ಮುಂದೆ ಓದಿ

ಬಸ್-ಲಾರಿ ನಡುವೆ ಅಪಘಾತ: ಮಾವು ತುಂಬಿದ್ದ ಲಾರಿ ಪಲ್ಟಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಮಂಗಳವಾರ ಮಧ್ಯರಾತ್ರಿ 12.10ರ ಸುಮಾರಿಗೆ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ....

ಮುಂದೆ ಓದಿ

ಚಿತ್ರದುರ್ಗದಲ್ಲಿ ಸೈನಿಕ್ ಸರ್ಕಲ್ ಮಾಡಲು ಮನವಿ

ಚಿತ್ರದುರ್ಗ: ಜಿಲ್ಲೆಯ ಮಾಜಿ ಸೈನಿಕ ಕ್ಷೇಮಾಭಿವೃದ್ಧಿ ಸಂಘ, ಹಾಗೂ ದುರ್ಗವಾಹಿನಿ ಸಹಯೋಗ ದೊಂದಿಗೆ 23ನೇ ಕಾರ್ಗಿಲ್ ವಿಜಯೋತ್ಸವ ದ ನಿಮಿತ್ತ ಪ್ರವಾಸಿ ಮಂದಿರದಿಂದ ಡಿ.ಸಿ ಕಚೇರಿಯ ವರೆಗೂ...

ಮುಂದೆ ಓದಿ

ಸಿದ್ಧರಾಮಯ್ಯಗೆ ತಿರುಗೇಟು ನೀಡಿದ ಕಟೀಲ್

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗರಂ ಚಿತ್ರದುರ್ಗ: ಬಿಜೆಪಿ ದಲಿತರಿಗೆ ನೀಡಿದಷ್ಟು ಅವಕಾಶವನ್ನು ಕಾಂಗ್ರೇಸ್ ನವರು ನೀಡಿಲ್ಲ. ಸುಮ್ಮನೇ ಬಡಾಯಿ ಮಾತನಾಡುತ್ತಾರೆ. ಮುಸ್ಲಿಂ ಅಬ್ದುಲ್ ಕಲಾಂ...

ಮುಂದೆ ಓದಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂರು ಮಂದಿ ಸಾವು

ಚಿತ್ರದುರ್ಗ: ಕಾರು ನಿಂತಿದ್ದ ಲಾರಿಗೆ ಡಿಕ್ಕಿಯಾದ ರಭಸಕ್ಕೆ ಕಾರಿನಲ್ಲಿದ್ದ ತಂದೆ, ತಾಯಿ, ಮಗ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಜಿಲ್ಲೆಯ ಹಿರಿಯೂರು ತಾಲ್ಲೂಕಿನ...

ಮುಂದೆ ಓದಿ

ಚಳ್ಳಕೆರೆ ತಾಲೂಕಿನಲ್ಲಿ 7 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ

ಚಿತ್ರದುರ್ಗ: ಜಿಲ್ಲೆಯ ಗ್ರಾಮೀಣ ಪ್ರದೇಶ ಚಳ್ಳಕೆರೆ ತಾಲೂಕಿನಲ್ಲಿ ಒಂದೇ ದಿನ 7 ಬ್ಲ್ಯಾಕ್ ಫಂಗಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಪತ್ತೆ ಯಾದ ಒಟ್ಟು ಬ್ಲ್ಯಾಕ್...

ಮುಂದೆ ಓದಿ

ಕೋವಿಡ್‌ ಆತಂಕ: ಚಿತ್ರದುರ್ಗದಲ್ಲಿ 2 ದಿನಕೊಮ್ಮೆ ಲಾಕ್‌ಡೌನ್‌

ಚಿತ್ರದುರ್ಗ: ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಂಕು ನಿಯಂತ್ರಣ ಮಾಡುವ ಸಲುವಾಗಿ ಮೇ 26 ರಿಂದ ಜೂನ್ 7ರ ಬೆಳಗ್ಗೆ 6 ಗಂಟೆಯವರೆಗೆ 2 ದಿನಕೊಮ್ಮೆ...

ಮುಂದೆ ಓದಿ

ಚಿತ್ರದುರ್ಗದಲ್ಲಿ ಭಾರೀ ಮಳೆ: ವಾಹನ ಸಂಚಾರಕ್ಕೆ ಪರದಾಟ

ಚಿತ್ರದುರ್ಗ: ಜಿಲ್ಲೆಯಲ್ಲಿ ಶುಕ್ರವಾರ ಗುಡುಗು ಸಹಿತ ಮಳೆ ಆರಂಭವಾಗಿದ್ದು, ಕೃಷಿ ಚಟುವಟಿಕೆಗೆ ತೊಂದರೆಯುಂಟಾಗಿದೆ. ಚಿತ್ರದುರ್ಗದ ಪ್ರಶಾಂತ ನಗರ, ಗುಮಾಸ್ತರ ಕಾಲೊನಿ ಸೇರಿ ಹಲವೆಡೆ ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ....

ಮುಂದೆ ಓದಿ

ಸಚಿವರ ಮುಂದೆಯೇ ಸ್ವಾಮೀಜಿ ಆತ್ಮಹತ್ಯೆ ಯತ್ನ

ಚಿತ್ರದುರ್ಗ: ಸಚಿವ ಬಿ.ಶ್ರೀರಾಮುಲು ಮುಂದೆಯೇ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿತ್ರದುರ್ಗದ ಬಿಜೆಪಿ ಕಚೇರಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದ್ದ ವೇಳೆ ಶರಣರ ಸುಜ್ಞಾನ ಮಂಟಪದ ತಿಪ್ಪೇರುದ್ರ ಸ್ವಾಮೀಜಿ...

ಮುಂದೆ ಓದಿ